ಸಾಮಾಜಿಕ ನ್ಯಾಯ ವಿರೋಧಿ ಕೇಂದ್ರದ ಮಧ್ಯಂತರ ಬಜೆಟ್: ಪ್ರತಿಭಟನೆಕೇಂದ್ರ ಯೋಜನಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಿ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇಕಡ ೩೦ರಷ್ಟು ಅನುದಾನ ಮೀಸಲಿರಿಸುವ ಕಾಯ್ದೆ ಜಾರಿಗೊಳಿಸಬೇಕು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀತಿ ಜಾರಿಗೊಳಿಸುವುದು, ಕೃಷಿ ವಲಯವನ್ನು ಉದ್ಯಮವಾಗಿ ಘೋಷಿಸಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಸೂಕ್ತ ಮಾರುಕಟ್ಟೆ ಕಲ್ಪಿಸಿ ರೈತರ ಹಿತ ಕಾಪಾಡುವ ಬದ್ಧತೆಯನ್ನು ಬಜೆಟ್‌ನಲ್ಲಿ ಪ್ರದರ್ಶಿಸಿಲ್ಲ.