• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7ನೇ ವೇತನ ಆಯೋಗ ರಚನೆಗೆ ಹೋರಾಟ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.
12 ತತ್ತಿನ ಗ್ರಾಮಸ್ಥರಿಂದ ವೈಭವದ ಬಿಸಿಲು ಕೊಂಡೋತ್ಸವ: ಹರಿದುಬಂದ ಭಕ್ತ ಸಾರಗ
ಚಿಣ್ಯ ಗ್ರಾಮದ ಮೂಲ ದೇವಸ್ಥಾನದಲ್ಲಿ ಸೋಮನಳಮ್ಮದೇವಿ ಸರ್ವಾಲಂಕೃತ ಅಶ್ವಾರೋಹಣ ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದ ನಂತರ, ಡೊಳ್ಳು ಕುಣಿತ, ಪೂಜಾ ಕುಣಿತ, ಸೋಮನಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಉತ್ಸವ ಮೂರ್ತಿಯನ್ನು ಸೋಮನಹಳ್ಳಿ ಕ್ಷೇತ್ರಕ್ಕೆ ಕರೆತರಲಾಯಿತು.
ಎಂಟು ತಿಂಗಳಲ್ಲಿ ಜಿಲ್ಲೆಗೆ 1200 ಕೋಟಿ ರು. ಅನುದಾನ: ಶಾಸಕ ಪಿ.ರವಿಕುಮಾರ್
ಕೆಲವರು ಜಿಲ್ಲೆಯ ಅಭಿವೃದ್ಧಿಗೆ ಎಂಟು ಸಾವಿರ ಕೋಟಿ ರೂ ಕೊಟ್ಟಿದ್ದೇವೆ ಎಂದು ಬಾಯಿ ಮಾತಿನಲ್ಲಿ ಹೇಳಿದ್ದರು. ಆದರೆ ನಾವು ಅನುದಾನ ತಂದು ಜಿಲ್ಲೆಯ ಅಭಿವೃದ್ದಿ ಮಾಡುತ್ತಿದ್ದೇವೆ. ಇನ್ನೆರಡು ವರ್ಷದಲ್ಲಿ 500 ಕೋಟಿ ರು. ವೆಚ್ಚದಲ್ಲಿ ಹೊಸ ಮೈಶುಗರ್ ಕಾರ್ಖಾನೆಯನ್ನು ಪ್ರಾರಂಭ ಮಾಡಿಯೇ ಮಾಡುತ್ತೇವೆ.
ಚಂಚಲವಾದ ಮನಸ್ಸಿಗೆ ಸಂಸ್ಕಾರ ಬಹಳ ಮುಖ್ಯ: ಚುಂಚಶ್ರೀ
ದೇವರನ್ನು ನೋಡಲು ಮನಸ್ಸೆಂಬ ವಾಹನವನ್ನು ನೀಡಿ ನಮ್ಮನ್ನು ಜಗತ್ತಿಗೆ ಕಳುಹಿಸಿದ್ದಾನೆ. ಆದರೆ, ನಾವು ಆ ಮನಸ್ಸನ್ನು ಕೆಡಿಸಿಟ್ಟಿದ್ದೇವೆ. ರಿಪೇರಿ ಮಾಡಲಾಗದಷ್ಟು ರೀತಿಯಲ್ಲಿ ಹಾಳುಗೆಡವಿದ್ದೇವೆ. ಯಾವ ಮನಸ್ಸು ಜಗತ್ತನ್ನು ತೋರಿಸುವುದೋ ಅದೇ ಮನಸ್ಸು ಭಗವಂತನನ್ನೂ ತೋರಿಸುತ್ತದೆ. ಅಂತಹ ಮನಸ್ಸನ್ನು ಚೆಂದವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ.
ಕಾನೂನು ಅನುಷ್ಠಾನಕ್ಕೆ ಮಾನವ ಸಂಪನ್ಮೂಲ ಕೊರತೆ: ವಾಣಿ
ಭಾರತದಲ್ಲಿ ಹುಡುಗಿಯರು ಮತ್ತು ಹುಡುಗರು ಇಬ್ಬರೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ, ಮನೆಯಲ್ಲಿ ಮತ್ತು ಶಾಲೆಯಲ್ಲಿ ಹಿಂಸೆ, ಕಳ್ಳಸಾಗಣೆ, ಆನ್‌ಲೈನ್ ಹಿಂಸೆ, ಬಾಲ ಕಾರ್ಮಿಕ ಮತ್ತು ಬೆದರಿಸುವಿಕೆಯನ್ನು ಎದುರಿಸುತ್ತಾರೆ. ಎಲ್ಲಾ ರೀತಿಯ ಹಿಂಸೆ, ನಿಂದನೆ ಮತ್ತು ಶೋಷಣೆಗಳು ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುತ್ತವೆ
ವೈರಮುಡಿ ಬ್ರಹ್ಮೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ವೈರಮುಡಿ ಉತ್ಸವಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ಶೌಚಾಲಯ, ವಾಹನ ನಿಲುಗಡೆಗೆ ವ್ಯವಸ್ಥಿತ ಸ್ಥಳ ಕಲ್ಪಿಸುವುದು, ಬ್ಯಾರಿಕೇಟ್, ವಿದ್ಯುತ್‌ ದೀಪಗಳು, ಕಲ್ಯಾಣಿಗಳ ಸ್ವಚ್ಛತೆ, ತುರ್ತು ಆರೋಗ್ಯ ಸೇವೆ, ಸಮರ್ಪಕವಾದ ಪೊಲೀಸ್ ಬಂದೋಬಸ್ತ್ ಗೆ ಕ್ರಮ ವಹಿಸಬೇಕು.
ಜಿಲ್ಲೆಯ ಪ್ರವಾಸೋದ್ಯಮ ನಿರೀಕ್ಷೆಯಂತೆ ಪ್ರಗತಿ ಕಂಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ವಿದೇಶಗಳಲ್ಲಿ ಪ್ರಾಚೀನ ಸ್ಮಾರಕಗಳನ್ನು ಉತ್ತಮ ರೀತಿಯಲ್ಲಿ ಸಂರಕ್ಷಿಸಿ ಪ್ರವಾಸಿಗರನ್ನು ಸೆಳೆಯುವುದರೊಂದಿಗೆ ಪ್ರವಾಸೋದ್ಯಮದಲ್ಲಿ ಪ್ರಗತಿ ಸಾಧಿಸುವುದರೊಂದಿಗೆ ಆರ್ಥಿಕವಾಗಿಯೂ ಬೆಳವಣಿಗೆ ಸಾಧಿಸಿವೆ. ಅದೇ ರೀತಿ ನಮ್ಮಲ್ಲಿರುವ ಪ್ರಾಚೀನ ಸ್ಮಾರಕಗಳು, ದೇಗುಲಗಳು ಹಾಗೂ ನಿಸರ್ಗ ತಾಣಗಳನ್ನು ಉತ್ತಮ ರೀತಿಯಲ್ಲಿ ಸಂರಕ್ಷಿಸಿ ಪ್ರವಾಸೋದ್ಯಮದಲ್ಲಿ ಪ್ರಗತಿ ಸಾಧಿಸಬೇಕು.
ಬೇಡಿಕೆಗಳ ಈಡೇರಿಕೆಗಾಗಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ
ಮಳವಳ್ಳಿ ಪುರಸಭೆ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳಿಗೆ ಇಲ್ಲಿಯವರೆಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಮುಂದಾಗಿಲ್ಲ. ವ್ಯಾಪಾರಸ್ಥರಿಗೆ ಸರಿಯಾದ ಕ್ರಮದಲ್ಲಿ ಗುರುತಿನ ಚೀಟಿ ನೀಡಿಲ್ಲ. ಅಲ್ಲದೇ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗುರುತಿನ ಚೀಟಿ ಇಲ್ಲದೆ ಅನಧಿಕೃತವಾಗಿ ವ್ಯಾಪಾರಕ್ಕೆ ಅವಕಾಶ ನೀಡಿದ್ದಾರೆ. ಅನಧಿಕೃತ ವ್ಯಾಪಾರಸ್ಥರು ವ್ಯಾಪಾರ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ವಿಸಿ ನಾಲೆಗಳಿಗೆ ನೀರು ಕೊಡಿಸುವಲ್ಲಿ ಶಾಸಕರು ವಿಫಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ರೈತರು ಬೆಳೆದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರಿಲ್ಲದೆ ಜನರು ತತ್ತರಿಸುತ್ತಿದ್ದರೂ ಇದೆಲ್ಲವನ್ನು ಕಂಡು ಕಾಣದಂತೆ ಶಾಸಕರು ಮೂಕರಾಗಿರುವುದು ಏಕೆ. ರೈತರು ಸಾಲ ಮಾಡಿ ಬೆಳೆಗಳನ್ನು ಹಾಕಿದ್ದಾರೆ. ಈಗ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಅವರದೇ ಸರ್ಕಾರವಿದ್ದರೂ ಕನಿಷ್ಠ ಜಾನುವಾರುಗಳಿಗಾದರೂ ನೀರು ಬಿಡಿಸಲು ಚಿಂತನೆ ಮಾಡದಂತಹ ಸ್ಥಿತಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ತಲುಪಿದ್ದಾರೆ.
ಕೆರಗೋಡಿನಲ್ಲಿ ಶಾಸಕರಿಗೆ ಅಭಿನಂದನೆ, ಆಕ್ರೋಶ
ನಾನೂ ಶ್ರೀರಾಮ, ಹನುಮಂತನ ಭಕ್ತನೇ. ಧ್ವಜದ ಸಲುವಾಗಿ ಶಾಂತಿಗೆ ಭಂಗ ತರುವುದು ಬೇಡ. ನಿಮಗೆ ಧ್ವಜ ಹಾರಿಸುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡುತ್ತೇನೆ. ಈ ಜಾಗದಲ್ಲಿ ಹನುಮಧ್ವಜ ಹಾರಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ.
  • < previous
  • 1
  • ...
  • 728
  • 729
  • 730
  • 731
  • 732
  • 733
  • 734
  • 735
  • 736
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved