• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಡಾ.ಎನ್.ಎಸ್.ಇಂದ್ರೇಶ್
ನಾವೆಲ್ಲೆರು ಚುನಾವಣೆಗೆ ಸೀಮಿತಗೊಳ್ಳದೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ, ಬೆಳೆಸಿ ಬಿಜೆಪಿ ಸಿದ್ಧಾಂತದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರ ಬಿಜೆಪಿ ಪಕ್ಷದ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿ, ಎನ್ ಡಿಎ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಿ.
ಗೋದಾಮುಗಳ ಮೇಲೆ ನಿಗಾ ವಹಿಸಲು ಚುನಾವಣೆ ವೆಚ್ಚ ವೀಕ್ಷಕರ ಸೂಚನೆ
ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ವಿವಿಧ ತಂಡಗಳು ಹೆಚ್ಚು ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ಇಡುವುದು. ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು, ಹತ್ತು ಲಕ್ಷ ಕ್ಕಿಂತ ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ ೧೦ ಕ್ಕಿಂತ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು.
ಮಾಜಿ ಸಚಿವ ಕೆಸಿಎನ್ ಬೆಂಬಲಿಗ ಶೀಳನೆರೆ ಅಂಬರೀಷ್ ಕಾಂಗ್ರೆಸ್ ನತ್ತ..?
ಕೆ.ಆರ್.ಪೇಟೆ ತಾಲೂಕಿನ ಬಣ್ಣೆನಹಳ್ಳಿಯಲ್ಲಿ ಬಿಜೆಪಿ ಮುಖಂಡ ಶ್ರೀನಿವಾಸ್ ಅವರ ತೋಟದಲ್ಲಿ ಸಭೆ ನಡೆಸಿದ ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳು, ಮಾಜಿ ಸಚಿವ ನಾರಾಯಣಗೌಡ ಅವರ ನಡೆ ಹಾಗೂ ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಬೆಂಬಲಿಸುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ನಾನು ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಬಿಜೆಪಿ ಅಪವಿತ್ರ ಮೈತ್ರಿ ವಿರುದ್ಧ ಹೋರಾಡುವ ಚಿಂತನೆಯಲ್ಲಿದ್ದೇನೆ ಎಂದ ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್.
ಬನ್ನಂಗಾಡಿಯಲ್ಲಿ ದೊಡ್ಡಮ್ಮತಾಯಿ ದೇವರ ಜಾತ್ರಾ ಮಹೋತ್ಸವ
ಬನ್ನಂಗಾಡಿ ಗ್ರಾಮದ ಹೊರ ವಲಯದ ಶ್ಯಾನಬೋಗರ ತೋಟದ ಆವರಣದಲ್ಲಿ ಕುಲಗುರು ಬೋಳಾನಹಳ್ಳಿಯ ಶ್ರೀನಿಜಗುಣ ಒಡೆಯರ್‌ಅವರ ನೇತೃತ್ವದಲ್ಲಿ ಗ್ರಾಮ ದೇವತೆಗಳಾದ ದೊಡ್ಡಮ್ಮತಾಯಿ, ಸುಡುಗಾಡಮ್ಮ, ಬೆಟ್ಟದಸಿದ್ದಯ್ಯ, ಸಿದ್ದರಾಮೇಶ್ವರ, ಕಟ್ಟೇಸಿದ್ದೇಶ್ವರ ಹಾಗೂ ಕಾಲಭೈರವೇಶ್ವರಸ್ವಾಮಿ ದೇವರುಗಳು ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಗ್ರಾಮಸ್ಥರು, ವಿವಿಧ ಊರುಗಳಿಂದ ಆಗಮಿಸಿದ ದೇವರ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ರಾಜ್ಯ ಸರ್ಕಾರದ ವಿರುದ್ಧ ಒಣಗಿದ ಕಬ್ಬು, ಎತ್ತಿನಗಾಡಿಯೊಂದಿಗೆ ರೈತರ ಪ್ರತಿಭಟನೆ
ರೈತರಿಗೆ ನೀರು ಕೊಡದೆ ಚುನವಣೆಗೆ ಬರುವಂತ ದುರಾಂಕರದ ವರ್ತನೆಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿದ್ದರೆ. ಈಗಾಗಲೇ ಶೇ.70 ರಷ್ಟು ಭಾಗದ ಬೆಳೆಗಳು ಒಣಗಿಹೋಗಿದೆ. ಅಳಿದುಳಿದಿರುವಂತ ಶೇ.30 ರಷ್ಟು ಬೆಳೆಗಳನ್ನು ಉಳಿಸಿಕೊಳ್ಳಲು ಜೊತೆಗೆ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಅಂತರ್ಜಲ ಹೆಚ್ಚಿಸಿಕೊಳ್ಳಲು ಕನಿಷ್ಠ ಒಂದು ವಾರಗಳ ಕಾಲ ಕಾಲುವೆಗಳ ಮೂಲಕ ನೀರು ಹರಿಸುವಂತೆ ಒತ್ತಾಯ.
ಸೋಲಿನ ಆತಂಕದಲ್ಲಿ ಕಾಂಗ್ರೆಸ್ಸಿಗರಿಂದ ಎಚ್ಡಿಕೆ ಬಗ್ಗೆ ಲಘು ಮಾತು: ಶಾಸಕ ಎಚ್ .ಟಿ.ಮಂಜು
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ ನಾಯಕರು. ಯಾವುದೇ ಭಾಗದಲ್ಲಾದರೂ ಸ್ಪರ್ಧಿಸಬಹುದು. ಎಚ್ಡಿಕೆ ಮಂಡ್ಯದಲ್ಲಿ ಸ್ಪರ್ಧಿಸುವುದನ್ನು ಪ್ರಶ್ನಿಸುವ ಕಾಂಗ್ರೆಸ್ಸಿಗರೇ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಬಾದಾಮಿಯಲ್ಲಿ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸ್ವಕ್ಷೇತ್ರ ಅಮೇಥಿ ಬಿಟ್ಟು ಕೇರಳದ ವೈನಾಡಿಗೆ ವಲಸೆ ಹೋಗಿ ಸ್ಪರ್ಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.
ರೈತರಿಗೆ ಹಣ ಜಮೆಯಾಗದಿದ್ದರೆ ಪ್ರತಿಭಟನೆಯ ಎಚ್ಚರಿಕೆ
ಅಧಿಕಾರಿಗಳ ಮಾತು ನಂಬಿ ನರೇಗಾದಲ್ಲಿ ಕಾಮಗಾರಿ ಮಾಡಿದ ರೈತರು ಸಾಲಗಾರರಾಗಿದ್ದಾರೆ. ಲಂಚ ಕೊಡದ ರೈತರ ಸಪ್ಲೆ ಬಿಲ್ ಮಂಜೂರಾತಿಗೆ ತಾಂತ್ರಿಕ ಕಾರಣಗಳನ್ನು ನೀಡುತ್ತಿದ್ದೀರಿ. ಸಪ್ಲೆ ಬಿಲ್ ಹಣ ರೈತರ ಖಾತೆಗೆ ಜಮೆ ಮಾಡದಿದ್ದರೆ ನಾವು ಚುನಾವಣಾ ನೀತಿ ಸಂಹಿತೆ ಲೆಕ್ಕಿಸದೆ ಪ್ರತಿಭಟನೆ ಮಾಡಬೇಕಾಗುತ್ತದೆ.
ಕಬಡ್ಡಿ ನಮ್ಮ ಜಿಲ್ಲೆಯ ಹಿರಿಮೆಯ ಸಂಕೇತ: ಎಸ್ಬಿ ಎಜುಕೇಷನ್ ಟ್ರಸ್ಟ್‌ನ ಡಾ.ಮೀರಾ
ಐಟಿಐ ಕಾಲೇಜು ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುವುದು ತುಂಬಾ ವಿರಳ, ಇಂತಹ ಸಂದರ್ಭದಲ್ಲಿ ಎಸ್.ಬಿ. ಎಜುಕೇಷನ್ ಟ್ರಸ್ಟ್ ವತಿಯಿಂದ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ ಎಂದು ತಿಳಿದು ಭಾಗವಹಿಸುವುದು ಮುಖ್ಯ.
ಕಾಂಗ್ರೆಸ್‌ಗೆ ಅಧಿಕಾರದ ಅಮಲು: ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಭೀಕರ ಬರಗಾಲವಿದೆ. ೮೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನ-ಜಾನುವಾರುಗಳು ಕುಡಿಯುವ ನೀರು, ಮೇವಿಲ್ಲದೆ ಪರಿತಪಿಸುತ್ತಿವೆ. ಬರಗಾಲದಿಂದ ತತ್ತರಿಸುತ್ತಿರುವ ಜನರ ಜೀವನಕ್ಕೆ ಭದ್ರತೆ ಒದಗಿಸದ ಸರ್ಕಾರ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಾ ದುಂದುವೆಚ್ಚ ಮಾಡುತ್ತಿದೆ.
ಕಾರ್ಮಿಕರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಲಿ: ಆರ್.ಗುರು
ಕಾರ್ಮಿಕರು ತಮ್ಮ ಜೀವ ರಕ್ಷಣೆ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು. ಮೋಟಾರು ವಾಹನದಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಸಂಚಾರ ನಿಯಮವನ್ನು ದಂಡ ಶುಲ್ಕಕ್ಕೆ ಅಂಜಿ ಪಾಲಿಸುವುದಲ್ಲ, ತಮ್ಮ ಜೀವ ರಕ್ಷಣೆ ಮತ್ತು ಸುರಕ್ಷತೆಗಾಗಿ ಪಾಲಿಸಬೇಕು. ಸುರಕ್ಷತೆ ಪರಿಕಲ್ಪನೆಯನ್ನು ಸಂಕುಚಿತವಾಗಿ ನೋಡಬಾರದು.
  • < previous
  • 1
  • ...
  • 699
  • 700
  • 701
  • 702
  • 703
  • 704
  • 705
  • 706
  • 707
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved