• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಸಂಸ್ಥೆ ರಾಜ್ಯದೆಲ್ಲೆಡೆ ಸೇವೆಯಲ್ಲಿದೆ: ಕೇಶವ ದೇವಾಂಗ ಅಭಿಮತ
ಗ್ರಾಮೀಣ ಅಭಿವೃದ್ಧಿ ಜೊತೆಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಮೂಲಕ ಸಂಸ್ಥೆ ನಿರುದ್ಯೋಗ ಸಮಸ್ಯೆಯ ಪರಿಹಾರಕ್ಕೂ ದಾರಿ ತೋರಿಸುತ್ತಿದೆ. ಸಂಸ್ಥೆಯಲ್ಲಿ 45 ಸಾವಿರ ಜನ ಉದ್ಯೋಗದಲ್ಲಿದ್ದಾರೆ. ಸ್ವಯಂ ಉದ್ಯೋಗದ ಮೂಲಕ ಲಕ್ಷಾಂತರ ಜನ ಸಂಸ್ಥೆಯ ಮೂಲಕ ಪರೋಕ್ಷ ಉದ್ಯೋಗ ಪಡೆದುಕೊಂಡಿದ್ದಾರೆ.
ದೇಶದ ಸಮಗ್ರ ಅಭಿವೃದ್ಧಿಗಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಿ: ಮಂಗಳ ನವೀನ್ ಕುಮಾರ್
ಜಿಲ್ಲೆಯ ಜನತೆ ಗ್ಯಾರಂಟಿ ಯೋಜನೆಗೆ ಬಗ್ಗೋದಿಲ್ಲ. ಇದರಿಂದ ಯಾವುದೇ ಲಾಭವಾಗುತ್ತಿಲ್ಲ. ಮಹಿಳೆಯರಿಗೆ ಮಹಿಳೆಯರಿಗೆ ಸರಿಯಾಗಿ ಹಣವು ಸಹ ಬರುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣಿಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಸರ್ಕಾರವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕುಂಠಿತವಾಗಿದೆ.
ಪವಾಡ ಪುರುಷ ಮಂಟೇಸ್ವಾಮಿ ಮಠದಲ್ಲಿ ನಾಳೆ ಯುಗಾದಿ ಜಾತ್ರೆ
ಪವಾಡ ಪುರುಷ ಶ್ರೀ ಮಂಟೇಸ್ವಾಮಿ ಉತ್ತರ ನಾಡಿನಿಂದ ಬಂದು ಬಿ.ಜಿ.ಪುರದಲ್ಲಿ ಐಕ್ಯವಾಗಿದ್ದು, ಪ್ರತಿವರ್ಷ ಯುಗಾದಿ ಹಬ್ಬದ ಮುನ್ನಾ ದಿನ ಲಕ್ಷಾಂತರ ಮಂದಿ ಭಕ್ತರು ಜನರು ಬಂದು ಮಂಟೇಸ್ವಾಮಿ ಅವರ ಗದ್ದುಗೆ ದರ್ಶನ ಪಡೆಯುತ್ತಾರೆ. ಇದಕ್ಕೆ ಮಠ ನುಗ್ಗುವುದು (ಎದುರುಸೇವೆ) ಎಂದು ಕರೆಯಲಾಗುತ್ತದೆ. ಏ.8ರಂದು ಸುಮಾರು 2 ಲಕ್ಷಕ್ಕೂ ಹೆಚ್ಚು ಭಕ್ತರು ಮಂಟೇಸ್ವಾಮಿ ಮಠಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಎಚ್ಡಿಕೆ ಸ್ಪರ್ಧೆಯಿಂದ ಮಂಡ್ಯ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾಗಿದೆ: ಎಂ.ಆರ್.ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದಲ್ಲಿ 3 ನೇ ಬಾರಿಗೆ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್-ಬಿಜೆಪಿ ಸಂಬಂಧ ಹೊಸದೇನಲ್ಲ. 2006ರಲ್ಲಿಯೇ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸರಕಾರ ರಚನೆ ಮಾಡಿ ಕೆಲಸ ಮಾಡಿವೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವತ್ತ ಎಲ್ಲ ಜತೆಗೂಡಿ ಕೆಲಸ ಮಾಡಲಿ.
ಕೆ.ಆರ್.ಪೇಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಂದ ತೀವ್ರ ಬರಗಾಲದ ಸಂದರ್ಭದಲ್ಲಿ ಜನ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ, ಪ್ರತಿ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ಸೇರಿದಂತೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನೂ ಅನುಷ್ಠಾನಕ್ಕೆ ತರಲಿದೆ.
ಮತದಾನ ಪ್ರಕ್ರಿಯೆ ಕ್ರಮಬದ್ಧ ಆಗಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ
ಮತಗಟ್ಟೆಗಳಲ್ಲಿ ನಡೆಯುವ ಮತದಾನದ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗಬಾರದು. ಈ ಬಗ್ಗೆ ಮತಗಟ್ಟೆ ಅಧ್ಯಕ್ಷ ಹಾಗೂ ಸಹಾಯಕ ಅಧ್ಯಕ್ಷರು ಎಚ್ಚರ ವಹಿಸಬೇಕು. ತರಬೇತಿ ಅವಧಿಯಲ್ಲಿ ಯಾವುದೇ ಸಂಶಯ ಅಥವಾ ಗೊಂದಲಗಳು ಇದ್ದಲ್ಲಿ ಮತಗಟ್ಟೆ ಸಿಬ್ಬಂದಿ ಮಾಸ್ಟರ್ ತರಬೇತಿದಾರರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು.
ಪುರಾತನ ಅಣೆಕಟ್ಟೆ ಅಭಿವೃದ್ಧಿ ನಿರ್ಲಕ್ಷ್ಯ; ಚುನಾವಣೆ ಬಹಿಷ್ಕಾರ ಎಚ್ಚರಿಕೆ
ಅಧಿಕಾರಿಗಳು ಆಸಕ್ತಿವಹಿಸಿ ಅಣೆಕಟ್ಟೆಯನ್ನು ಅಭಿವೃದ್ಧಿಪಡಿಸಿದ್ದರೆ ಮಳೆಗಾಲದಲ್ಲಿ ಕಟ್ಟೆ ತುಂಬಿ ಬರಗಾಲದಲ್ಲಿ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುತ್ತಿತ್ತು. ಆದರೆ, ಅಧಿಕಾರಿಗಳು ಸಬೂಬು ಹೇಳುವ ಮೂಲಕ ನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸದೇ ಗ್ರಾಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು.
ಸೌಲಭ್ಯ ಕಲ್ಪಿಸದಿದ್ದರೆ ಚುನಾವಣಾ ಬಹಿಷ್ಕಾರ: ವಿವೇಕಾನಂದ ನಗರ ನಿವಾಸಿಗಳು
ಕಾವೇರಿ ನೀರಿನ ಸಂಪರ್ಕವನ್ನು ಇದುವರೆಗೂ ಕಲ್ಪಿಸಿಕೊಟ್ಟಿಲ್ಲ. ಬೋರ್‌ವೆಲ್ ನೀರಿನಲ್ಲಿ ಲವಣಾಂಶ ಹೆಚ್ಚಿರುವುದರಿಂದ ಕುಡಿಯುವುದಕ್ಕೆ, ಅಡುಗೆ ಮಾಡುವುದಕ್ಕೂ ಉಪಯೋಗಿಸಲಾಗುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿಲ್ಲ. ಶುದ್ಧ ಕುಡಿಯುವ ನೀರನ್ನು ತರುವುದಕ್ಕೆ ಎರಡು-ಮೂರು ಕಿಮೀ ಹೋಗಬೇಕು. ಅದಕ್ಕೆ ಗಂಡಸರನ್ನೇ ಕಾಯುವಂತಹ ಪರಿಸ್ಥಿತಿ ಇದೆ.
ಸಂವಿಧಾನ ಉಳಿವಿಗೆ ಕಾಂಗ್ರೆಸ್‌ಗೆ ಅಧಿಕಾರ ಕೊಡಿ: ಕೆ.ಎಂ.ರಾಮಚಂದ್ರಪ್ಪ
ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷವಾಗಿ ಉಳಿದಿಲ್ಲ. ದೇವೇಗೌಡರ ಕುಟುಂಬದ ರಾಜಕೀಯ ಆಸ್ತಿಯಾಗಿ ಪರಿವರ್ತನೆಗೊಂಡಿದೆ. ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಜತ್ಯಾತೀತ ಪದವನ್ನು ತೆಗೆಯಬೇಕಾದ ಅಗತ್ಯತೆ ಇದೆ. ಜಿಲ್ಲೆಯ ಪ್ರಜ್ಞಾವಂತ ಮತದಾರರು ಜೆಡಿಎಸ್‌ನ ಅವಕಾಶವಾದಿ ಮನಸ್ಥಿತಿಗೆ ತಕ್ಕ ಉತ್ತರ ನೀಡಬೇಕು
ಜನರು ತೋರುತ್ತಿರುವ ಪ್ರೀತಿ, ವಿಶ್ವಾಸ, ಬೆಂಬಲವೇ ನನಗೆ ಶ್ರೀರಕ್ಷೆ: ವೆಂಕಟರಮಣೇಗೌಡ
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ನನ್ನ ಗೆಲುವಿಗೆ ಸಹಕಾರಿಯಾಗಲಿವೆ. ಜೊತೆಗೆ ಸಮಾಜದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಹೊರಡಿಸಿರುವ 25 ಭರವಸೆಗಳನ್ನು ಒಳಗೊಂಡ ನ್ಯಾಯಪತ್ರಕ್ಕೆ ಜನಮನ್ನಣೆ ಸಿಗಲಿದ್ದು ಜನ ಕೈ ಹಿಡಿಯಲಿದ್ದಾರೆ ಎಂದು ಸ್ಟಾರ್ ಚಂದ್ರು ತಿಳಿಸಿದರು.
  • < previous
  • 1
  • ...
  • 690
  • 691
  • 692
  • 693
  • 694
  • 695
  • 696
  • 697
  • 698
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved