ಕಂದಾಯ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದ ಶಿರಸ್ತೇದಾರ್ ಚಂದ್ರಶೇಖರ್ ಅಮಾನತು..!ಶಿರಸ್ತೇದಾರ್ ಚಂದ್ರಶೇಖರ್ ಅವರನ್ನು ಜ.24ರಂದು ಅಮಾನತುಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಂ.ಸುದರ್ಶನ್ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ವಿರುದ್ಧ ಇಲಾಖೆ ವಿಚಾರಣೆ ಕಾಯ್ದಿರಿಸಿರುವ ಅಧೀನ ಕಾರ್ಯದರ್ಶಿ ಚಂದ್ರಶೇಖರ್ ಸ್ಥಾನಕ್ಕೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕ ಕಚೇರಿಯ ಶಿರಸ್ತೇದಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.