• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ಆದರ್ಶ, ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಜಾತಿ ಪದ್ಧತಿ ಹೋಗಲಾಡಿಸಿ ಸಮ ಸಮಾಜವನ್ನು ನಿರ್ಮಿಸಲು ಅಂತರ್ಜಾತಿ ವಿವಾಹಗಳ ಮೂಲಕ ಕಲ್ಯಾಣ ಕ್ರಾಂತಿಯನ್ನುಂಟು ಮಾಡಿದರು ಬಸವಣ್ಣ. ಅವರ ವಚನದಲ್ಲಿರುವ ಸಪ್ತಸೂತ್ರವನ್ನು ಜನರು ಅಳವಡಿಸಿಕೊಂಡು ಇಂತಹ ಮಹಾನ್ ವ್ಯಕ್ತಿಯ ವಚನಗಳನ್ನು ನಾವೆಲ್ಲರೂ ಸ್ಮರಿಸಬೇಕು.
ನವ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡಿ: ಬಿಇಒ ಆರ್.ಎಸ್.ಸೀತಾರಾಮು
ಪ್ರಸ್ತುತ ಶಿಕ್ಷಣ ಪಡೆಯಲು ಹಲವು ಸೌಲಭ್ಯಗಳಿವೆ. ಅವುಗಳನ್ನು ಉಪಯೋಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕೆಲಸ ಮಾಡಬೇಕು. ಶೈಕ್ಷಣಿಕವಾಗಿ ತಾಲೂಕು ಅಭಿವೃದ್ಧಿ ಸಾಧಿಸಲು ಶಿಕ್ಷಣ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು.
ಬಸವಣ್ಣನವರಿಂದ ಪ್ರಭಾವಿತರಾಗಿದ್ದ ಡಾ.ಬಿ.ಆರ್‌. ಅಂಬೇಡ್ಕರ್: ಶಾಸಕ ನರೇಂದ್ರಸ್ವಾಮಿ
ಗಂಡು-ಹೆಣ್ಣು ಬೇಧವಿಲ್ಲದೇ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು. ಪ್ರತಿಯೊಬ್ಬರು ಸಮಾನತೆಯಿಂದ ಬದುಕಬೇಕು ಎನ್ನುವ ಸಂದೇಶ ಸಾರುವುದರ ಜೊತೆಗೆ ವಿಶ್ವವೇ ಮೆಚ್ಚುವಂತಹ ಆಡಳಿತವನ್ನು ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ತಿಳಿಸಿಕೊಟ್ಟಿದ್ದರು. ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿದೆ. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ.
ಮಾದರಿ ಶಿಕ್ಷಕರಿದ್ದರೆ ಮಾತ್ರ ಪ್ರತಿಭಾವಂತರನ್ನು ಗುರುತಿಸಲು ಸಾಧ್ಯ: ಯತಿರಾಜ್
ವಿಜಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಧ್ಯಾಪಕನಾಗಿ ನಾನು ವೃತ್ತಿ ಆರಂಭಿಸಿದೆ. ನಿವೃತ್ತಿಯಾದ ಮೇಲೆ ಸುಮ್ಮನೆ ಕುಳಿತುಕೊಳ್ಳದೇ ಪುಸ್ತಕ ಹೊರತಂದಿದ್ದೇನೆ. ಈ ‘ಧರ್ಮ ಪಥ’ ನ್ಯಾಯ ಮಾರ್ಗದತ್ತ ಓದುಗರನ್ನು ಪ್ರೇರೇಪಿಸುತ್ತದೆ.
ರೈತರು ಸರ್ಕಾರದ ಬೆಂಬಲ ಬೆಲೆ ಪಡೆಯಬೇಕು: ಶಾಸಕ ರಮೇಶ ಬಂಡಿಸಿದ್ದೇಗೌಡ
ಖರೀದಿ ಕೇಂದ್ರಕ್ಕೆ ಧಾನ್ಯ ತಂದ ಯಾವುದೇ ರೈತರನ್ನು ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಅವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ವಿರುದ್ಧ ಕ್ರಮ ವಹಿಸಲಾಗುತ್ತದೆ. ಅಧಿಕಾರಿಗಳು ಕ್ಷೇತ್ರದಲ್ಲಿನ ರಾಗಿ ಬೆಳೆದ ರೈತರನ್ನು ಸಂಪರ್ಕಿಸಿ ತಾವೇ ಖರೀದಿ ಕೇಂದ್ರಕ್ಕೆ ತರುವ ಮಾಹಿತಿಗಳ ನೀಡಬೇಕು. ಎಂದು ಅಧಿಕಾರಿಗಳಿಗೂ ಎಚ್ಚರಿಸಿದರು.
ಗಂಗಮತ ಸಮುದಾಯ ಪರಿಶಿಷ್ಟ ಜಾತಿ ಹೋರಾಟಕ್ಕೆ ಬೆಂಬಲ: ಬಸವಾನಂದ ಸ್ವಾಮೀಜಿ
ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಭಾಗದ ಅರ್ಹ ಜನರಿಗೆ ತಲುಪಿಸುವುದು ಸಂಘ ಸಂಸ್ಥೆಗಳ ಪ್ರಮುಖ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಗಂಗಾಮತ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಿಗುವ ಸಾಲ ಸೌಲಭ್ಯವನ್ನು ಸಮುದಾಯದ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ತಾವು ಶ್ರಮಿಸಿ.
ಫೆ.18ಕ್ಕೆ ಮಳವಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಪೂರಿಗಾಲಿ ಹನಿ ನೀರಾವರಿ ಯೋಜನೆ ಕೆಲವ ತಿಂಗಳಲ್ಲಿ ಅನುಷ್ಠಾನಗೊಳ್ಳುವುದರಿಂದ ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹನಿ ನೀರಾವರಿ ಪ್ರಾತ್ಯೆಕ್ಷತೆ ಹಮ್ಮಿಕೊಳ್ಳಲಾಗಿದೆ. ಅಶ್ವಮೇಥ 10 ಸಾರಿಗೆ ಬಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾಹಿತಿ ನೀಡಿದರು.
ದೆಹಲಿಯಲ್ಲಿ ರೈತರ ಬಂಧನ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಅನೇಕ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿದ್ದ ಚಳವಳಿಯನ್ನು ಕೇಂದ್ರ ಸರ್ಕಾರ ಹತ್ತಿಕುವ ಸಲುವಾಗಿ ಅರೆಸೇನಾ ಪಡೆ, ಪೊಲೀಸ್ ಬಲದಿಂದ ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರದ ರೈತರ ಕ್ಷಮೆ ಕೇಳಬೇಕು. ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು.
ಸಂಭ್ರಮದ ಹೇಮಗಿರಿಯ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ಕೆ.ಆರ್.ಪೇಟೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ಉತ್ಸವ ಮೂರ್ತಿಗೆ ಹಣ್ಣು ದವನ ಹಾಗೂ ಬಾಳೆ ಹಣ್ಣು ಎಸೆದು ಸಂಭ್ರಮಿಸಿದರು. ರಥೋತ್ಸವದುದ್ದಕ್ಕೂ ಕಲ್ಯಾಣ ವೆಂಕಟರಮಣ ಸ್ವಾಮಿ ಗೋವಿಂದಾ, ಗೋವಿಂದ..., ಉಘೇ... ಉಘೇ... ಹೇಮಗಿರಿ ರಂಗ ಎನ್ನುವ ಭಕ್ತಿಯ ಘೋಷಣೆಗಳು ಮೊಳಗಿದವು.
ರಾಜ್ಯ ಬಜೆಟ್‌: ಹೊಸದೇನೂ ಇಲ್ಲ; ಎಲ್ಲಾ ಹಳೇ ಘೋಷಣೆಗಳೇ..!
ಸರ್ಕಾರ ಹೊಸದಾಗಿ ಅಧಿಕಾರಕ್ಕೆ ಬಂದ ಬಿರುಸಲ್ಲಿ ₹೫೦ ಕೋಟಿ ಹಣ ಕೊಟ್ಟಿದ್ದೆಷ್ಟು ಅಷ್ಟೇ. ಈ ಬಜೆಟ್‌ನಲ್ಲಿ ಕಾರ್ಖಾನೆಗೆ ಹಣವನ್ನೇ ಕೊಟ್ಟಿಲ್ಲ. ಉಪ ಉತ್ಪನ್ನಗಳ ಘಟಕಗಳ ಸ್ಥಾಪನೆಗೆ ಆಸಕ್ತಿ ತೋರಿಲ್ಲ. ಕಾರ್ಖಾನೆಯಲ್ಲಿ ಒ ಅಂಡ್ ಎಂ ಕಾರ್ಯಾಚರಣೆ ಮುಂದುವರೆಯಲಿದೆಯೇ ಎನ್ನುವುದನ್ನೂ ಸರ್ಕಾರ ಖಚಿತಪಡಿಸದೆ ಮೌನಕ್ಕೆ ಶರಣಾಗಿದೆ.
  • < previous
  • 1
  • ...
  • 742
  • 743
  • 744
  • 745
  • 746
  • 747
  • 748
  • 749
  • 750
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved