• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲವಡೆ ಮಳೆ: ಬಿರುಗಾಳಿಗೆ ನೆಲಕಚ್ಚಿದ ಬಾಳೆ ಗಿಡಗಳು
ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಈ ಮಾರ್ಗದ ರಸ್ತೆ ಬದಿಯಲ್ಲಿನ ಹಲವು ಮರದ ಕೊಂಬೆಗಳು ಮುರಿದು ರಸ್ತೆ ಹಾಗೂ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಇಡೀ ರಾತ್ರಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅಲ್ಲದೇ, ರಸ್ತೆ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು. ಮಂಗಳವಾರ ಬೆಳಗ್ಗೆ ಮರದ ಕೊಂಬೆಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಆಲೆಮನೆ, ಒಂಟಿಮನೆಯಿಂದ, ಆರೋಗ್ಯ ಇಲಾಖೆ ವಸತಿಗೃಹಕ್ಕೆ...!
ಮಂಡ್ಯ ತಾಲೂಕಿನ ಹಾಡ್ಯ ಸಮೀಪದ ಆಲೆ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಪ್ರಕರಣ ಬೆಳಕಿಗೆ ಬಂದಿತು. ಅದನ್ನು ಸಿಐಡಿ ತನಿಖಾ ಸಂಸ್ಥೆಗೆ ಒಪ್ಪಿಸಲಾಯಿತೇ ವಿನಃ ಆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ, ಎಷ್ಟು ಜನರನ್ನು ಬಂಧಿಸಲಾಯಿತು. ಎಷ್ಟು ಜನರಿಗೆ ಶಿಕ್ಷೆಯಾಯಿತು. ತನಿಖೆಯಿಂದ ಕಂಡುಕೊಂಡ ಮಹತ್ವದ ಸಂಗತಿಗಳೇನು. ಪ್ರಕರಣ ಮುಕ್ತಾಯಗೊಂಡಿತೋ, ಇಲ್ಲವೋ ಎನ್ನುವುದು ಯಾರಿಗೂ ಗೊತ್ತೇ ಇಲ್ಲ.
ಶ್ರೀಭೂವರಾಹಸ್ವಾಮಿಗೆ ಅಭಿಷೇಕ, ಅಡ್ಡಪಲ್ಲಕ್ಕಿ ಉತ್ಸವ, ಶ್ರೀನಿವಾಸ ಕಲ್ಯಾಣ ಮಹೋತ್ಸವ
ಭೂ ವರಾಹನಾಥನ ಕೃಷ್ಣ ಶಿಲಾ ವಿಗ್ರಹಕ್ಕೆ ಒಂದು ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, 500 ಲೀಟರ್ ಕಬ್ಬಿನಹಾಲು, ಪವಿತ್ರ ಗಂಗಾಜಲ, ಹಸುವಿನತುಪ್ಪ, ಜೇನುತುಪ್ಪ, ಅರಿಶಿನ, ಶ್ರೀಗಂಧ, ಸುಗಂಧ ದ್ರವ್ಯಗಳಿಂದ ಅಭಿಷೇಕ ನಡೆಸಲಾಯಿತು. ನಂತರ ಮಲ್ಲಿಗೆ, ಜಾಜಿ, ಸಂಪಿಗೆ, ಸೇವಂತಿಗೆ, ತುಳಸಿ, ಪವಿತ್ರ ಪತ್ರೆಗಳು ಸೇರಿದಂತೆ ಧವನ, ಕಮಲ ಸೇರಿದಂತೆ 58 ಬಗೆಯ ವಿಶೇಷ ಹೂವುಗಳಿಂದ ಪುಷ್ಪಾಭಿಷೇಕ ಮಾಡಿ ಲೋಕ ಕಲ್ಯಾಣರ್ಥವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಹೊಸಹೊಳಲ್ಲಿ ಸಂಭ್ರಮದಿಂದ ನಡೆದ ಹನುಮಂತೋತ್ಸವ
ಮೆರವಣಿಗೆಯಲ್ಲಿ ಕೇರಳದ ಚೆಂಡೆವಾದ್ಯ, ಮಡಿಕೇರಿಯ ಡಿಜೆ ಪ್ರಜ್ವಲ್ ಅವರಿಂದ ಡಿಜೆ ಮ್ಯೂಸಿಕ್, ಲಕ್ಷ್ಮೀಸಾಗರದ ಕೇಂಪೆಗೌಡ ಅವರ ನಾಸಿಕ್ ಬ್ಯಾಂಡ್ ಮತ್ತು ಪಿಯೋನ, ತಮಟೆ ವಾದ್ಯ, ಹುಲಿ ವೇಷದಾರಿಗಳು, ಪಾಳೆಗಿರಿ ವೇಷದಾರಿಗಳು, ವಿವಿಧ ರೀತಿಯ ಮುಸುಕು ವೇಷಗಳನ್ನು ತೊಟ್ಟ ಯುವಕರು ಉತ್ತಮ ಕಲಾಪ್ರದರ್ಶನ ನೀಡಿ ಸಾರ್ವಜನಿಕರನ್ನು ರಂಜಿಸಿದರು.
ಪಿಎಸ್ಎಸ್‌ಕೆ ನೌಕರರಿಗೆ ರಜಾ ನಗದೀಕರಣ, ಬೋನ್ಸ್‌ ನೀಡಲು ತಕರಾರು
ಕಾರ್ಖಾನೆಯನ್ನು 40 ವರ್ಷ ಗುತ್ತಿಗೆಗೆ ಪಡೆದಿರುವ ನಿರಾಣಿ ಶುಗರ್ಸ್, ಪಿಎಸ್‌ಎಸ್‌ಕೆ ಕಾರ್ಮಿಕರನ್ನೂ ಕೆಲಸಕ್ಕೆ ತೆಗೆದುಕೊಂಡಿಲ್ಲ. ಈಗಾಗಲೇ 4 ವರ್ಷ ಕಬ್ಬು ನುರಿಸಿದೆ. 3 ವರ್ಷದಿಂದ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜಾ ನಗದೀಕರಣ ಮತ್ತು ಶಾಸನ ಬದ್ಧ ಬೋನಸ್ ನೀಡಿದ್ದು, ಪ್ರಸಕ್ತ ವರ್ಷ ಮುಗಿದರೂ ತಮಗೆ ರಜಾ ನಗದೀಕರಣ ಮತ್ತು ಶಾಸನ ಬದ್ಧ ಬೋನಸ್ ನೀಡಿಲ್ಲ ಎಂದು ಕಾರ್ಮಿಕರು ದೂರು.
ಹೈಕೋರ್ಟ್ ಉಸ್ತುವಾರಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ವಿಶೇಷ ತನಿಖಾ ತಂಡ ರಚಿಸಿ
ಪ್ರಜ್ವಲ್ ರೇವಣ್ಣ ಮೇಲೆ ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಯುವ ಬಗ್ಗೆ ಅನುಮಾನ ಮೂಡಿದೆ. ಇದಕ್ಕೆ ಈ ಹಿಂದೆ ನಡೆದ ಪ್ರಕರಣಗಳೇ ಸಾಕ್ಷಿಯಾಗಿವೆ. ಅಕ್ರಮ ಲೈಂಗಿಕ ಹಗರಣದ ಬಗ್ಗೆ ಕಾರ್ಯಾಂಗ ವ್ಯವಸ್ಥೆಗೆ ಗೊತ್ತಿದ್ದರೂ ಕ್ರಮ ವಹಿಸದೆ ಪ್ರಕರಣ ತಿರುಚಿ ಸಂತ್ರಸ್ತರನ್ನು ಬಲಿ ಕೊಡಲಾಗುತ್ತಿದೆ.
ಬೇಸಿಗೆ ಶಿಬಿರಗಳು ಮಕ್ಕಳ ಜೀವನ ಬದಲಿಸುತ್ತದೆ: ಚಿದಾನಂದ ಎಸ್ .ನಾಯಕ್
ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳ ಉಳಿವಿಗೆ ಸವಾಲಾಗಿವೆ. ಈಗ ಸರ್ಕಾರವನ್ನು ನಂಬದೇ ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಅಂಕಗಳಿಕೆ ಧಾವಂತದಲ್ಲಿ ಸಿಲುಕಿರುವ ಮಕ್ಕಳು ಸೃಜನಶೀಲ ಮತ್ತು ಸಂವೇದನ ಶೀಲತೆ ಕಳೆದುಕೊಳ್ಳುತ್ತಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ಹೊಳಲು ಗ್ರಾಮಸ್ಥರು, ಯುವಕರಿಂದ ಮಳೆರಾಯನಿಗಾಗಿ ವಿಶೇಷ ಪೂಜೆ
ಮಂಡ್ಯ ತಾಲೂಕು ಹೊಳಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುತ್ತಾ ತಮಟೆ, ನಗಾರಿಯೊಂದಿಗೆ ಉಯ್ಯಾ ಉಯ್ಯೋ ಮಳೆರಾಯ ಕೆರೆಕಟ್ಟೆಗೆ ನೀರಿಲ್ಲ ಎಂದು ಕೂಗುತ್ತಾ ಮಳೆರಾಯನನ್ನು ಬೇಡುತ್ತಾ ಬರಗಾಲದಲ್ಲಿ ಕರುಣೆ ತೋರಿಸಿ ಮಳೆ ಬೀಳಲೆಂದು ಪ್ರಾರ್ಥಿಸಿದರು.
ಕನ್ನಡ ನಾಡು, ನುಡಿ ರಕ್ಷಣೆ ಮಾಡಿ: ಕೃಷ್ಣಮೂರ್ತಿ ಕರೆ
ಸಾಹಿತ್ಯ ಪರಿಷತ್‌ನ ಚಟುವಟಿಕೆಗಳು ಇಂದು ಗ್ರಾಮೀಣ ಪ್ರದೇಶದಲ್ಲಿಯೂ ಆಯೋಜನೆಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಬ್ಯಾಂಕ್, ಅಂಚೆ ಕಚೇರಿಯ ಹಣಕಾಸಿನ ವ್ಯವಹಾರ ಜ್ಞಾನಗಳಿಸಲು ವಿಜ್ಞಾನ ವಿಭಾಗ ಉನ್ನತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯುತ್ತಿದ್ದೇವೆ. ಇದರ ಶ್ರಮದ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಅಪಾರವಾಗಿದೆ.
ಎಲ್ಲ ಪ್ರಕಾರದ ಕಲೆಗಳಿಗೆ ಮೂಲ ‘ಜನಪದ’: ರಂಗ ಕಲಾವಿದೆ ಸವಿತಕ್ಕ
ಜನಪದ ಎಲ್ಲ ಪ್ರಾಕಾರದ ಕಲೆಗಳಿಗೂ ಮೂಲ. ಇಂತಹ ಕಲೆಯನ್ನು ಉಳಿಸಿ ಬೆಳೆಸಬೇಕಾದ ಅನಿವಾರ್‍ಯತೆ ಇದೆ. ಮೂಲ ಜನಪದಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿ ಬೆರೆಸಿ ಹಾಡುತ್ತಿರುವುದನ್ನು ಕಂಡಿದ್ದೇವೆ. ಅದೇ ರೀತಿ ವಿದೇಶಿ ಸಂಸ್ಕೃತಿ, ಅಲ್ಲಿನ ಕಲೆಯನ್ನು ನಾವು ಬಳಸಿಕೊಂಡು ನಮ್ಮ ತನವನ್ನು ಮರೆಯುತ್ತಿದ್ದೇವೆ.
  • < previous
  • 1
  • ...
  • 744
  • 745
  • 746
  • 747
  • 748
  • 749
  • 750
  • 751
  • 752
  • ...
  • 906
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved