ಚಾಮುಂಡೇಶ್ವರಿದೇವಿಗೆ ರುದ್ರಾಕ್ಷಿಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಕೆದೇವಾಲಯ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಕೆ.ಆರ್.ನಾಗರಾಜ್ ಶೆಟ್ಟಿ, ಅಧ್ಯಕ್ಷ ಕೆ.ಆರ್.ಚಂದ್ರಶೇಖರ್, ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ ಸುರೇಶ್, ಖಜಾಂಚಿ ಕೆ. ಆರ್.ಮಹೇಶ್ ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು ಸೇವಾ ಸೌಲಭ್ಯಗಳನ್ನು ಭಕ್ತರಿಗೆ ಕಲ್ಪಿಸಿಕೊಟ್ಟಿದ್ದರು.