• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೌಕರರ ಪ್ರತಿಭಟನೆ
ಬಾಕಿ ವೇತನ ಪಾವತಿ, ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಮಂಡ್ಯ, ಹಾಸನ ಕ್ಷೇತ್ರಗಳನ್ನು ಕೇಳುವ ಅವಕಾಶ ಯಾರಿಗೂ ಇಲ್ಲ
ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷ ಭದ್ರ ನೆಲೆ ಹೊಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಕೇಳುವ ಅವಕಾಶ ಯಾರಿಗೂ ಇಲ್ಲ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ತಿಳಿಸಿದರು.
ನಿಯಮ ಪಾಲಿಸಿ ಅಪಘಾತರಹಿತ ಸಮಾಜ ನಿರ್ಮಿಸಿ
ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತರಹಿತ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ವಾಹನ ಚಾಲಕರೂ ಸೇರಿದಂತೆ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು
ನಾಳೆ ನಿಮಿಷಾಂಬ ದೇವಾಲಯದಲ್ಲಿ ಮಾಘ ಶುದ್ಧ ಪೌರ್ಣಮೆ
ಗಂಜಾಂನ ಪ್ರಸಿದ್ಧ ಶ್ರೀನಿಮಿಷಾಂಬ ದೇವಾಲಯದಲ್ಲಿ ಫೆ.24ರ ಶನಿವಾರ ಮಾಘ ಶುದ್ದ ಪೌರ್ಣಮೆಯ ಅಂಗವಾಗಿ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನಕ್ಕೆ ಒಂದು ಲಕ್ಷ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಎಲ್ಲಾ ರೀತಿಯ ಮೂಲ ಸೌಕರ್ಯಗಳ ನೀಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ದೇವಾಲಯದ ಇಒ ಸಿ.ಜಿ.ಕೃಷ್ಣ ತಿಳಿಸಿದ್ದಾರೆ
ಚುನಾವಣೆಗಾಗಿ ಜಾತಿ, ಧರ್ಮಗಳನ್ನು ಎತ್ತಿ ಕಟ್ಟುತ್ತಿರುವ ಬಿಜೆಪಿ, ಜೆಡಿಎಸ್
ಚುನಾವಣೆಗೋಸ್ಕರ ಜಾತಿ ಧರ್ಮಗಳನ್ನು ಎತ್ತಿ ಕಟ್ಟುವುದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರ ಕೆಲಸ. ಎಲ್ಲ ಜಾತಿ ಧರ್ಮಗಳ ಸೇವೆ ಮಾಡುವುದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಮಳವಳ್ಳಿಯಲ್ಲಿ ನಾಳೆ ನಾಡಿದ್ದು ಸಿಡಿಹಬ್ಬ ಆಚರಣೆಗೆ ಸಿದ್ಧತೆ
ದಂಡೆತ್ತಿ ಬಂದವರಿಂದ ಪಟ್ಟಣದ ಜನರನ್ನು ರಕ್ಷಣೆ ಮಾಡಿದ ದಂಡಿನ ಮಾರಮ್ಮನ ಹಬ್ಬವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದು ಫೆ.23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯುವ ನಡೆಯಲಿರುವ ಸಿಡಿ ಹಬ್ಬಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಿದ್ಧತೆ: ಕೃಷ್ಣ ಬೈರೇಗೌಡ
ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7.082 ಗ್ರಾಮಗಳಲ್ಲಿ ಹಾಗೂ 1,193 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದೆಂದು ಗುರುತಿಸಲಾಗಿದೆ, ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಕಾಮಗಾರಿ, ಪೂರ್ಣ ಬಿಲ್ ಪಾವತಿ, ತನಿಖೆಗೆ ಆಗ್ರಹ
ತಾಲೂಕಿನ ಐಚನಹಳ್ಳಿ ಬಳಿ ಫೇವರಿಚ್ ಮೇಗಾ ಫುಡ್ ಫ್ಯಾಕ್ಟರಿ ಬಳಿ 4 ಕೋಟಿ ರು. ಅಂದಾಜು ವೆಚ್ಚದ ನಾಲ್ಕು ಪಥದ ರಸ್ತೆ ನಿರ್ಮಾಣ ಕಾಮಗಾರಿಗೆ ಪೂರ್ಣಗೊಳ್ಳದೇ ಅರ್ಧಕ್ಕೆ ನಿಂತಿದ್ದರೂ ಕಾಮಗಾರಿಯ ಬಿಲ್ ಪಾವತಿಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ತಾಲೂಕು ಬಿಜೆಪಿ ಮುಖಂಡ ಅಗ್ರಹಾರಬಾಚಹಳ್ಳಿ ಎ.ಪಿ.ಕೇಶವ ಒತ್ತಾಯಿಸಿದ್ದಾರೆ.
ವಿಜ್ಞಾನದ ಬಗ್ಗೆ ಅರಿವು ಪಡೆಯಲು ವಸ್ತು ಪ್ರದರ್ಶನ ಸಹಕಾರಿ: ಹರೀಶ್
ಪ್ರಾಥಮಿಕ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಅರಿವು ಮತ್ತು ಅಭಿರುಚಿ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ ಎಂದು ಶಿಕ್ಷಕ ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ನಾಲೆಗಳ ಅಭಿವೃದ್ಧಿಗೆ 700 ಕೋಟಿ ರು. ಸರ್ಕಾರಕ್ಕೆ ಪ್ರಸ್ತಾವನೆ:
ತೈಲೂರು ಗ್ರಾಮದ ಕೆರೆ ಕೊಡಿ ಅಭಿವೃದ್ಧಿ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ
  • < previous
  • 1
  • ...
  • 736
  • 737
  • 738
  • 739
  • 740
  • 741
  • 742
  • 743
  • 744
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved