• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.18ರಂದು ವಸತಿ ಶಾಲೆಗಳ ಪ್ರವೇಶ, ಯುಪಿಎಸ್‌ಸಿ, ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಆರನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡಲಾಗುವ ಯುಪಿಎಸ್ ಸಿ, ಕೆಪಿಎಸ್‌ಸಿ ತರಬೇತಿ ಪ್ರವೇಶ ಪರೀಕ್ಷೆಯು ಫೆ.18ರಂದು ಜಿಲ್ಲಾ ವ್ಯಾಪ್ತಿಯ 15 ಕೇಂದ್ರಗಳಲ್ಲಿ ನಡೆಯಲಿದೆ.
ವೈಭವಯುತವಾಗಿ ನಡೆದ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವ
ಸರ್ವಾಲಂಕೃತ ರಥವನ್ನು ಯುವಕರು ಹಾಗೂ ಭಕ್ತಾದಿಗಳು ಉತ್ಸಾಹದಿಂದ ಗೋವಿಂದಾ.. ಗೋವಿಂದಾ.. ಜೈಂಕಾರದೊಂದಿಗೆ ಎಳೆದು ಸಂಭ್ರಮಿಸಿದರು. 10 ಅಡಿ ಉದ್ದದ ಕಬ್ಬಿಣದ ಸರಪಳಿಗಳನ್ನು ಹಿಡಿದು ಸ್ಪರ್ಧೆಗೆ ಬಿದ್ದವರಂತೆ ರಥವನ್ನು ಎಳೆದ ಭಕ್ತ ಸಮ್ಮೂಹ ಶ್ರೀರಂಗನಾಥನ ಜೈಂಕಾರ ಕೂಗಿ ಪ್ರಾರ್ಥನೆ ಸಲ್ಲಿಸಿದರು.
ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧಕ್ಕೆ ಜಿಲ್ಲಾಡಳಿತಕ್ಕೆ ಆಗ್ರಹ
ಕೆ.ಆರ್.ಎಸ್. ಅಣೆಕಟ್ಟೆ ಕಾವೇರಿ ಕೊಳ್ಳದ ರೈತರ ಜೀವನಾಧಾರ, ಕನ್ನಂಬಾಡಿ ಸುತ್ತ ಮುತ್ತ ಎಗ್ಗಿಲ್ಲದೆ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಗೆ ಹೈಕೋರ್ಟ್ ಕಡಿವಾಣ ಹಾಕಿ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಆದರೆ, ಗಣಿ ಮಾಲೀಕರ ಒತ್ತಡಕ್ಕೆ ಮಣಿದೋ.., ಇಲ್ಲ ಇನ್ನಾವುದೋ ಕಾರಣಕ್ಕಾಗಿ ಮತ್ತೆ ಟ್ರಯಲ್ ಬ್ಲಾಸ್ಟ್ ನಡೆಸಿ ಮತ್ತೊಮ್ಮೆ ಗಣಿಗಾರಿಕೆಗೆ ಕುಮ್ಮಕ್ಕು ನೀಡುತಿತರುವ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನಡೆಯನ್ನು ಖಂಡಿಸಿದ್ದಾರೆ.
ಮಂಡ್ಯದಲ್ಲಿ ವಿಜೃಂಭಣೆಯಿಂದ ನಡೆದ ಶ್ರೀಶನೇಶ್ವರ ರಥೋತ್ಸವ
ಶ್ರೀ ಶನೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ಹೂವುಗಳಿಂದ ಅಲಂಕರಿಸಲಾಗಿತ್ತು. ಮಧ್ಯಾಹ್ನ ೧೧.೩೦ರ ವೇಳೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಆ ವೇಳೆಗೆ ಮಹಿಳೆಯರು ದೇವರಿಗೆ ಆರತಿ ಬೆಳಗಲು ದೇವಸ್ಥಾನದ ಎರಡೂ ಕಡೆಗಳಲ್ಲಿ ಸಿದ್ಧರಾಗಿ ನಿಂತಿದ್ದರು. ವೀರಗಾಸೆ ಕುಣಿತದ ಜೊತೆ ರಥೋತ್ಸವ ಬರುತ್ತಿದ್ದಂತೆ ಹಣ್ಣು, ಹೂವು, ಜವನವನ್ನು ದೇವರಿಗೆ ಎಸೆದು ಈಡುಗಾಯಿ ಒಡೆದರು.
ಜೆಪಿ ಅವರದ್ದು ಮನಸ್ಸನ್ನು ಕೂಡಿಸುವ ವ್ಯಕ್ತಿತ್ವ: ನಿರ್ಮಲಾನಂದನಾಥ ಸ್ವಾಮೀಜಿ
ಫ್ರೊ.ಜಯಪ್ರಕಾಶಗೌಡ 75 ಅಭಿನಂದನೆ ‘ರಂಗಾಭಿನಂದನ’ ಅಭಿನಂದನಾ ಗ್ರಂಥ ಹಾಗೂ ‘ನಾಥಪಂಥ’ ಎಂಟು ಸಂಪುಟಗಳ ಮಾಲಿಕೆ ಪ್ರಥಮ ಸಂಪುಟ ಲೋಕಾರ್ಪಣೆ ಸಮಾರಂಭ
ರೈತರ ಸಮಸ್ಯೆ ಬಗೆಹರಿಸಲು ನಿರಂತರ ಹೋರಾಟ: ಎ.ಎಸ್ .ಪಾಟೀಲ್
ಚಿಕ್ಕಮುಲಗೂಡು ಗ್ರಾಮದಲ್ಲಿ ನಡೆದ ಬಿಜೆಪಿ ಗ್ರಾಮಪರಿಕ್ರಮ ಯಾತ್ರೆ
ಬಜೆಟ್‌: ಹಳೆ ನೆನಪುಗಳು, ಹೊಸ ಕನಸುಗಳು
ರಾಜ್ಯ ಸರ್ಕಾರದ ಬಜೆಟ್‌ನಲ್ಲು ಸಕ್ಕರೆ ನಾಡಿನ ಜನತೆಯ ನಿರೀಕ್ಷೆ
ನೌಕದಳದ ಎಂಟು ಅಧಿಕಾರಿಗಳ ಬಿಡುಗಡೆ: ಮೋದಿಗೆ ಅಭಿನಂದನೆ
ಕತಾರ್ ದೇಶದ ಬೇಹುಗಾರಿಕೆ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾದಳದ ಎಂಟು ಮಾಜಿ ಅಧಿಕಾರಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ (ಭಾರತಕ್ಕೆ) ಕರೆತರುವುದಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ರಾಜತಾಂತ್ರಿಕ ಚಾಣಾಕ್ಷತನ ಕಾರಣ ಎಂದು ರಾಜ್ಯ ಮಾನವ ಹಕ್ಕುಗಳ ಸಮಿತಿಯ ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಲ್.ತುಳಸಿಧರ್ ಅಭಿನಂದಿಸಿದ್ದಾರೆ.
ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 13 ವರ್ಷ ಶಿಕ್ಷೆ, 35 ಸಾವಿರ ರು. ದಂಡ
ಅಪ್ರಾಪ್ತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 13 ವರ್ಷ ಶಿಕ್ಷೆ , 30 ಸಾವಿರ ರು. ದಂಡ ವಿಧಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ.ನಾಗಜ್ಯೋತಿ ತೀರ್ಪುನೀಡಿದ್ದಾರೆ.
ಸರ್ಕಾರದ ಖಜಾನೆ ಸಂಪೂರ್ಣ ದಿವಾಳಿ: ಎ.ಎಸ್.ಪಾಟೀಲ್
ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಸಂಪೂರ್ಣ ದಿವಾಳಿಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ಟೀಕಿಸಿದರು.
  • < previous
  • 1
  • ...
  • 743
  • 744
  • 745
  • 746
  • 747
  • 748
  • 749
  • 750
  • 751
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved