ಹಾಲ್ತಿ ಗ್ರಾಮದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಭ್ರಮರಾಂಭ ಸಹಿತ ಶ್ರೀಮಲ್ಲಿಕಾರ್ಜುನಸ್ವಾಮಿ, ಮಹಾಗಣಪತಿ, ಸುಬ್ರಹ್ಮಣ್ಯ ಮತ್ತು ಬಾಲಭೈರವೇಶ್ವರಸ್ವಾಮಿ ಧ್ಜಜಸ್ಥಂಭ ಹಾಗೂ ಪರಿವಾರ ದೇವತೆಗಳ ಪ್ರತಿಷ್ಠಾಪನೆ, ನೂತನ ದೇವಾಲಯದ ವಿಮಾನಗೋಪುರದ ಮಹಾ ಕುಂಬಾಭಿಷೇಕ, ಅನ್ನಪೂರ್ಣೇಶ್ವರಿ ಭವನ ಮತ್ತು ಸಮುದಾಯ ಭವನದ ಲೋಕಾರ್ಪಣೆ.