• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಷುಗರ್ ಆಸ್ತಿ ಮಾರಿ ಹೊಸ ಕಾರ್ಖಾನೆ ನಿರ್ಮಿಸುವಿರಾ?: ಸಂಸದೆ ಸುಮಲತಾ
ರಾಜ್ಯ ಬಜೆಟ್ ಪುಸ್ತಕದಲ್ಲಿ ದಾಖಲಾಗಿರುವಂತೆ ಮೈಷುಗರ್ ಆಸ್ತಿಯನ್ನು ಅಡಮಾನವಿಟ್ಟು ಹೊಸ ಕಾರ್ಖಾನೆ ನಿರ್ಮಿಸುವುದಾಗಿ ಹೇಳಿದೆ. ಇದರ ಅವಶ್ಯಕತೆ ಇದೆಯೇ. ಹೊಸ ಕಾರ್ಖಾನೆ ಮಾಡುವ ಬದಲು ಅದೇ ಹಣದಲ್ಲಿ ಕಾರ್ಖಾನೆ ಅಭಿವೃದ್ಧಿ ಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿಗೆ ಸಂಸದೆ ಸುಮಲತಾ ಮನವಿ.
‘ನನ್ನ ಹಣದಲ್ಲಿ ಕ್ರೆಡಿಟ್ ಗೋಸ್ಟ್ ಟು ಮಾನ್ಯ ಸುಮಲತಾ ಅವರಿಗೆ ಅಂತ ಫ್ಲೆಕ್ಸ್ ಹಾಕಿಸುತ್ತೇನೆ’
ಮಾನ್ಯ ಗೌರವಾನ್ವಿತ ಸುಮಲತಾ ಅವರಿಗೆ ನಾನು ಕೇಳಿಕೊಳ್ಳುತ್ತೇನೆ. ನೀವೇ ಬಂದು ಅಂಡರ್ ಪಾಸ್ ಮಾಡಿಸಿ ಕ್ರೆಡಿಟ್ ತಗೋದುಕೊಳ್ಳಿ. ಅಂಡರ್ ಪಾಸ್ ಮಾಡಿಸಿ ಉದ್ಘಾಟನೆಗೆ ನಾನೇ ನನ್ನ ಹಣದಲ್ಲಿ ಕ್ರೆಡಿಟ್ ಗೋಸ್ಟ್ ಟು ಮಾನ್ಯ ಸುಮಲತಾ ಅವರಿಗೆ ಅಂತ ಫ್ಲೆಕ್ಸ್ ಹಾಕಿಸುತ್ತೇನೆ.
ಸಮಾಜದಲ್ಲಿ ಸನಾತನ ಧರ್ಮ ವಿರೋಧಿಗಳು ಹೆಚ್ಚಳ: ಡಾ.ಈ.ಸಿ.ನಿಂಗರಾಜ್‌ಗೌಡ
ತಮಿಳುನಾಡಿನ ನಾಯಕನೊಬ್ಬ ಸನಾತನ ಧರ್ಮದ ಬಗ್ಗೆ ಟೀಕಿಸುತ್ತ ಹಿಂದುಗಳ ಭಾವನೆಗಳಿಗೆ ಧಕ್ಕೆತರುತ್ತಿರುವುದು ಹೆಚ್ಚಾಗುತ್ತಿದೆ. ರಾಷ್ಟ್ರಭಕ್ತಿ ರಾಷ್ಟ್ರ ಗೌರವವಿಲ್ಲದೆ ಭಾರತ ದೇಶ ದೇಶವೇ ಅಲ್ಲ ಎನ್ನುವ ದೇಶದ್ರೋಹಿ ಹೇಳಿಕೆ ನೀಡುತ್ತಿರುವುದು ಭಾರತೀಯರ ಭಾವನೆಗಳ ಜೊತೆ ಆಟವಾಡುತ್ತಿರುವುದು ಖಂಡನೀಯ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್
ಹೊಸ ಆಸ್ಪತ್ರೆ ಕಟ್ಟುವುದು ಸುಲಭ. ಆದರೆ, ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಕಷ್ಟ. ಮುಂದೆ ಹಲವು ಸವಾಲುಗಳಿವೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿ, ಶುಶ್ರೂಷಕರ, ಫಾರ್ಮಸಿಸ್ಟ್‌ಗಳ ಕೊರತೆಯಿದೆ. ಇವುಗಳನ್ನು ತುಂಬಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು.
ಮೈಷುಗರ್ ವಿಚಾರಕ್ಕೆ ಬಂದರೆ ಹೋರಾಟ: ಸಂಸದೆ ಸುಮಲತಾ
ಹೊಸ ಮೈಷುಗರ್ ಕಾರ್ಖಾನೆ ನಿರ್ಮಿಸುವ ಶಾಸಕ ಪಿ.ರವಿಕುಮಾರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಅವರು, ಮೈಷುಗರ್ ಕಾರ್ಖಾನೆ ಅನ್ನೋದು ಜಿಲ್ಲೆಯ ಆಸ್ತಿ. ಅದನ್ನ ಧ್ವಂಸ ಮಾಡಿ ಸ್ವಾರ್ಥ, ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡಬೇಡಿ. ಮೈಷುಗರ್ ತಮಾಷೆಯ ವಿಷಯ ಅಲ್ಲ.
ಟ್ರಯಲ್ ಬ್ಲಾಸ್ಟ್ ಹಿಂದೆ ಅಕ್ರಮ ಗಣಿ ಲಾಬಿ: ಸಂಸದೆ ಸುಮಲತಾ ಆರೋಪ
ಪರೀಕ್ಷಾರ್ಥ ಸ್ಫೋಟಕ್ಕೆ ಹೈಕೋರ್ಟ್ ಆದೇಶವೇ ಇಲ್ಲದಿದ್ದ ಮೇಲೆ ತಜ್ಞರನ್ನು ಕರೆಸುವ ಅಗತ್ಯವೇನಿತ್ತು. ಇವತ್ತಿನ ಸಭೆಯಲ್ಲಿ ಈ ವಿಚಾರವಾಗೊ ಚರ್ಚೆ ಮಾಡುತ್ತೇನೆ. ತರಾತುರಿಯಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿತ ಮುಂದಾಗಿದ್ದರ ಹಿಂದೆ ಅಕ್ರಮ ಗಣಿಗಾರಿಕೆ ಒತ್ತಡವಿದ್ದರೂ ಇರುತ್ತದೆ.
ಮಾ.8ಕ್ಕೆ ಶ್ರೀಕಾಶಿ ವಿಶ್ವೇಶ್ವರಯ್ಯಸ್ವಾಮಿ ದೇಗುಲದಲ್ಲಿ ಪೂಜಾ ಕೈಂಕರ್ಯ
ಮದ್ದೂರು ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯ ಪುರಾಣ ಪ್ರಸಿದ್ಧ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಜಾಗರಣೆ ನಿಮಿತ್ತ ರಾತ್ರಿ ಪೂರ್ಣ ದೇವಸ್ಥಾನದಲ್ಲಿ ಶ್ರುತಿ ಸಾಗರ ಭಜನಾ ಮಂಡಳಿ ವತಿಯಿಂದ ಸಂಗೀತ, ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ. ಹಾಗೇ ಪಾಡವಪುರ ತಾಲೂಕಿನ ಹರವು ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಶ್ರೀಹರಶಂಕರ ಮಠ ಸೇವಾಭಿವೃದ್ಧಿ ಸಮಿತಿಯಿಂದ ಮಾ.8, 9ರಂದು ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಮದ್ದೂರಿನಲ್ಲಿ ನಾರಿ ಶಕ್ತಿ ವಂದನಾ ಕಾರ್ಯಕ್ರಮ ಯಶಸ್ವಿ
ಸರ್ವರಿಗೂ ಸಮಪಾಲು. ಸರ್ವರಿಗೂ ಸಮಬಾಳು ಎಂಬ ಆದರ್ಶ ಸಿದ್ಧಾಂತವನ್ನು ಅಳವಡಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಡವರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಲು ಮಹತ್ವಪೂರ್ಣ ಹೆಜ್ಜೆ ಇಟ್ಟಿದ್ದಾರೆ. ಕೇಂದ್ರ ಕೇಂದ್ರ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವ ಉದ್ದೇಶದಿಂದ ನಾರಿಶಕ್ತಿ ವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಂಡ್ಯದಲ್ಲಿ ಸಾಫ್ಟ್‌ವೇರ್ ಪಾರ್ಕ್ ಮಾಡೇ ಮಾಡ್ತೇನೆ: ಶಾಸಕ ಪಿ.ರವಿಕುಮಾರ್
ನಾನು ರಾಜಕೀಯ ಲಾಭ ಪಡೆಯುವುದಕ್ಕೆ ಹನಕೆರೆ ಅಂಡರ್‌ಪಾಸ್‌ಗೆ ಹೋರಾಟ ಮಾಡುತ್ತಿಲ್ಲ. ಮೊದಲು ಅಂಡರ್‌ ಪಾಸ್ ಮಾಡುವುದಾಗಿ ಹೇಳಿ ಈಗ ಮೇಲ್ಸೇತುವೆ ಮಾಡುವುದಾಗಿ ಹೇಳುತ್ತಿದ್ದಾರೆ. ಅದಕ್ಕೆ ನಾನು ಹೋರಾಟ ಮಾಡುತ್ತಿದ್ದೇನೆ. ರೈತರು ಮೇಲ್ಸೇತುವೆ ಮೇಲೆ ಹೇಗೆ ಓಡಾಡಲು ಸಾಧ್ಯ. ಸಂಸದೆ ಸುಮಲತಾ ಅವರಿಗೆ ಜನಪರವಾದ ಕಾಳಜಿ ಇದ್ದರೆ ಬಂದು ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಕೊಡಲಿ.
ಮಹಾ ಶಿವರಾತ್ರಿ ನಿಮಿತ್ತ ಶ್ರೀಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಜಾಗರಣೆಗೆ ಸಕಲ ಸಿದ್ಧತೆ
32ನೇ ವರ್ಷದ ಭಾರೀ ದನಗಳ ಜಾತ್ರೆಗೆ ಶಿವರಾತ್ರಿ ಅಂಗವಾಗಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆಚಾಲನೆ ದೊರೆತಿದೆ. ಜಾತ್ರೆ ಹಿನ್ನೆಲೆಯಲ್ಲಿ ಮಾರ್ಚ್ 8ರ ಮಹಾಶಿವರಾತ್ರಿಯ ಅಂಗವಾಗಿ ಬೆಳಗ್ಗೆ ಗಣಪತಿ ಪೂಜೆ, ಶ್ರೀಆತ್ಮ ಲಿಂಗೇಶ್ವರಸ್ವಾಮಿಗೆ ಪಂಚಾಮೃತಾಭಿಷೇಕ ಮತ್ತು ಪೂಜಾ ಅಲಂಕಾರಗಳು, ರುದ್ರಹೋಮ, ಮಹಾ ಮಂಗಳಾರತಿ, ನಂತರ ಸಂಜೆಯಿಂದ ಬೆಳಗಿನ ಜಾವದ ವರೆಗೆ ಪೂಜಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
  • < previous
  • 1
  • ...
  • 724
  • 725
  • 726
  • 727
  • 728
  • 729
  • 730
  • 731
  • 732
  • ...
  • 816
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved