• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಯ ದ್ವೇಷ: ರೌಡಿಶೀಟರ್ ಬರ್ಬರ ಹತ್ಯೆ
ಆನೆಕೆರೆ ಬೀದಿಯ ಕೆಂಪೇಗೌಡರ ರಸ್ತೆಯಲ್ಲಿ ವಾಸವಾಗಿದ್ದ ರೌಡಿ ಶೀಟರ್ ಅಕ್ಷಯ್ (೨೪) ಎಂಬಾತನೇ ಹತ್ಯೆಯಾದವನಾಗಿದ್ದು, ಈತನನ್ನು ಸ್ವರ್ಣಸಂದ್ರದ ಭರತ್ ಅಲಿಯಾಸ್ ಸಾಹುಕಾರ, ಪ್ರಮೋದ್ ಅಲಿಯಾಸ್ ಕಾಡು, ಮನು ಅಲಿಯಾಸ್ ಮೀಸೆ ಹಾಗೂ ಇತರರು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಚುನಾವಣಾ ತರಬೇತಿಗೆ ಗೈರು: ನೋಟಿಸ್ ಜಾರಿ ..!
ಭಾನುವಾರ (ಏ.7) ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳಿಗೆ ಮೊದಲ ಹಂತದ ತರಬೇತಿಯನ್ನು ಎಲ್ಲ ತಾಲೂಕುಗಳಲ್ಲಿ ಆಯೋಜಿಸಲಾಗಿತ್ತು. ತರಬೇತಿಗೆ 51 ಜನ ಗೈರು ಹಾಜರಾಗಿದ್ದು, ಗೈರು ಹಾಜರಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿಗೆ ಸೂಚಿಸಿದ್ದಾರೆ.
ವಿವಿಧ ಗ್ರಾಮಗಳಲ್ಲಿ ಆರೋಗ್ಯ ಮತ್ತು ಮತದಾನ ಕುರಿತು ಜಾಗೃತಿ
ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಪ್ರಚಾರದ ಅವಧಿಯಲ್ಲಿ (ನಾಮಪತ್ರ ಸಲ್ಲಿಕೆ ದಿನಾಂಕದಿಂದ ಫಲಿತಾಂಶ ಘೋಷಣೆ ದಿನಾಂಕದವರೆಗೆ) ಮಾಡುವ ವೆಚ್ಚಗಳ ವಿವರಗಳನ್ನು ನಾಮಪತ್ರ ಸಲ್ಲಿಕೆ ದಿನಾಂಕದಂದು ಒದಗಿಸಿರುವ ಭಾಗ ಎ, ಬಿ ಮತ್ತು ಸಿ ವಹಿಗಳಲ್ಲಿ ನಿರ್ವಹಿಸಿ 3 ಬಾರಿ ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟಿರುವ ಚುನಾವಣಾ ವೆಚ್ಚದ ವೀಕ್ಷಕರ ಪರಿಶೀಲನೆಗೆ ಒಳಪಡಿಸಬೇಕಾಗಿದೆ.
ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದ ದಳಪತಿಗಳು..!
ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥಶ್ರೀಗಳ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಎಚ್.ಡಿ.ರೇವಣ್ಣ ಕುಟುಂಬಸ್ಥರು ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ಸೇರಿದಂತೆ ಎಲ್ಲಾ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಅಲ್ಲದೇ ಭೈರವೈಕ್ಯಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಮಹಾಸಮಾಧಿಗೆ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ
ನಾಗಮಂಗಲ ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು.
ಕಾಂಗ್ರೆಸ್‌ನಿಂದ ದಲಿತರಿಗೆ ಸಾಕಷ್ಟು ಅನ್ಯಾಯ, ಅಂಬೇಡ್ಕರ್‌ಗೆ ಮೋಸ
ಬಾಬಾ ಸಾಹೇಬರ ಪಂಚ ತೀರ್ಥಗಳನ್ನು ಅಭಿವೃದ್ಧಿ ಮಾಡಲು ಪ್ರಧಾನಿ ಮೋದಿ ಅವರೇ ಬರಬೇಕಿತ್ತು. ಆದರೆ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ 94 ಬಾರಿ ಸಂವಿಧಾನದ ತಿದ್ದುಪಡಿ ಮಾಡಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಒಮ್ಮೆಯು ಇಂಥ ಕೆಲಸ ಮಾಡಿಲ್ಲ ಎನ್ನುವುದನ್ನು ದಲಿತರು ಅರ್ಥ ಮಾಡಿಕೊಳ್ಳಬೇಕು.
ಚನ್ನಸಂದ್ರ ಡೇರಿಗೆ ಜೆಡಿಎಸ್ ಬೆಂಬಲಿತ ರವಿ ಚನ್ನಸಂದ್ರ ಹೊಸ ಅಧ್ಯಕ್ಷ..!
ಹಾಲು ಉತ್ಪಾದಕರು ತಮ್ಮ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟು ಆಯ್ಕೆ ಮಾಡಿದ್ದಾರೆ. ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉತ್ಪಾದಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರ ಹಾಗೂ ಜಿಲ್ಲಾ ಹಾಲು ಒಕ್ಕೂಟದಿಂದ ಸಿಗುವ ಸವಲತ್ತುಗಳನ್ನು ಕಾಲಕಾಲಕ್ಕೆ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಮಂಡ್ಯ ಲೋಕಸಭಾ ಕ್ಷೇತ್ರ: ಅಂತಿಮವಾಗಿ ೧೭,೭೯,೨೩೯ ಮತದಾರರು
ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಪ್ರತಿ ಮತಗಟ್ಟೆಗೆ ಇಳಿಜಾರು ವ್ಯವಸ್ಥೆ, ವ್ಹೀಲ್‌ಚೇರ್ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿದೋಷವುಳ್ಳ ವಿಕಲಚೇತನರಿಗೆ ಬ್ರೈಲ್ ಲಿಪಿಯುಳ್ಳ ವಿದ್ಯುನ್ಮಾನ ಮತಯಂತ್ರ ವ್ಯವಸ್ಥೆ ಹಾಗೂ ಡಮ್ಮಿ ಬ್ರೈಲ್ ಬ್ಯಾಲೆಟ್ ಪೇಪರ್ ವ್ಯವಸ್ಥೆ ಕಲ್ಪಿಸಲಾಗಿದೆ.
ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯಕ್ಕೆ ಬೇಸತ್ತ ಮುಖಂಡ ಜೆಡಿಎಸ್‌ಗೆ
ಶಾಸಕ ಉದಯ್ ಈಗಷ್ಟೇ ರಾಜಕಾರಣದಲ್ಲಿ ಕಣ್ಣು ಬಿಡುತ್ತಿದ್ದಾರೆ. ಇಂತಹ ವ್ಯಕ್ತಿ ಎರಡು ಬಾರಿ ಮುಖ್ಯಮಂತ್ರಿ ಯಾಗಿದಂತಹ ರೈತರ ಕಣ್ಣೀರು ಒರೆಸುವ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ.
ದೇಸಿ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮೀರಾ
ಜಂಕ್‌ಫುಡ್‌, ಫಾಸ್ಟ್‌ಫುಡ್‌ ಆರೋಗ್ಯಕ್ಕೆ ಒಳ್ಳೆಯದಲ್ಲ. ನಾಲಿಗೆ ರುಚಿಗೆ ಮಕ್ಕಳು ಕೂಡ ಅಂತಹ ಆಹಾರಗಳಿಗೆ ಆಕರ್ಷಿತರಾಗಿದ್ದಾರೆ. ಅವು ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ಕಾರಣವಾಗುತ್ತವೆ. ಮಕ್ಕಳನ್ನು ಅಂತಹ ಆಹಾರ ಸೇವನೆಯಿಂದ ದೂರವಿಡಬೇಕು. ನಾವೂ ಕೂಡ ಉತ್ತಮ ಆಹಾರ ಸೇವನೆಗೆ ಆದ್ಯ ಗಮನ ಕೊಡಬೇಕು.
  • < previous
  • 1
  • ...
  • 688
  • 689
  • 690
  • 691
  • 692
  • 693
  • 694
  • 695
  • 696
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved