ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗಿಸಬೇಕು: ತಹಸೀಲ್ದಾರ್ ಸಂತೋಷ್ ಕುಮಾರ್ಶರಣಾಧಿ ಶರಣರು ವಚನಗಳು, ಕೃತಿಗಳು, ಸಾಹಿತ್ಯಗಳ ಮೂಲಕ ಸಮಾಜದ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಅವರ ಹಾದಿಯಲ್ಲಿಯೇ ಶ್ರೀರೇಣುಕಾಚಾರ್ಯರು ಸಹ ತಮ್ಮ ವಚನಗಳ ಮೂಲಕ ಸಮಾಜದ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದು ಕೆಲಸ ಮಾಡಿದ್ದಾರೆ.