• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗಾಗಿ ಮರಿಲಿಂನದೊಡ್ಡಿ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ
ಮಳೆ ಕೊರತೆಯಿಂದಾಗಿ ನೀರಿ ಅಭಾವ ಎದುರಾಗಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಹ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಕೊರತೆ ಇರುವುದರಿಂದ ರೈತರು ಹೊಸ ಬೆಳೆ ಹಾಕಬಾರದು ಎಂದು ಆಳುವ ಸರ್ಕಾರ ನಿರ್ಬಂಧ ಹಾಕಿದ್ದರಿಂದ ಯಾವುದೇ ಬೆಳೆಯನ್ನು ರೈತರು ಬೆಳೆದಿಲ್ಲ. ಆದರೆ, ಇರುವ ಬೆಳೆ ರಕ್ಷಣೆ ಮತ್ತು ಜನ-ಜಾನುವಾರುಗಳ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾದದ್ದು ಸರ್ಕಾರದ ಕರ್ತವ್ಯ.
ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿಗೆ ಚಾಲನೆ
ಪ್ರತಿಯೊಬ್ಬರು ಜವಾಬ್ದಾರಿಯುತ ಮತದಾರರಾಗಿ, ತಮ್ಮ ಹೊಣೆಗಾರಿಕೆ ಅರಿತು ಮೂಲ ಕರ್ತವ್ಯವನ್ನು ನಿಭಾಯಿಸುವ ದೃಷ್ಟಿಯಿಂದ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸಬೇಕು ಎಂಬ ಉದ್ದೇಶದಿಂದ ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಗೆಲುವು ಖಚಿತ : ಬಿಎಸ್‌ವೈ

ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದ ಬಿಎಸ್ ವೈ  

ಬಿಸಿಲಿನ ತಾಪ ತಾಳಲಾರದೆ ಹಾವುಗಳು ಪ್ರತ್ಯಕ್ಷ: ಉರಗ ತಜ್ಞ
ಬಿಸಿಲು ಜಾಸ್ತಿ ಇರುವುದರಿಂದ ಹಾವುಗಳು ನೀರು ಹರಿಯುವ ಜಾಗದಲ್ಲಿ ಹಾಗೂ ತಣ್ಣನೆ ಜಾಗವನ್ನು ಹುಡುಕಿಕೊಂಡು ಬರುತ್ತವೆ. ಅವುಗಳನ್ನು ಕಂಡ ತಕ್ಷಣ ನೀವು ಹೊಡೆಯಬೇಡಿ. ಅವುಗಳು ತಮ್ಮ ರಕ್ಷಣೆಗಾಗಿ ನೀವು ಕೆಣಕಿದರೆ ಮಾತ್ರ ನಿಮ್ಮನ್ನು ಕಚ್ಚಲು ಬರುತ್ತವೆ. ಇಲ್ಲದಿದ್ದರೆ ಅವು ಸುಮ್ಮನೆ ಹರಿದು ಹೋಗುತ್ತವೆ.
ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ನಿವಾಸಕ್ಕೆ ಎಚ್ಡಿಕೆ ಭೇಟಿ
ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದು ತಾವು ಆಗಮಿಸುವಂತೆ ಕಲ್ಪನಾ ಅವರಿಗೆ ಆಹ್ವಾನ ನೀಡಿದರು. ಶೀಘ್ರದಲ್ಲಿ ನಾನು ನಿಮ್ಮನ್ನು ಮತ್ತೊಮ್ಮೆ ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿ ಅಲ್ಲಿಂದ ತೆರಳಿದರು.
ನೀರಾವರಿಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

ನನ್ನನ್ನು ನಂಬಿರುವ ಜನರಿಗೆ ನಾನು ಎಂದಿಗೂ ದ್ರೋಹ ಬಗೆಯುವುದಿಲ್ಲ. ನಿಮಗೆ ದ್ರೋಹ ಬಗೆದರೆ ದೇವರಿಗೆ ದ್ರೋಹ ಬಗೆದಂತೆ. ನನಗೆ ಆಶೀರ್ವಾದ ಮಾಡಿ ಕಳುಹಿಸಿ 

ಮಠಾಧೀಶರಿಂದ ಆಶೀರ್ವಾದ ಪಡೆದ ಸ್ಟಾರ್ ಚಂದ್ರು
ನನಗೆ ರಾಜಕೀಯ ಹೊಸದಲ್ಲ. ಇಷ್ಟು ದಿನ ತೆರೆ ಹಿಂದೆ ಇದ್ದು ಈಗ ನೇರವಾಗಿ ಚುಣಾವಣಾ ಕಣಕ್ಕಿಳಿದಿದ್ದೇನೆ. ಜನರು ಸೇವೆ ಮಾಡಲು ಆಶೀರ್ವಾದ ಮಾಡಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರದ ಬಾಗಿಲು ಮುಚ್ಚುವುದು ಎಚ್ಡಿಕೆ ಕುಟುಂಬದ ವಾಡಿಕೆ: ಮರಿತಿಬ್ಬೇಗೌಡ ಆರೋಪ
ರೈತ ವಿರೋಧಿ ಕಾಯ್ದೆಗೆ ಮತ ನೀಡಲು ನನ್ನ ಆತ್ಮಸಾಕ್ಷಿ ಒಪ್ಪದೇ ವಿರೋಧಿಸಿದೆ. ನಾನು ರೈತರ ಮಗ . ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.
ಜಿ.ಮಾದೇಗೌಡ, ಅಂಬರೀಶ್ ಸ್ಮಾರಕಕ್ಕೆ ಎಚ್‌ಡಿಕೆ ಪೂಜೆ
ಜಿಲ್ಲೆಯ ಯಶಸ್ವಿ ಜನನಾಯಕರಾಗಿ ಜನಮಾನಸದಲ್ಲಿ ಉಳಿದಿರುವ ದಿ.ಕೆ.ವಿ.ಶಂಕರೇಗೌಡರು, ಜಿ.ಮಾದೇಗೌಡರು,ಎಚ್.ಕೆ.ವೀರಣ್ಣಗೌಡರು, ಅಂಬರೀಶ್, ಆತ್ಮೀಯರಾಗಿದ್ದ ಎಸ್.ಡಿ.ಜಯರಾಮು, ಕೆ.ಎಸ್.ಪುಟ್ಟಣ್ಣಯ್ಯ ಇವರ ಆದರ್ಶಗಳನ್ನು ನಾವೆಂದೂ ಮರೆಯುವುದಿಲ್ಲ. ನಿಮ್ಮ ಮೇಲೆ ಇಟ್ಟಿದ್ದ ಪ್ರೀತಿಯನ್ನು ನಾನು ಮುಂದುವರೆಸಿಕೊಂಡು ಹೋಗಲು ಇಚ್ಛಿಸಿದ್ದೇನೆ.
ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ: ಪ್ರಮೋದ್ ಸಾವಂತ್
ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ನಿಂದ ದೇಶ ಪ್ರಗತಿಯತ್ತ ಸಾಗಲು ಎಂದಿಗೂ ಸಾಧ್ಯವಿಲ್ಲ. ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ.
  • < previous
  • 1
  • ...
  • 693
  • 694
  • 695
  • 696
  • 697
  • 698
  • 699
  • 700
  • 701
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved