• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಷುಗರ್ ಅಧ್ಯಕ್ಷ ಸ್ಥಾನಕ್ಕೆ ಸಿ.ಡಿ.ಗಂಗಾಧರ್ ನೇಮಕ
೨೫ ವರ್ಷಗಳಿಂದ ಪಕ್ಷ ಸಂಘಟನೆ; ೫ ವರ್ಷದಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆಲಸ, ಮೂಲತಃ ಮಂಡ್ಯ ತಾಲೂಕು ಬಸರಾಳು ಹೋಬಳಿ ಚಂದಗಾಲು ಗ್ರಾಮದ ಸಿ.ಡಿ.ಗಂಗಾಧರ್‌೧೯೯೭ರಲ್ಲಿ ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಇವರ ಪಕ್ಷನಿಷ್ಠೆಯನ್ನು ಗುರುತಿಸಿ ಸರ್ಕಾರ ಮೈಷುಗರ್ ಕಾರ್ಖಾನೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ನೆಲದನಿ ಬಳಗಕ್ಕೆ ‘ಅತ್ಯುತ್ತಮ ಯುವ ಸಂಘ’ ಪ್ರಶಸ್ತಿ ಪ್ರದಾನ
ಮಂಡ್ಯ ತಾಲೂಕಿನ ಮಂಗಲ ಗ್ರಾಮದ ನೆಲದನಿ ಬಳಗಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ ನೀಡುವ 2021-22ನೇ ಸಾಲಿನ ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಪ್ರದಾನ. ಬಳಗದ ಪರವಾಗಿ ಪ್ರಶಸ್ತಿಯನ್ನು ಅನಿತಾ ಎನ್.ಹರೀಶ್ ಮತ್ತು ಪವಿತ್ರ ಆರ್.ಸತೀಶ್ ಸ್ವೀಕರಿಸಿದರು.
ಹೊಸ ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಭ್ರಷ್ಟಾಚಾರ: ಸಂಸದೆ ಸುಮಲತಾ ಆತಂಕ
ಅಭಿವೃದ್ಧಿ ಕೆಲಸಗಳಿಗೇ ಹಣವಿಲ್ಲ; ಹೊಸ ಕಾರ್ಖಾನೆಗೆ ಎಲ್ಲಿಂದ ತರ್ತಾರೆ?, ಹೊಸ ಕಾರ್ಖಾನೆ ಆರಂಭಿಸಿದ ಮೇಲೆ ಈ ಕಾರ್ಖಾನೆಯನ್ನು ಏನು ಮಾಡುತ್ತಾರೆ. ಮಹಾರಾಜರ ಕೊಡುಗೆ ಎಂದು ಬೀಗ ಹಾಕಿ ಇಟ್ಟುಕೊಳ್ಳುತ್ತಾರಾ?, ಮೊದಲು ಈಗಿರುವ ಕಾರ್ಖಾನೆಯ ಯಂತ್ರೋಪಕರಣಗಳನ್ನು ದುರಸ್ತಿಪಡಿಸಿ ಅಥವಾ ಬದಲಾಯಿಸಿ ಕಾರ್ಖಾನೆ ಸುಗಮವಾಗಿ ಕಾರ್ಯಾಚರಣೆ ಮಾಡುವಂತೆ ಮಾಡಲಿ. ಕಾರ್ಖಾನೆಗಿರುವ ಸಾಲ, ಕಾರ್ಮಿಕರ ವಿಆರ್‌ಎಸ್ ಹಣವನ್ನೆಲ್ಲಾ ತೀರಿಸಲಿ.
ಶಿಂಷಾ ಎಡ, ಬಲದಂಡೆ ನಾಲೆಗಳಿಗೆ ನೀರು ಹರಿಸುವಂತೆ ರೈತರಿಂದ ಪ್ರತಿಭಟನೆ
ಮಂಡ್ಯ ಜಿಲ್ಲೆಯಲ್ಲಿ ನೀರಿನ ಅಭಾವದಿಂದ ಕೋಟ್ಯಾಂತರ ಮೌಲ್ಯದ ಕಬ್ಬಿನ ಬೆಳೆ ಒಣಗಿ ನಾಶವಾಗುತ್ತಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಚಲನಚಿತ್ರೋತ್ಸವ, ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಸುವ ಮೂಲಕ ರೈತರ ಬದುಕಿಗೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ.
ಸಾತನೂರು ಫಾರಂನಲ್ಲೇ ಹೊಸ ಕಾರ್ಖಾನೆ: ಶಾಸಕ ಪಿ.ರವಿಕುಮಾರ್
ಮಂಡ್ಯ ನಗರ ವ್ಯಾಪ್ತಿಯಲ್ಲಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಾಣವಾದರೆ ಸ್ಥಳೀಯವಾಗಿ ಯುವಕರಿಗೆ ಉದ್ಯೋಗವಕಾಶಗಳು ದೊರಕಲಿವೆ. ಇದರಿಂದ ಉದ್ಯೋಗವನ್ನರಿಸಿ ವಲಸೆ ಹೋಗುವುದು ತಪ್ಪುತ್ತದೆ. ಈ ವಿಷಯವಾಗಿ ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಸಾಧಕ-ಬಾಧಕಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ವಿರೋಧಕ್ಕೆ ಅವಕಾಶವಿಲ್ಲದಂತೆ ಹೊಸ ಕಾರ್ಖಾನೆ ನಿರ್ಮಿಸಲಾಗುವುದು.
ಜನತಾದರ್ಶನ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ: ಶಾಸಕ ಪಿ.ರವಿಕುಮಾರ್
ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಲು ಅಲೆಯುವುದನ್ನು ಹೋಗಲಾಡಿಸುವ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತನ್ನು ನೀಡಲಾಗುತ್ತಿದೆ.
ನಶೆಯಲ್ಲಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ ಆರೋಪಿಗಳ ಬಂಧನ
ಶಿವಪುರ ರೈಲು ನಿಲ್ದಾಣದಲ್ಲಿ ಸೋಮವಾರ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕರ್ತವ್ಯ ನಿರತ ಮಂಡ್ಯ ಹೊರ ರೈಲ್ವೆ ಪೊಲೀಸ್ ಠಾಣೆ ಪೇದೆ ಎಸ್.ವಿ. ಸತೀಶ್‌ಚಂದ್ರ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ 143, 144, 307, 341, 353, 504 ಹಾಗೂ 149ರನ್ವಯ ಪ್ರಕರಣ ದಾಖಲು ಮಾಡಿಕೊಂಡ ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಥೆನಾಲ್ ಘಟಕ ಸ್ಥಾಪನೆಗಾಗಿ ಕಾರ್ಖಾನೆಯಿಂದ ಸಭೆ
ಕಾರ್ಖಾನೆಯಿಂದ ಪರಿಸರ ವಿರೋಧಿ ಕೆಲಸ ಆಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಎಥೆನಾಲ್ ಘಟಕ ಸ್ಥಾಪಿಸಲು ಮುಂದಾಗಿದೆ.
ಬಾಹ್ಯಾಕಾಶ ಸಾಧನೆಯಲ್ಲಿ ಭಾರತದ್ದೇ ಮೇಲುಗೈ; ವಿಜ್ಞಾನಿ ಪ್ರೊ.ಸಿ.ಡಿ.ಪ್ರಸಾದ್
1939ರಲ್ಲಿ ಸಾರಾಬಾಯಿಯವರು ಬಾಹ್ಯಕಾಶ ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ರಾಕೆಟ್ ಉಡಾವಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ಇಚ್ಚೆಯಂತೆ ತಮಿಳುನಾಡಿನಲ್ಲಿ ತುಂಬಾ ಎಂಬ ಸಣ್ಣ ಗ್ರಾಮದಲ್ಲಿ ಭಾರತೀಯ ಬಾಹ್ಯಕಾಶ ಸಂಶೋಧನಾ ಕೇಂದ್ರ ತೆರೆಯಲಾಯಿತು.
ತೂಕದ ಪಾಯಿಂಟ್ ಕುಸ್ತಿ ಪಂದ್ಯಾವಳಿಗೆ ಚಾಲನೆ
ದೇಶದ ಕ್ರೀಡೆಗಳಲ್ಲಿ ಕುಸ್ತಿಗೆ ಹೆಚ್ಚು ಮಹತ್ವ ದೊರೆತಿದೆ. ಈಗ ಮಟ್ಟಿ ಮೇಲಿನ ಕುಸ್ತಿಗಿಂತ ಮ್ಯಾಟ್ ಕುಸ್ತಿ ಪಂದ್ಯಾವಳಿಗಳು ಹೆಚ್ಚಾಗಿ ನಡೆಯತ್ತಿವೆ. ದೇಶಿ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ಕುಸ್ತಿ ಸೇರಿ ಇತರೆ ಕ್ರೀಡೆಗಳಿಗೆ ಪ್ರೋತ್ಸಾಹಿಸಬೇಕು.
  • < previous
  • 1
  • ...
  • 730
  • 731
  • 732
  • 733
  • 734
  • 735
  • 736
  • 737
  • 738
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved