ಕೆಆರ್ ಎಸ್ ನೀರಿಗೆ ಪ್ರಭಾವಿಗಳ ಕನ್ನಪ್ರಭಾವಿ ವ್ಯಕ್ತಿಗಳು ತಮ್ಮ ಫಾರ್ಮ್ ಹೌಸ್‌ಗೆ ಡ್ಯಾಂನಿಂದಲೇ ಕಳ್ಳತನದ ಮೂಲಕ ನೀರು ಪೂರೈಸಿಕೊಳ್ಳುತ್ತಿದ್ದು, ಕನ್ನಂಬಾಡಿ ಅಣೆಕಟ್ಟೆಯ ಹಿನ್ನೀರಿಗೆ ಹೊಂದಿಕೊಂಡಂತಿರುವ ಎರಡು ಫಾರ್ಮ್ ಹೌಸ್ ನ ನೀರು ಸರಬರಾಜಿಗೆ ಸುಮಾರು 200 ರಿಂದ 300 ಮೀಟರ್ ಪೈಪ್ ಅಳವಡಿಸಿಕೊಂಡು ನೀರಿಗೆ ಕನ್ನ ಹಾಕಿರುವ ಸಂಗತಿ ಬಯಲಾಗಿದೆ.