ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಕ್ಷ, ವ್ಯಕ್ತಿ ನಿಷ್ಠೆಗೆ ನನ್ನ ಬೆಂಬಲ, ಅವಕಾಶ: ಎಂಎಲ್‌ಸಿ ಮಧು ಜಿ.ಮಾದೇಗೌಡ
ನನ್ನ ಜೊತೆಗೆ ಇದ್ದು ಬೆನ್ನಿಗೆ ಚೂರಿಹಾಕುವ ಕೆಲಸ ಮಾಡಬೇಡಿ. ಅಂತಹ ವ್ಯಕ್ತಿತ್ವ ಉಳ್ಳವರು ನನ್ನ ಜೊತೆ ಇರುವುದು ಬೇಡ. ನಮ್ಮ ತಂದೆ ದಿ.ಜಿ.ಮಾದೇಗೌಡ ಅವರೊಟ್ಟಿಗೂ ಕೆಲಸ ಮಾಡಿದ್ದೀರಿ. ಅಷ್ಟೇ ಅಲ್ಲದೇ, ನನ್ನನ್ನು ಸಹ ಶಾಸಕನನ್ನಾಗಿ ಮಾಡಲು ಶ್ರಮಿಸಿದ್ದೀರಿ. ಆದರೆ, ಕೆಲವರು ನನ್ನ ಜೊತೆಗೆ ಇದ್ದು ಬೇರೆಡೆ ಬೆಂಬಲ ತೋರ್ಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ‘ಪಿಡಿ ಖಾತೆ’ಯಿಂದ ಹಣ ಬಳಕೆ...!
ಹೋಬಳಿ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮಾರ್ಚ್ ತಿಂಗಳಲ್ಲಿ ಸಮಾವೇಶ ಆಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸಲು ಸೂಚಿಸಲಾಗಿದೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಶೇ.೫೩ರಷ್ಟು ಪ್ರಗತಿ
ಮಾ.೧೧ರವರೆಗೆ ರಾಜ್ಯದಲ್ಲಿ ೧,೨೦,೫೯,೩೯೬ ಆಶಾ ಕಾರ್ಯಕರ್ತೆಯರು ಹಾಗೂ ೨,೬೧,೮೫,೦೫೬ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಡೆಸಿದ ಸರ್ವೇಯಲ್ಲಿ ೩,೮೫,೫೧,೭೪೫ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ದೊರಕಿರುವುದಾಗಿ ತಿಳಿದುಬಂದಿದೆ.
ರಾಜಕಾರಣದಲ್ಲಿ ಪ್ರಾಮಾಣಿಕತೆ, ವಾಸ್ತವ ಅರಿತು ಜನಸೇವೆ ಮಾಡಬೇಕು: ಪಿ.ಎಂ.ನರೇಂದ್ರಸ್ವಾಮಿ
ಜೂನಿಯರ್ ಕಾಲೇಜಿಗೆ ಒಂದು ಕಾಲು ಕೋಟಿ ರು. ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಶೀಘ್ರ ಪೂಜೆ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಕುಡಿವ ನೀರಿನ ಯೋಜನೆ, ನೀರಾವರಿ, ಮುಂತಾದ ಸಮಗ್ರ ಅಭಿವೃದ್ಧಿ ಯೋಜನೆಗಳಿಗೆ ನನ್ನ ಬೇಡಿಕೆಯನ್ನು ಮನ್ನಿಸಿ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ. ಭವಿಷ್ಯದಲ್ಲಿ ಜನ ಜಾನುವಾರುಗಳಿಗೆ ಒಳಿತನ್ನು ಮಾಡಿ ಪ್ರಕೃತಿ ರಕ್ಷಿಸಬೇಕು. ದೇಶದ ಸಂಪತ್ತನ್ನು ಅಭಿವೃದ್ಧಿ ಪಡಿಸುವ ಜವಾಬ್ದಾರಿ ನಮ್ಮದಾಗಿದೆ.
ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.
ನಿಷ್ಠಾವಂತರನ್ನು ಜೆಡಿಎಸ್ ಗುರುತಿಸಿದ್ದು, ಪಕ್ಷ ಸಂಘಟನೆಗೆ ಶ್ರಮಿಸಿ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದು ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದೀರಿ. ಪಕ್ಷ ಹಳೆಯದಾದರೂ ಸಹ ಪಕ್ಷದಲ್ಲಿ ಹಲವು ಸ್ಥಾನ ಮಾನಗಳನ್ನು ಅಧಿಕೃತವಾಗಿ ಕುಮಾರಣ್ಣ ಅವರ ಮಾರ್ಗದರ್ಶನದಲ್ಲಿ ಆಯ್ಕೆ ಮಾಡಲಾಗಿದೆ. ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗೆ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
ಭೀಕರ ಜಲಕ್ಷಾಮ ಜೊತೆಗೆ ವಿದ್ಯುತ್ ಕ್ಷಾಮ..!
ಕೆ.ಆರ್.ಪೇಟೆ ತಾಲೂಕಿನಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಕೃಷಿ ಪಂಪ್ ಸೆಟ್ಟುಗಳಿದ್ದು, ರೈತರ ಕೃಷಿ ಚಟುವಟಿಕೆ ವಿದ್ಯುತ್ ಆಧರಿಸಿಯೇ ನಡೆಯುತ್ತಿದೆ. ಮಂದಗೆರೆ ಮತ್ತು ಹೇಮಗಿರಿ ನಾಲಾ ವ್ಯಾಪ್ತಿ ಕಾಲುವೆಗಳಲ್ಲಿಯೂ ಸಮರ್ಪಕ ನೀರು ಹರಿಯದ ಕಾರಣ ನೀರಾವರಿ ಪ್ರದೇಶದ ರೈತರೂ ಪಂಪ್ ಸೆಟ್ ಆಧಾರಿತ ಕೃಷಿಯ ಕಡೆ ಮುಖ ಮಾಡಿದ್ದಾರೆ.
ಭಾರೀ ದನಗಳ ಜಾತ್ರೆಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜುರವರ ಎತ್ತುಗಳು ಭಾಗಿ..!
ಸಿ.ಎಸ್. ಪುಟ್ಟರಾಜು ಅವರು ಪತ್ನಿ ನಾಗಮ್ಮ, ಮೊಮ್ಮಗ ಹಾಗೂ ಅಣ್ಣನ ಪುತ್ರ ಡೇರಿ ಅಧ್ಯಕ್ಷ ಸಿ.ಶಿವಕುಮಾರ್ ಜೊತೆ ಎತ್ತುಗಳನ್ನು ಹಿಡಿದುಕೊಂಡು ಜಾತ್ರಾ ಆವರಣದಲ್ಲಿ ಮೆರವಣಿಗೆ ನಡೆಸಿದರು. ನಾಲ್ಕು ಹಲ್ಲು 6.50 ಲಕ್ಷ ರು., ಆರು ಹಲ್ಲಿನ ಹಳ್ಳಿಕಾರ್ ತಳಿಯ ಜೋಡಿ ಎತ್ತು 3.50 ಲಕ್ಷ ರು., ಮಗಧೀರ ಹೋರಿ 3 ಲಕ್ಷ ರು. ಬೆಲೆ ಬಾಳು ತಮ್ಮ ಎತ್ತುಗಳನ್ನು ಮೆರವಣಿಗೆ ನಡೆಸಿ ಬಳಿಕ ಜಾತ್ರಾ ಮೈದಾನದಲ್ಲಿ ಪ್ರದರ್ಶನಕ್ಕಾಗಿ ಕಟ್ಟಿದರು.
ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಿ.ಎಂ.ನರೇಂದ್ರಸ್ವಾಮಿ
ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ಸ್ಟಾರ್ ಚಂದ್ರು ಮಳವಳ್ಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಶಕ್ತಿ ತುಂಬಬೇಕು. ಮಾರ್ಚ್ 12ರಂದು ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಆವರಣದಲ್ಲಿ ಸಬೆ ನಡೆಯಲಿದೆ.
ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ
ಪ್ರತಿ ಎರಡನೇ ಮತ್ತು ನಾಲ್ಕನೇ ಮಂಗಳವಾರದಂದು ಕಡ್ಡಾಯವಾಗಿ ಪತ್ರಿಕಾಗೋಷ್ಠಿ ಕರೆದು ಜಿಲ್ಲೆಗಳಲ್ಲಿನ ಬರಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಜಿಲ್ಲಾ ಪಂಚಾಯತ್‌ಗಳಲ್ಲಿ ೨೪/೭ ಕಂಟ್ರೋಲ್ ರೂಮ್ ತೆರೆದು ಸಿಬ್ಬಂದಿಯನ್ನು ನಿಯೋಜಿಸುವುದು.
< previous
1
...
718
719
720
721
722
723
724
725
726
...
816
next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ