• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಗೋಮಾಂಸ ಸಾಗಣೆ; ಹೆದ್ದಾರಿಯಲ್ಲಿ ಉರುಳಿ ಬಿದ್ದ ಟೆಂಪೋ
ಘಟನೆಯಲ್ಲಿ ಟೆಂಪೋ ಚಾಲಕ ಸೇರಿದಂತೆ ಹಲವರು ಗಾಯಗೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಮಂಡ್ಯ - ಮದ್ದೂರಿನ ಹಲವು ನಿಗೂಢ ಸ್ಥಳಗಳಲ್ಲಿ ಗೋವುಗಳನ್ನು ವಧೆ ಮಾಡಿದ ನಂತರ ಬೊಲೆರೋ ಟೆಂಪೋದಲ್ಲಿ ಗೋಮಾಂಸವನ್ನು ಬೆಂಗಳೂರಿಗೆ ಸಾಗಾಣಿಕೆ ಮಾಡಲಾಗುತ್ತಿತ್ತು.
ಮಂಡ್ಯವನ್ನು ಮಾದರಿ ಕ್ಷೇತ್ರವಾಗಿಸುವ ಗುರಿ: ಸ್ಟಾರ್ ಚಂದ್ರು
ಕಾಂಗ್ರೆಸ್ ಪಕ್ಷ ಬಡವರ ದೀನದಲಿತರ ಪರ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ, ಆರೋಗ್ಯ ಸೇವೆ ಸೇರಿದಂತೆ ರಾಷ್ಟ್ರದ ಜನತೆಯ ಕಲ್ಯಾಣ ಬಯಸಿ 25 ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ
ಮೊಬೈಲ್‌ ಡಿ-ಅಡಿಕ್ಷನ್‌ ಸೆಂಟರ್‌ ಆರಂಭ ಆತಂಕ: ಪ್ರೊ.ಎಂ.ಕೃಷ್ಣೇಗೌಡ
ಮೊಬೈಲ್‌ ಬಂದ ನಂತರದಲ್ಲಿ ನಮಗೆ ಪ್ರಾಧಾನ್ಯತೆಗಳೇ ಇಲ್ಲವಾಗಿದೆ. ಮೊದಲು ಯಾವುದಕ್ಕೆ ಪ್ರಾಧಾನ್ಯತೆ ಕೊಡಬೇಕು, ನಂತರ ಯಾವುದಕ್ಕೆ ನೀಡಬೇಕು ಎನ್ನುವುದು ಗೊತ್ತೇ ಇಲ್ಲದಂತೆ ವರ್ತಿಸುತ್ತಿದ್ದೇವೆ. ವಿದ್ಯಾರ್ಥಿಗಳು ಮೊಬೈಲ್‌ನ್ನು ಅತಿ ಹೆಚ್ಚಾಗಿ ಬಳಸುತ್ತಿದ್ದು, ಅದನ್ನು ಕಡಿಮೆ ಮಾಡಬೇಕು.
ಹೆದ್ದಾರಿಯಲ್ಲಿ ಸರಣಿ ಅಪಘಾತ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ
ಬಸಾಪುರದಿಂದ ಹಲಗೂರು ಮಾರ್ಗ ಬರುವ ರಸ್ತೆಗೆ ಸೂಚನಾ ಫಲಕ ಮತ್ತು ಆ ವೃತ್ತದಲ್ಲಿ ಐ ಮಾಸ್ಕ್ ಲ್ಯಾಟ್ ಹಾಕಬೇಕಾಗಿದೆ. ಇದನ್ನು ಹಾಕುವುದರಿಂದ ಸ್ವಲ್ಪ ಮಟ್ಟಿಗೆ ಅಪಘಾತಗಳು ನಡೆಯುವುದು ತಪ್ಪಂತಾಗುತ್ತದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ ಹಾಕುವುದು ಅವಕಾಶ ಇಲ್ಲದೆ ಇರುವುದರಿಂದ ವಾಹನಗಳು ನಿಯಂತ್ರಣದಲ್ಲಿ ಚಲಿಸಲು ವೇಗ ನಿಯಂತ್ರಣ ಅಂಶಗಳನ್ನು ಅಳವಡಿಸುವಂತೆ ಪೊಲೀಸ್ ರಲ್ಲಿ ರವೀಶ್ ಮನವಿ ಮಾಡಿದರು.
ಶಾಸಕ ಉದಯ್‌ರನ್ನು ಹದ್ದುಬಸ್ತಿನಲ್ಲಿಡಿ: ಸಿಎಸ್ ಪಿ
ಮಂಡ್ಯ ಎಂದಾಗ ರಾಷ್ಟ್ರ, ರಾಜ್ಯ ತಿರುಗಿನೋಡುವಷ್ಟರ ಮಟ್ಟಿಗೆ ಜಿಲ್ಲೆಯ ರಾಜಕೀಯ ನಾಯಕರು ಆಡಳಿತ ನಡೆಸಿ ಹೋಗಿದ್ದಾರೆ. ಜಿಲ್ಲೆಯ ಗೌರವ-ಮರ್ಯಾದೆಯನ್ನು ಎತ್ತಿಹಿಡಿದಿದ್ದಾರೆ.
ಚುನಾವಣೆ ಬದುಕು ಕಟ್ಟುವ ಪ್ರಕ್ರಿಯೆ : ಮಂಡ್ಯ ರಮೇಶ್
ಒಂದು ಮತದಾನದಿಂದ ಯಾವ ಬದಲಾವಣೆಯಾಗುತ್ತದೆ ಎಂಬ ಆಲೋಚನೆಯನ್ನು ದೂರಮಾಡಿಕೊಳ್ಳಬೇಕು. ಬೇರೆ ಊರು, ದೇಶಗಳಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಜನರಿದ್ದಾರೆ. ಅವರು ನಮಗೆ ನಿದರ್ಶನವಾಗಬೇಕು. ಮತದಾನ ಪವಿತ್ರವಾದ, ಜವಾಬ್ದಾರಿಯುತ ಹಾಗೂ ಆತ್ಮತೃಪ್ತಿ ನೀಡುವ ಕೆಲಸ. ಎಲ್ಲರೂ ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಸುತ್ತ ಮುತ್ತಲು ಇರುವ ಸಾರ್ವಜನಿಕರು ಹಾಗೂ ಯುವಜನರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೆರೇಪಿಸಿ ಎಂದು ಮಂಡ್ಯ ರಮೇಶ್ ತಿಳಿಸಿದರು.
ಸಮರ್ಪಕ ಕುಡಿಯುವ ನೀರು ಹರಿಸುವಂತೆ ದೊಡ್ಡಪಾಳ್ಯ ಗ್ರಾಮಸ್ಥರ ಪ್ರತಿಭಟನೆ
ಗ್ರಾಮದ ಮಾರಿಗುಡಿ ಬೀದಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳಿದ್ದು, ಹಲವು ದಿನಗಳಿಂದ ನಮಗೆ ಕುಡಿಯಲು ನೀರು ಹರಿಸದೆ ತೊಂದರೆ ಅನುಭವಿಸುವಂತಾಗಿದೆ. ಈ ಸಂಬಂಧ ಗ್ರಾಪಂ ಅಧಿಕಾರಿಗಳನ್ನು ಪ್ರಶ್ನಿಸಲು ಕಚೇರಿಗೆ ಬಂದರೆ ಗುಮಾಸ್ತ ಹೊರತುಪಡಿಸಿ ಬೇರಾರು ಸಿಗುತ್ತಿಲ್ಲ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಬಿಲ್‌ಕಲೆಕ್ಟರ್ ನಿತ್ಯ ಹಾಜರಾತಿಗೆ ಸಹಿ ಹಾಕಿ ಹೊರ ಹೋಗುತ್ತಿದ್ದಾರೆ. ಇವರ್‍ಯಾರು ನಮ್ಮ ಕೈಗೆ ಸಿಗುತ್ತಿಲ್ಲ.
ದುಷ್ಟ ಶಾಸಕರು ಯಾರೆಂದು ಜನರಿಗೆ ಗೊತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಯಾರು ಕಾರಣ?., ಆ ಚುನಾವಣೆಯಲ್ಲಿ ನೀವೆಷ್ಟು ಬೆಂಬಲ ನೀಡಿದ್ದೀರಿ. ಈಗ ಕುಮಾರಸ್ವಾಮಿ ಅವರಿಗೂ ನೀವು ಅದೇ ರೀತಿ ಮಾಡುತ್ತಿದ್ದೀರಾ?. ಚುನಾವಣೆ ಭಾಷಣಕ್ಕೊಸ್ಕರ ಒಬ್ಬರನ್ನು ಹೀಯಾಳಿಸುವುದನ್ನು ಬಿಡಬೇಕು. ನಾವು ಇದಕ್ಕೆಲ್ಲ ಅಂಜುವುದಿಲ್ಲ. ಅಳುಕುವುದಿಲ್ಲ. ನಾನು ನಮ್ಮ ರಾಜಕಾರಣ ಮಾಡುತ್ತಿದ್ದೇವೆ.
ಇಂದು ಮಹಿಳಾ ಕಾಲೇಜಿನಲ್ಲಿ ಜಾನಪದ ಜಾತ್ರೆ
ವಿದ್ಯಾರ್ಥಿಗಳಿಗೆ ಜಾನಪದ, ಸಂಸ್ಕೃತಿಯನ್ನು ತಿಳಿಸುವ ಸಲುವಾಗಿ ೨೦೧೩ರಲ್ಲಿ ನಮ್ಮ ಕಾಲೇಜಿನಲ್ಲಿ ಜಾನಪದ ಜಾತ್ರೆ ಪ್ರಾರಂಭಿಸಲಾಯಿತು. ಅಂದಿನಿಂದ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿತ್ತು. ಕೋವಿಡ್ ಕಾರಣದಿಂದಾಗಿ ಎರಡು ವರ್ಷ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿರಲಿಲ್ಲ. ಕಳೆದ ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಸಂಭ್ರಮ, ಸಡಗರದಿಂದ ಜಾನಪದ ಜಾತ್ರೆಯನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಹಸಿರು ಕ್ರಾಂತಿ ಹರಿಕಾರ ಜಗಜೀವನ ರಾಂ ಆದರ್ಶಗಳ ಅಳವಡಿಸಿಕೊಳ್ಳಿ: ಶಾಸಕ ನರೇಂದ್ರಸ್ವಾಮಿ
ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿಯನ್ನು ಕೂಡ ನೀತಿಸಂಹಿತೆಯಿಂದ ತಾಲೂಕು ಕಚೇರಿಯಲ್ಲಿ ನಡೆಸಲಾಗುತ್ತದೆ. ಚುನಾವಣೆ ಮುಗಿದ ನಂತರ ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸುವುದರ ಮೂಲಕ ಮಹನ್ ನಾಯಕರ ಸಂದೇಶವನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಬೇಕು.
  • < previous
  • 1
  • ...
  • 691
  • 692
  • 693
  • 694
  • 695
  • 696
  • 697
  • 698
  • 699
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved