ಅದ್ಧೂರಿಯಾಗಿ ಕಾರ್ಕಹಳ್ಳಿ ಶ್ರೀಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆಶ್ರೀಬಸವೇಶ್ವರ ಸ್ವಾಮಿ ಬಂಡಿ ಉತ್ಸವ, ರಾತ್ರಿ ಅಗ್ನಿಕೊಂಡ, ಕರಗ ಬಾಯಿ ಬೀಗ ಹಾಗೂ ಚಿಕ್ಕರಸಿಕೆರೆ ಶ್ರೀ ಕಾಲಬೈರವೇಶ್ವರ ಸ್ವಾಮಿ, ತೊರೆ ಬೊಮ್ಮನಹಳ್ಳಿ ಶ್ರೀಪಟ್ಟಲದಮ್ಮ ಮತ್ತು ಕಾರ್ಕಹಳ್ಳಿ ಬಸವೇಶ್ವರ ಸ್ವಾಮಿಯ ದೇವರ ಉತ್ಸವ ವೈಭವದಿಂದ ಜರುಗಿದವು.