• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆಗೆ ಬಿಜೆಪಿ ಆಗ್ರಹ
ಯಡಿಯೂಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದರು. ಬಿಜೆಪಿ ಆಡಳಿತದಲ್ಲಿ ೨೬ ಲಕ್ಷ ಗ್ರಾಮೀಣ ರೈತರಿಂದ ಪತಿನಿತ್ಯ ೮೦ ರಿಂದ ೮೫ ಲಕ್ಷ ಲೀ. ಹಾಲನ್ನು ಸಂಗ್ರಹಿಸಲಾಗುತ್ತಿತ್ತು. ಸರ್ಕಾರ ಬಾಕಿ ಉಳಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಪ್ರತಿನಿತ್ಯ ೧೦ ಲಕ್ಷ ಲೀ.ನಷ್ಟು ಹಾಲಿನ ಉತ್ಪಾದನೆ ಕುಸಿದಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
ಫೆ.23, 24ರಂದು ಐತಿಹಾಸಿಕ ದಂಡಿನ ಮಾರಮ್ಮ, ಸಿಡಿಹಬ್ಬ ಆಚರಣೆ
ಮಳವಳ್ಳಿ ಪಟ್ಟಣದ ರಸ್ತೆಗಳ ಅಭಿವೃದ್ದಿಗೆ ಶಾಸಕರು ಈಗಾಗಲೇ ಸುಮಾರು 1 ಕೋಟಿ ರು. ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿದ್ದಾರೆ. ಸದ್ಯದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ. ಹಬ್ಬಕ್ಕೆ ಸ್ವಚ್ಛತೆ, ವಿದ್ಯುತ್ ಸೇರಿದಂತೆ ಆಗತ್ಯ ಮೂಲ ಸೌಲಭ್ಯ ಕಲ್ಪಿಸಲು ಆಗತ್ಯಕ್ರಮ ಕೈಗೊಳ್ಳಲಾಗಿದೆ. ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮ ಸಿಡಿ ಹಬ್ಬವನ್ನು ಶಾಂತಿಯುತವಾಗಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಪ್ರತಿಯೊಂದು ಸಮುದಾಯದ ಜನರು ಸಹಕಾರ ಬೇಕಿದೆ.
ಭಾರತ ಸಂವಿಧಾನದ ಆಶಯ ಈಡೇರಲಿ: ಶಾಸಕ ಎಚ್.ಟಿ.ಮಂಜು
ದೇಶದಲ್ಲಿ ಸಂವಿಧಾನದ ಆಶಯಗಳು ಇಂದಿಗೂ ಸಮರ್ಪಕವಾಗಿ ಜಾರಿಯಾಗಿಲ್ಲ. ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಅಕಾಶ ಭೂಮಿಯಷ್ಟು ಹೆಚ್ಚಾಗಿದೆ. ಬಾಬಾ ಸಾಹೇಬರು ನೀಡಿರುವ ಸಂದೇಶಗಳನ್ನು ನಾವು ಪಾಲಿಸದಿದ್ದರೆ ನಿಜವಾದ ಸ್ವಾತಂತ್ರ್ಯವು ನಮಗೆ ಎಂದಿಗೂ ಸಿಗುವುದಿಲ್ಲ. ಆದ್ದರಿಂದ ನಾವೆಲ್ಲರೂ ಸಂಘಟಿತರಾಗಿ ನಮಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯ ಕೇಳಿ ಪಡೆದುಕೊಳ್ಳಬೇಕು.
ಕ್ಯಾನ್ಸರ್ ರೋಗಿಗಳ ಮರಣ ತಗ್ಗಿಸುವ ಗುರಿ: ಡಾ.ಸುಹಾಸ್
ಅತ್ಯಾಧುನಿಕ ಹೈ ಫೆಕ್ ಶಸ್ತ್ರ ಚಿಕಿತ್ಸೆಯೊಂದಿಗೆ ಕ್ಯಾನ್ಸರ್ ರೋಗಿಗಳ ಮರಣ ಪ್ರಮಾಣವನ್ನು ಕಡಿಮೆಗೊಳಿಸಿ ಹೆಚ್ಚು ಕಾಲ ಬದುಕುಳಿಯುವಂತೆ ಚಿಕಿತ್ಸೆ ನೀಡುವ ಯೋಜನೆ ಮೈಸೂರಿನ ನಾರಾಯಣ ಹೃದಯಾಲಯದಲ್ಲಿ ಲಭ್ಯವಿದ್ದು ಇದರ ಸದುಪಯೋಗಕ್ಕೆ ಮುಂದಾಗಬೇಕು. ಆಹಾರ ಪದ್ಧತಿಯಲ್ಲಿ ಬದಲಾವಣೆ, ಕಲುಷಿತ ಹಾಗೂ ರಾಸಾಯನಿಕಯುಕ್ತ ಆಹಾರ ಬಳಕೆ, ಬದಲಾದ ಜೀವನ ಪದ್ಧತಿ, ಬೊಜ್ಜುತನದ ಹೆಚ್ಚಳ, ಕಡಿಮೆ ಶ್ರಮದಾನ ಹಾಗೂ ಜಂಕ್‌ಫುಡ್‌ಗಳ ಬಳಕೆಯಿಂದಲೂ ಕ್ಯಾನ್ಸರ್ ಕಾಯಿಲೆ ಗೋಚರಿಸಲಿದ್ದು, ನಿಗಾ ವಹಿಸುವ ಅಗತ್ಯತೆ ಇದೆ.
93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ
ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು.
ದೆಹಲಿ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ...?: ಎನ್ ಚಲುವರಾಯಸ್ವಾಮಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಅನುದಾನದಲ್ಲಿ ಅನ್ಯಾಯ ಮಾಡಿರುವ ಕಾರಣವನ್ನು ಮುಂದಿಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.

ಸಂಚಾರಿ ನಿಯಮ ಉಲ್ಲಂಘನೆ: ಆನ್‌ಲೈನ್‌ ಮೂಲಕ ದಂಡ ಪಾವತಿಸುವ ಪ್ರಕ್ರಿಯೆಗೆ ಚಾಲನೆ
ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುವ ಚಾಲಕರು ಆನ್‌ಲೈನ್ ಮೂಲಕ ದಂಡಪಾವತಿಸುವ ಪ್ರಕ್ರಿಯೆಗೆ ಪಟ್ಟಣದ ಸಂಚಾರಿ ಠಾಣೆಯಲ್ಲಿ ಮಂಗಳವಾರದಿಂದ ಚಾಲನೆ ನೀಡಲಾಗಿದೆ. ಹೀಗಾಗಿ ವಾಹನ ಚಾಲಕರಗಳು ಜೇಬುಗಳಲ್ಲಿ ಹಣ ಇಲ್ಲ ಎಂದು ಸಬೂಬು ನೀಡಿ ದಂಡದಿಂದ ತಪ್ಪಿಸಿಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಿದೆ.
ರೆಡ್‌ ಕ್ರಾಸ್ ಸಂಸ್ಥೆ ಮನೋಧರ್ಮ ಬೆಳೆಸಿಕೊಳ್ಳಿ: ಮೀರಾ ಶಿವಲಿಂಗಯ್ಯ
ಸರ್ಕಾರ ಎಲ್ಲ ಕಾಲೇಜುಗಳಲ್ಲಿ ಯುವ ರೆಡ್‌ಕ್ರಾಸ್ ಘಟಕ ಸ್ಥಾಪಿಸುವಂತೆ ಸೂಚನೆ ನೀಡಿದೆ. ರೆಡ್ ಕ್ರಾಸ್ ಸಂಸ್ಥೆಯ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಸಮಾಜಕ್ಕೆ ಒಳ್ಳೆಯ ವಾತಾವರಣ ಉಂಟು ಮಾಡಿ. ಎಲ್ಲಾ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹೆಚ್ಚಿನ ಸೇವಾ ಕಾರ್ಯಗಳನ್ನು ಮಾಡಬೇಕು, ಸಮಾಜದಲ್ಲಿ ತನ್ನನ್ನು ತಾವು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೆಲಸ ಮಾಡಬೇಕು.
ಶ್ರೀರಾಮ ದೇವರ ಆರ್‌ಟಿಸಿ ನೀಡಿ ಖಾಸಗಿ ವ್ಯಕ್ತಿ ಸಾಲ..!
ಜೀವಂತವಿರುವ ವ್ಯಕ್ತಿಯ ಹೆಸರಿನಲ್ಲಿರುವ ಆರ್‌ಟಿಸಿ ಕೊಟ್ಟು ಸಾಲ ಪಡೆಯುವುದೇ ಕಷ್ಟವಾಗಿರುವಾಗ ಖಾಸಗಿ ವ್ಯಕ್ತಿಯೊಬ್ಬ ಶ್ರೀರಾಮ ದೇವರ ಹೆಸರಿನಲ್ಲಿರುವ ಆರ್‌ಟಿಸಿ ನೀಡಿ ೧೦ ಸಾವಿರ ರು. ಸಾಲ ಪಡೆದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇವಾಲಯದಲ್ಲಿ ಭಕ್ತರಿಗೆ ನೆಮ್ಮದಿಯಿಂದ ಪೂಜೆ ಸಲ್ಲಿಸಲು ಅವಕಾಶವಿಲ್ಲದಂತಾಗಿದೆ. ಅಲ್ಲಿ ಖಾಸಗಿ ವ್ಯಕ್ತಿಗಳು ಝಾಂಡಾವೂರಿ, ಮದುವೆ ದಲ್ಲಾಳಿ, ರಿಯಲ್ ಎಸ್ಟೇಟ್ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಂಡು ಶ್ರೀರಾಮನಿಗೆ ಅನ್ಯಾಯ ಮಾಡುತ್ತಾ ಬರುತ್ತಿದ್ದಾರೆ.
ಕೆಮ್ಮಣ್ಣುನಾಲೆ, ಬೈರನ್ ನಾಲೆಗೆ ಕಾವೇರಿ ನೀರು ಹರಿಸುವಂತೆ ಪ್ರತಿಭಟನೆ
ಕೆಮ್ಮಣ್ಣುನಾಲೆ ಮತ್ತು ಬೈರನ್ ನಾಲೆಗಳ ಮೂಲಕ ಹರಿದು ಬರುತ್ತಿರುವ ನೀರನ್ನು ಪಂಪ್ ಸೆಟ್‌ಗಳ ಮೂಲಕ ಅಕ್ರಮವಾಗಿ ಜಮೀನುಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ರೈತರ ಮೋಟಾರ್ ಪಂಪ್ ಸೆಟ್‌ಗಳನ್ನು ಪೊಲೀಸರ ಬೆಂಬಲದೊಂದಿಗೆ ಜಪ್ತಿ ಮಾಡುವಂತೆ ಶಾಸಕ ಕೆ.ಎಂ.ಉದಯ್ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತಾಕೀತು.
  • < previous
  • 1
  • ...
  • 755
  • 756
  • 757
  • 758
  • 759
  • 760
  • 761
  • 762
  • 763
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved