• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ
ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್‌ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.
ಮಾರ್ಚ್‌ 8ರಿಂದ ಬೇಬಿಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವ
ಜಾತ್ರಾ ಮಹೋತ್ಸವದಲ್ಲಿ ಬಹುಮಾನ ಸ್ಪರ್ಧೆಗೆ ಭಾಗವಹಿಸುವ ರಾಸುಗಳು ಮಾ.11 ರಾತ್ರಿ 8 ಗಂಟೆಯವರ ಒಳಗೆ ನೋಂದಾಯಿಸಿಕೊಳ್ಳಬೇಕು. ಉತ್ತಮ ರಾಸುಗಳಿಗೆ ಚಿನ್ನದ ಬಹುಮಾನ ನೀಡಲಾಗುವುದು. ಮಾ.8ರಂದು ಸಂಜೆ 4 ಗಂಟೆಗೆ ಜಿಪಂ ಸಿಇಒ ಶೇಖ್‌ ತನ್ವೀರ್ ಆಸಿಫ್ ಚಾಲನೆ ನೀಡಿದ್ದಾರೆ.
ಟ್ರಯಲ್ ಬ್ಲಾಸ್ಟ್ ಬಗ್ಗೆ ಆತಂಕ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ
ನಾನು ಉದ್ಯಮಿಯಲ್ಲ, ವ್ಯಾಪಾರಿಯೂ ಅಲ್ಲ. ಸ್ವಹಿತ, ಅಧಿಕಾರ ಹಿತವನ್ನೂ ನಾನು ಬಯಸುವುದಿಲ್ಲ. ಅಧಿಕಾರಕ್ಕೆ ಅಂಟಿಕೂರುವ ವ್ಯಕ್ತಿಯೂ ನಾನಲ್ಲ. ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಅಣೆಕಟ್ಟು ಸುರಕ್ಷತಾ ಕಾಯಿದೆ ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತವಾದ ತೀರ್ಮಾನವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳುತ್ತೇವೆ.
ಜಾತಿಗಣತಿ ಜಾರಿಯಿಂದ ಮೀಸಲಾತಿ ಏರಿಕೆ ಸಾಧ್ಯ: ಎಲ್‌.ಸಂದೇಶ್‌
ಸ್ವಾತಂತ್ರ್ಯ ಪೂರ್ವದಲ್ಲೇ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಎಲ್ಲ ಸಮುದಾಯಗಳಿಗೆ ಶೇ.75ರ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿದ್ದರು, ಮತ್ತೆ ಮೀಸಲಾತಿ ಏರಿಕೆಯಾಗಬೇಕಾದರೆ ಜಾತಿ ಸಮೀಕ್ಷೆಯ ವರದಿಯ ಜಾರಿ ಅತ್ಯಗತ್ಯ. ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು.
ಎನ್ಎಚ್ ಯೋಜನಾ ನಿರ್ದೇಶಕರ ಕಚೇರಿ ಎದುರು ಶಾಸಕ ರವಿಕುಮಾರ್‌ ಉಪವಾಸ ಸತ್ಯಾಗ್ರಹ
ನಮಗೆ ಯಾವ ಕಾರಣಕ್ಕೂ ಮೇಲ್ಸೇತುವೆ ಬೇಡ, ರೈತರು, ಮಹಿಳೆಯರು, ಜನಸಾಮಾನ್ಯರಿಗೆ ಅನುಕೂಲವಾಗಲು ಅಂಡ‌ರ್ ಪಾಸ್ ನಿರ್ಮಾಣ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಂಡರ್ ಪಾಸ್‌ಗೆ ಅನುಮತಿ ನೀಡುವವರೆಗೂ ನಾವು ಇಲ್ಲೇ ಇರುತ್ತೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆ 8 ಕೋಟಿ ವೆಚ್ಚದಲ್ಲಿ ಅಂಡ‌ರ್ ಪಾಸ್ ನಿರ್ಮಿಸುವುದಾಗಿ ಹೇಳಿದ್ದರು. ಆದರೀಗ ಗುತ್ತಿಗೆದಾರರು ಸಿಗುತ್ತಿಲ್ಲ ಎಂದು ಕಾರಣ ಹೇಳುತ್ತಿದ್ದಾರೆ.
ಆದಿಚುಂಚನಗಿರಿಯಲ್ಲಿ ಇಡೀ ರಾತ್ರಿ ಅಖಂಡ ಭಜನೆ, ಹೋಮ, ವಿಶೇಷ ಪೂಜೆ
ಕ್ಷೇತ್ರದ ಧಾರ್ಮಿಕ ಆಚರಣೆಯಲ್ಲಿ ಪ್ರಮುಖವಾದ ಜ್ವಾಲಾಪೀಠಾರೋಹಣವನ್ನು ಶ್ರೀ ನಿರ್ಮಲಾನಂದನಾಥಸ್ವಾಮಿಜಿ ಶುಕ್ರವಾರ ರಾತ್ರಿ ನೆರವೇರಿಸುವರು. ಸರ್ವಾಲಂಕೃತ ಸಿದ್ಧಸಿಂಹಾಸನದ ಮೇಲೆ ಆಸೀನರಾಗಿ ಶ್ರೀಗಳು ಭಕ್ತರಿಗೆ ದರ್ಶನಾಶೀರ್ವಾದ ನೀಡುವರು. ಈ ವೇಳೆ ಷೋಡಶೋಪಚಾರ ಪೂಜಾ ಕೈಂಕರ್ಯಗಳು ನೆರವೇರಲಿವೆ.
ಟ್ರಯಲ್ ಬ್ಲಾಸ್ಟ್‌ಗೆ ೧೦ ವಾರ ಗಡುವು: ಜಿಲ್ಲಾಧಿಕಾರಿ ಡಾ.ಕುಮಾರ
೨೦ ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವ ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ ೧೭ ಮಂದಿ ಕ್ರಷರ್ ಮಾಲೀಕರು ೨೦೨೧ರಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ೧೨.೧.೨೦೨೨ರಲ್ಲಿ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ವೈಜ್ಞಾನಿಕ ವರದಿ ಪಡೆದು, ಟ್ರಯಲ್ ಬ್ಲಾಸ್ಟ್ ನಡೆಸಿ ನಂತರ ಅನುಮತಿ ನೀಡುವಂತೆ ತಿಳಿಸಿತ್ತು.
ಕೊಬ್ಬರಿ ಖರೀದಿ ಪ್ರಮಾಣ ನಿಗದಿಯಲ್ಲಿ ತಾರತಮ್ಯ ನೀತಿ
ತುಮಕೂರು ಜಿಲ್ಲೆಗೆ 3.40 ಲಕ್ಷ ಕ್ವಿಂಟಾಲ್ ಪ್ರಮಾಣದ ಕೊಬ್ಬರಿ ಖರೀದಿ ನಿಗದಿ ಮಾಡಿದ್ದರೆ, ಹಾಸನ ಜಿಲ್ಲೆಗೆ 1.75 ಲಕ್ಷ ರು ಕ್ವಿಂಟಾಲ್ ನಿಗದಿಮಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯದ ಚಾಮರಾಜನಗರ ಜಿಲ್ಲೆಗೂ 50 ಸಾವಿರ ಕ್ವಿಂಟಾಲ್ ಖರೀದಿಗೆ ನಿಗದಿ ಪಡಿಸಲಾಗಿದೆ. ಆದರೆ, ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆ ಇರುವ ಮಂಡ್ಯ ಜಿಲ್ಲೆಗೆ ಕಳೆದ ಸಾಲಿಗಿಂತಲೂ ಕಡಿಮೆ ಪ್ರಮಾಣ ನಿಗದಿ ಪಡಿಸಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗಿದೆ.
‘ಸಂಸದೆ ಸುಮಲತಾ ಅವರನ್ನು ಸಮರ್ಥರು ಅನ್ನಬೇಕಾ, ಬುದ್ಧವಂತರು ಅನ್ನಬೇಕಾ ಗೊತ್ತಿಲ್ಲ..’
ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ಕೊನೆ ಹಂತದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಗೆ ಪಾಪ ಅವರನ್ನು ಸಮರ್ಥರು ಅನ್ನಬೇಕಾ, ಬುದ್ಧಿವಂತರು ಅನ್ನಬೇಕಾ ಗೊತ್ತಿಲ್ಲ. ಏನೋ ಒಂದು ಹೇಳಿದರೆ ಅವರು ಇನ್ನೇನೋ ಹೇಳುತ್ತಾರೆ.ಸಂಸದರಾಗಿ ಗಡ್ಕರಿ ಭೇಟಿ ಮಾಡಿದೆ ಅಂದರೆ ಬೇಡ ಅನ್ನೋದಕ್ಕೆ ಆಗುತ್ತಾ. ಕ್ರೆಡಿಟ್ ಯಾರಿಗೆ ಹೋಗುತ್ತದೆ ಅನ್ನುವುದಲ್ಲ, ಕೆಲಸ ಆಯಿತಾ ಎಂಬುದು ಮುಖ್ಯ ಎಂದು ವ್ಯಂಗ್ಯ.
ಸಾಫ್ಟ್‌ವೇರ್ ಪಾರ್ಕ್, ಬೇರೆಡೆ ಹೊಸ ಕಾರ್ಖಾನೆ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಆರ್‌ಎಸ್
ಹೊಸ ಕಾರ್ಖಾನೆ ಬಗ್ಗೆ ಶಾಸಕರು ಉತ್ಸಾಹದಿಂದ ಮಾತನಾಡಿದ್ದಾರೆ. ಅಭಿವೃದ್ಧಿಯಲ್ಲಿ ಹೊಸ ಬದಲಾವಣೆ ತರುವ ಆಸಕ್ತಿಯಿಂದ ಈ ಮಾತುಗಳನ್ನಾಡಿದ್ದಾರೆ. ಒಮ್ಮೆ ಹೊಸ ಕಾರ್ಖಾನೆಯನ್ನೇ ಮಾಡಬೇಕೆಂದಾದರೆ ಅದಕ್ಕೆ ಎಷ್ಟು ಹಣ ಬೇಕಾಗಬಹುದು. ಸರ್ಕಾರವೇ ಹಣವನ್ನು ಭರಿಸಲು ಸಾಧ್ಯವೇ ಅಥವಾ ಕಾರ್ಖಾನೆ ಆಸ್ತಿಯನ್ನು ಅಡಮಾನವಿಟ್ಟು ಹಣ ಪಡೆಯಬೇಕಾಗಬಹುದೇ ಎಂಬ ಬಗ್ಗೆಯೂ ಆಲೋಚನೆ ಮಾಡಿ ತೀರ್ಮಾನ ಮಾಡಲಾಗುವುದು.
  • < previous
  • 1
  • ...
  • 723
  • 724
  • 725
  • 726
  • 727
  • 728
  • 729
  • 730
  • 731
  • ...
  • 816
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved