• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟ್ರಯಲ್ ಬ್ಲಾಸ್ಟ್ ನಡೆಸಲು ನಾನು ಬಿಡುವುದಿಲ್ಲ: ಡಾ.ಇಂದ್ರೇಶ್
ಕೆಆರ್ ಎಸ್ ಅಣೆಕಟ್ಟೆ ವ್ಯಾಪ್ತಿಯಲ್ಲಿ ಸರ್ಕಾರರ ಅಥವ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಎಚ್ಚರಿಸಿದರು.
ಜೆಡಿಎಸ್‌ಗೆ ಕಗ್ಗಂಟಾಗಿರುವ ಮಂಡ್ಯ ಕ್ಷೇತ್ರ
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದೆ. ಸುಲಭವಾಗಿ ಸಿಗಬಹುದಾದ ತುತ್ತೆಂದು ಭಾವಿಸಿದ್ದ ದಳಪತಿಗಳಿಗೆ ಮುಂದೆ ಕಬ್ಬಿಣದ ಕಡಲೆಯಾಗಬಹುದೆಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಜೊತೆಗೆ ಮಾಡಿಕೊಂಡಿರುವ ಚುನಾವಣಾ ಮೈತ್ರಿಯಿಂದ ಸೀಟು ಹಂಚಿಕೆ ಸಮಯದಲ್ಲಿ ಮಂಡ್ಯ ಕ್ಷೇತ್ರಕ್ಕಾಗಿ ಕಮಲ ನಾಯಕರೆದುರು ಹರಸಾಹಸ ನಡೆಸುವಂತಾಗಿದೆ.
10 ದಿನಗಳ ಕಾಲ ಶ್ರೀ ಸೋಮನಳಮ್ಮ ದೇವಿಯ ಜಾತ್ರಾ ಮಹೋತ್ಸವ
10 ದಿನಗಳ ಕಾಲ ಶ್ರೀ ಸೋಮನಳಮ್ಮ ದೇವಿಯ ಜಾತ್ರಾ ಮಹೋತ್ಸವ
ಮೈಷುಗರ್ ಮಾರಾಟಕ್ಕೆ ಸಂಚು: ಬೊಮ್ಮಯ್ಯ
ಹೊಸದಾಗಿ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡುವುದಾಗಿ ಹೇಳುತ್ತಿರುವ ಕಾಂಗ್ರೆಸ್ ಸರ್ಕಾರ ಮೈಷುಗರ್ ಕಾರ್ಖಾನೆಯನ್ನು ಮಾರಾಟ ಮಾಡಲು ಸಂಚು ರೂಪಿಸಿದೆಯೇ ಎಂಬ ಬಗ್ಗೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆತಂಕ ವ್ಯಕ್ತಪಡಿಸಿದರು.
ನಾನೂ ಕೂಡ ಟ್ರಯಲ್ ಬ್ಲಾಸ್ಟ್ ವಿರೋಧಿ: ದರ್ಶನ್‌
ನಾನೂ ಕೂಡ ಟ್ರಯಲ್ ಬ್ಲಾಸ್ಟ್ ವಿರೋಧಿ. ನನಗೆ ಕೃಷ್ಣರಾಜಸಾಗರ ಅಣೆಕಟ್ಟು ಕಾಪಾಡುವುದೇ ಮುಖ್ಯ. ಕಾವೇರಿಪುರದ ಜನರಿಗೆ ಕೈಕುಳಿಯಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಡುವುದಕ್ಕಷ್ಟೇ ನನ್ನ ಆದ್ಯತೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹೇಳಿದರು.
ಡಿ.ಕೆ. ಶಿವಕುಮಾರ್‌ ಜೊತೆಗಿನ ಸಿಎಸ್‌ಪಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಳೆದ 2 ವರ್ಷದ ಹಿಂದೆ ತೆಗೆದಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಬಿಟ್ಟು ಸಣ್ಣತನ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.
ಮದ್ದೂರಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ
ತಾಲೂಕು ಹಾಗೂ ಪಟ್ಟಣದಾದ್ಯಂತ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಗೆ ಶಾಸಕ ಕೆ.ಎಂ.ಉದಯ್ ಬೀಳ್ಕೊಟ್ಟರು.ತಾಲೂಕಿನಾದ್ಯಂತ ಯಶಸ್ವಿಯಾಗಿ ಯಾತ್ರೆ ಮುಗಿಸಿ ಪಟ್ಟಣದ ಶಿವಪುರದ ಧ್ವಜಾ ಸತ್ಯಾಗ್ರಹದ ಬಳಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ತಾಲೂಕು ಆಡಳಿತ ವತಿಯಿಂದ ಗೊರವ ಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು.
ಸಿಡಿರಣ್ಣ ಹಬ್ಬಕ್ಕೆ ತೆರೆ, ಹಣ್ಣು, ಜವನ ಎಸೆದು ಭಕ್ತಿ ಸಮರ್ಪಣೆ
ಸಾವಿರಾರು ಭಕ್ತರ ನಡುವೆ ಸಿಡಿರಣ್ಣನನ್ನು ಪಟ್ಟಣ್ಣದ ಪ್ರಮುಖ ಬೀದಿಗಳಲ್ಲಿ ಎಳೆದು ಪಟ್ಟಲದಮ್ಮ ದೇವಸ್ಥಾನದಲ್ಲಿ ಅಂತಿಮಗೊಳಿಸಿದ ನಂತರ ಪೂಜಾರಿ ಕೊಂಡ ಹಾಯುವ ಮೂಲಕ 2 ದಿನಗಳ ಕಾಲ ನಡೆಯುತ್ತಿರುವ ಐತಿಹಾಸಿಕ ಪಟ್ಟಲದಮ್ಮ ಸಿಡಿಹಬ್ಬಕ್ಕೆ ತೆರೆ ಬಿದ್ದಿತ್ತು.
ಮೈಷುಗರ್ ಆಸ್ತಿ ರಕ್ಷಿಸಿ, ಹೊಸ ಕಾರ್ಖಾನೆ ನಿರ್ಮಿಸಿ: ರೈತರ ಒತ್ತಾಯ
ಮೈಷುಗರ್ ಕಾರ್ಖಾನೆ ಆಸ್ತಿಯನ್ನು ಸಂರಕ್ಷಿಸಿಕೊಂಡು ಹೊಸ ಕಾರ್ಖಾನೆ ನಿರ್ಮಿಸುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ. ಆಸ್ತಿ ಸಂಬಂಧ ಯಾವುದೇ ಒಪ್ಪಂದ ಮಾಡಿಕೊಳ್ಳುವುದಕ್ಕೂ ನಾವು ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಗ್ರಾಪಂ ಸದಸ್ಯರ ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾ ಪಮಚಾಯಿತಿ ಸಿಇಒ ಭರವಸೆ
ಗ್ರಾಪಂ ಸದಸ್ಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಪಂ ವ್ಯಾಪ್ತಿಯ 22 ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಜಿಪಂ ಸಿಇಓ ಶೇಖ್ ತನ್ವೀರ್ ಆಸಿಫ್ ಭರವಸೆ ನೀಡಿದರು.
  • < previous
  • 1
  • ...
  • 734
  • 735
  • 736
  • 737
  • 738
  • 739
  • 740
  • 741
  • 742
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved