ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದಿಚುಂಚನಗಿರಿ ಶಾಖಾ ಮಠದಲ್ಲಿ 3 ದಿನ ಧಾರ್ಮಿಕ ಪೂಜಾ ಕೈಂಕರ್ಯ
ತಾಲೂಕಿನ ಹಾಲ್ತಿ ಗ್ರಾಮದ ಸ್ವರ್ಗಾಶ್ರಮದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮಾ.5ರಿಂದ 7ರ ವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿವೆ ಎಂದು ಆದಿಚುಂಚನಗರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ವಿದ್ಯಾರ್ಥಿಗಳು ಉನ್ನತ ವ್ಯಾಸಂದ ಮೂಲಕ ಭವಿಷ್ಯ ರೂಪಿಸಿಕೊಳ್ಳಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು. ಇತರೆ ವಿಷಯಗಳಲ್ಲೂ ಉನ್ನತ ವ್ಯಾಸಂಗ ಮಾಡುವ ಮೂಲಕ ಭವಿಷ್ಯ ಕಂಡುಕೊಳ್ಳಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜು ಗಾಂಧಿ ತಿಳಿಸಿದರು.
ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ ಕಟ್ಟಿಟ್ಟಬುತ್ತಿ
ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಆಗುವ ಅಪಾಯದ ಬಗ್ಗೆ ತಿಳಿಯಲು ರಾಜ್ಯ ಉಚ್ಛ ನ್ಯಾಯಾಲಯ ಟ್ರಯಲ್ ಬ್ಲಾಸ್ಟ್ ಗೆ ನೀಡಿರುವ ಆದೇಶ ಪ್ರಶ್ನಿಸಿ ಕಾನೂನು ಕ್ರಮದ ಜೊತೆಗೆ ಉಗ್ರ ಹೋರಾಟವನ್ನು ನಡೆಸಲು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ತೀರ್ಮಾನಿಸಿದರು.
ಕನ್ನಡ ನಾಗರಾಜುಗೆ 75 ವರ್ಷ ಹಿನ್ನೆಲೆ ಕನ್ನಡಪರ ಸಂಘದಿಂದ ಅಭಿನಂದನೆ
ತಾಲೂಕಿನಲ್ಲಿ ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಘಟನೆಯಲ್ಲಿ ಕಳೆದ 4 ದಶಕಗಳಿಂದ ನಿರಂತರ ಸೇವೆಯಲ್ಲಿ ತೊಡಗಿರುವ ಕನ್ನಡ ನಾಗರಾಜು ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾನ ಮನಸ್ಕರ ಕೂಟ ಮತ್ತು ಕನ್ನಡಪರ ಸಂಘ ಸಂಸ್ಥೆಗಳ ಸದಸ್ಯರು ಅಭಿನಂದಿಸಿದರು.
ಶ್ರೀಕಾಲಭೈರವ ದೇವಾಲಯ ನಿರ್ಮಿಸಿದ ಕೀರ್ತಿ ಬಾಲಗಂಗಾಧರನಾಥ ಸ್ವಾಮಿಗೆ ಸಲ್ಲುತ್ತದೆ
ದಕ್ಷಿಣ ಭಾರತದಲ್ಲಿಯೇ ಅತ್ಯಂತ ವಿಶಿಷ್ಠತೆ ಹೊಂದಿರುವ ಶ್ರೀಕಾಲಭೈರವ ದೇವಾಲಯವನ್ನು ನಿರ್ಮಿಸಿದ ಕೀರ್ತಿ ಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಡಾ.ಬಾಲಗಂಗಾಧರ ನಾಥ ಶ್ರೀಗಳಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಹೇಳಿದರು.
ರಾಷ್ಟ್ರದ ಅಭಿವೃದ್ಧಿಗಾಗಿ ಸ್ವಾರ್ಥಮನೋಭಾವನೆ ಬಿಡಬೇಕು
ರಾಷ್ಟ್ರದ ಅಭಿವೃದ್ದಿಗಾಗಿ ಪ್ರತಿಯೊಬ್ಬರೂ ತಮ್ಮ ಸ್ವಾರ್ಥ ಮನೋಭಾವವನ್ನು ಬಿಡಬೇಕು ಎಂದು ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ತಿಳಿಸಿದರು.
ಶಾಲೆಗಳು ವ್ಯಾಪಾರ ಮಾಡುವ ವಾಣಿಜ್ಯ ಕೇಂದ್ರಗಳಾಗುತ್ತಿವೆ:
ಮಕ್ಕಳಿಗೆ ಶಿಕ್ಷಣದ ಜ್ಞಾನ ನೀಡಬೇಕಾದ ಶಾಲೆಗಳು ದೇಗುಲಗಳಾದೇ ವ್ಯಾಪಾರ ಮಾಡುವ ವಾಣಿಜ್ಯ ಕೇಂದ್ರಗಳಾಗಿ ಬದಲಾಗುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಬೇಸರ ವ್ಯಕ್ತಪಡಿಸಿದರು.
ಬಡವರಾಗಿ ಹುಟ್ಟಿದರೆ ಸಾಧಿಸುವ ಛಲ ಬರುತ್ತದೆ
ಸಾಧನೆಗೆ ಬಡತನ ಅಡ್ಡಿಯಾಗಲ್ಲ. ಬಡವರಾಗಿ ಹುಟ್ಟಿದ್ದರೆ ಬದುಕಿನಲ್ಲಿ ಸಾಧಿಸುವ ಛಲ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.
ಸರ್ಕಾರ ಸಮಾನ ವೇತನ, ಸೇವಾಭದ್ರತೆ ನೀಡಬೇಕು
ಅತಿಥಿ ಶಿಕ್ಷಕರಿಗೆ ಸುಪ್ರೀಂ ಕೋರ್ಟ್ ಅದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ, ಜೊತೆಗೆ ಸೇವಾ ಭದ್ರತೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ: ರಂಗರಾಜನ್
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದರಿಂದ ಗುಣಾತ್ಮಕ ಶಿಕ್ಷಣದ ಜೊತೆಗೆ ಪೋಷಕರಿಗೂ ಲಕ್ಷಾಂತರ ರು. ಹಣ ಉಳಿತಾಯವಾಗುತ್ತದೆ ಎಂದು ಸಮಾಜಸೇವಕ ರಂಗರಾಜನ್ ಅಭಿಪ್ರಾಯಪಟ್ಟರು.
< previous
1
...
733
734
735
736
737
738
739
740
741
...
814
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ