ಡಿವೈಎಸ್ಪಿ ಕಚೇರಿ ಮುಂದೆ ಹಿಂದೂಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆಗಣೇಶನನ್ನು ಕೂರಿಸುವುದು, ಪೂಜಿಸುವುದು, ಮೆರವಣಿಗೆ ಮೂಲಕ ವಿಸರ್ಜಿಸುವುದು ನಮ್ಮ ಹಿಂದೂ ಸಂಪ್ರದಾಯದಲ್ಲಿ ತಲ ತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೀಗ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು, ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ತೋರಲು ಮುಂದಾಗುತ್ತಿದೆ.