• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಗುಲಗಳಿಗಿಂತ ಗ್ರಂಥಾಲಯಕ್ಕೆ ಹೋಗುವುದೇ ಉತ್ತಮ: ಡಾ.ಶಂಕರಗೌಡ
ನಮ್ಮ ಸಂವಿಧಾನ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ನೀಡಿದೆ. ಈ ಸಂವಿಧಾನದ ಕರ್ತೃ ಡಾ.ಬಿ.ಆರ್. ಅಂಬೇಡ್ಕರನ್ನು ವಿಶ್ವ ಜೀವಿ, ಮಾನವತಾವಾದಿ ಎಂದು ವಿಶ್ವ ಸಂಸ್ಥೆಯೇ ಒಪ್ಪಿಕೊಂಡಿದೆ. ಜ.ನಾಗಮೋಹನ್ ದಾಸ ಬರೆದಿರುವ ಸಂವಿಧಾನ ಓದು ಜನಸಮಾನ್ಯರಲ್ಲಿ ಸಂವಿಧಾನ ಏನೂ ಎಂಬುದರ ಬಗ್ಗೆ ತಿಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.
ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಕರೆ
ಅಳಿವಿನ ಅಂಚಿನಲ್ಲಿರುವ ಈ ಗ್ರಾಮೀಣ ಪ್ರದೇಶದ ಅಪರೂಪದ ಕ್ರೀಡೆಗಳು ನಮ್ಮ ಪೂರ್ವಜರ ಕೊಡುಗೆಗಳಾಗಿವೆ. ಅವುಗಳನ್ನು ನಮ್ಮ ಮುಂದಿನ ತಲೆಮಾರಿಗೂ ಕೊಂಡೊಯ್ಯುವ ಕೆಲಸ ಮಾಡಬೇಕು. ನಾವೆಲ್ಲರೂ ಚಿಕ್ಕ ವಯಸ್ಸಿನಿಂದಲೂ ಲಗೋರಿ, ಚಿನ್ನಿದಾಂಡು, ಕಬಡ್ಡಿ , ಗೋಲಿ, ಮರಕೋತಿ, ಬುಗುರಿ, ಹರಳುಮಣೆ, ಚೌಕಾಬಾರ, ಅಣ್ಣೆಕಲ್ಲು ಅನೇಕ ಆಟಗಳನ್ನು ಆಡಿದ ಪರಿಣಾಮ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತನಾಗಿದ್ದೇನೆ.
ಕೋರಮಂಡಲ್ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್, ಡಿಸ್ಟಿಲರಿ ಘಟಕ ಸ್ಥಾಪನೆಗೆ ವಿರೋಧ
ಕಾರ್ಖಾನೆ ಹೇಮಾವತಿ ನದಿ ದಂಡೆಯಲ್ಲಿದೆ. ಈಗಾಗಲೇ ಕಾರ್ಖಾನೆ ಆರಂಭಿಸಿರುವ ವಿದ್ಯುತ್ ಉತ್ಪಾದನಾ ಘಟಕದ ಹಾರು ಬೂದಿಯ ಸಮಸ್ಯೆಯಿಂದ ಸುತ್ತಮುತ್ತಲ ಪರಿಸರ ಹಾನಿಗೊಂಡಿದೆ. ಹಾರು ಬೂದಿಯ ಸಮಸ್ಯೆಯಿಂದ ರೈತರ ಕೃಷಿ ಉತ್ಪಾದನೆ ಕುಂಠಿತಗೊಂಡಿದೆ. ನಾವು ರೈತರು ಸತ್ತರೆ ನಮ್ಮನ್ನು ಇಲ್ಲಿಯೇ ಹೂಳಬೇಕು. ಕಾರ್ಖಾನೆಯವರು ಬಂಡವಾಳ ಮಾಡಿಕೊಂಡು ಎಲ್ಲಿಯೂ ಬದುಕುತ್ತಿದ್ದಾರೆ.
ಜನಪರ, ರೈತಪರ ನಾಯಕ ಬಿ.ಎಸ್‌. ಯಡಿಯೂರಪ್ಪ: ಅರವಿಂದ್‌
೨೦೦೮ರಲ್ಲಿ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಗೊಂಡು, ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಅಳಿಲು ಸೇವೆಯನ್ನು ಸಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳು ಸಂತೋಷಪಡುವ ವರ್ಷಗಳನ್ನು ಸೃಷ್ಟಿಸಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈ ಜೋಡಿಸಿ: ಕೆ.ನಾಗಣ್ಣಗೌಡ ಕರೆ
ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳಲ್ಲಿ 25-30 ವರ್ಷದ ಶೇ.40ರಷ್ಟು ಯುವಕರು ಜೈಲಿನಲ್ಲಿದ್ದಾರೆ. ಹೀಗಾಗಿ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವವರೆಗೂ ಮದುವೆ ಮಾಡಬಾರದು. ರಾಜ್ಯದಲ್ಲಿ 18 ವರ್ಷಕ್ಕಿಂತ ಮುಂಚಿತವಾಗಿ ಮದುವೆಯಾಗಿರುವ 48 ಸಾವಿರ ಬಾಲಕಿಯರು ಗರ್ಭ ಧರಿಸಿದ್ದಾರೆ. ಈ ವಯಸ್ಸಿನಲ್ಲಿ ಮದುವೆ ಮಾಡಿದರೆ ಅವರು ಮಾನಸಿಕವಾಗಿ ಪ್ರಬುದ್ಧರಾಗಿರುವುದಿಲ್ಲ.
ಶತಮಾನದ ಭಾರತ ವಿಜ್ಞಾನದ ಭಾರತವಾಗಲಿ: ಎಡಿಸಿ ಡಾ.ಎಚ್.ಎಲ್.ನಾಗರಾಜು
ಪ್ರಸ್ತುತ ಸಮಾಜದಲ್ಲಿ ಸ್ವಾರ್ಥ ಮನಸ್ಥಿತಿಗಳು ತುಂಬಿಕೊಂಡಿವೆ. ಧನದಾಹಿ ಚಿಂತನೆಗಳು ಹೆಚ್ಚಿವೆ. ಇದನ್ನು ಹೋಗಲಾಡಿಸಬೇಕಾದರೆ ಕುವೆಂಪು ವಿಚಾರಧಾರೆಗಳು ಯುವಕರನ್ನು ಎಚ್ಚರಗೊಳಿಸಬೇಕು. ಕುವೆಂಪು ಅವರು ನೀಡಿದ ಸಂದೇಶಗಳು ಈಗಲೂ ಈಡೇರಿಲ್ಲ. ವ್ಯಕ್ತಿ ಪ್ರಜ್ಞೆ, ಜಾತಿ ಪ್ರಜ್ಞೆ, ಕೋಮು ಪ್ರಜ್ಞೆ, ಧರ್ಮಪ್ರಜ್ಞೆ, ಸಂಕುಚಿತ ಪ್ರಜ್ಞೆಗೆ ಅವಕಾಶವನ್ನು ನೀಡದೆ ಎಲ್ಲರೂ ವೈಚಾರಿಕ ಪ್ರಜ್ಞೆಗೆ ಹೆಚ್ಚಿನ ಮಹತ್ವ ನೀಡಬೇಕು.
ಮಾ.೧ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು. ಕೊಠಡಿಗಳಲ್ಲಿ ಗಡಿಯಾರ, ಸಿಸಿ ಟಿವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು.
ತೆರಿಗೆ ಹಣ: ಸಚಿವ- ಸಂಸದರ ಜುಗಲ್‌ ಬಂಧಿ
ಕೇಂದ್ರದ ತೆರಿಗೆ ಹಣ ತಾರತಮ್ಯ ವಿಚಾರವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಏಟು-ಎದಿರೇಟು ನೀಡಿದ ಘಟನೆ ಸೋಮವಾರ ನಡೆಯಿತು.
ವಿಸಿ ನಾಲೆ ಆಧುನೀಕರಣ ಕಾಮಗಾರಿ ಆರಂಭ
ಕೆಆರ್ ಎಸ್ ಅಣೆಕಟ್ಟೆ ವ್ಯಾಪ್ತಿಯ ಅತಿದೊಡ್ಡ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ಆರಂಭಗೊಂಡಿದ್ದು, ರೈತರಿಗೆ ಒಂದೆಡೆ ಖುಷಿಕೊಟ್ಟರೆ, ಮತ್ತೊಂದೆಡೆ ಬೆಳೆಗಳಿಗೆ ನೀರಿಲ್ಲದ ಆತಂಕ ಎದುರಾಗಿದೆ.
ಮಿಮ್ಸ್‌ ಆಸ್ಪತ್ರೆ ಸಮಸ್ಯೆ ನಿವಾರಣೆಗೆ ಆದ್ಯತೆ: ಚಲುವರಾಯಸ್ವಾಮಿ
ಮಿಮ್ಸ್‌ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಪರಿಹಾರ ಸೂಚಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಭರವಸೆ ನೀಡಿದರು.
  • < previous
  • 1
  • ...
  • 732
  • 733
  • 734
  • 735
  • 736
  • 737
  • 738
  • 739
  • 740
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved