• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಖಿಲ್ ಹುಟ್ಟುಹಬ್ಬ: ಶ್ರೀಕಾಳಿಕಾಂಬ ದೇಗುಲದಲ್ಲಿ ವಿಶೇಷ ಪೂಜೆ
ನಿಖಿಲ್ ಕುಮಾರಸ್ವಾಮಿ ಪಕ್ಷದ ಯುವ ನಾಯಕರಾಗಿದ್ದು, ರಾಜಕೀಯವಾಗಿ ಬೆಳವಣಿಗೆ ಸಾಧಿಸುವುದರೊಂದಿಗೆ ಹೆಚ್ಚಿನ ಅಧಿಕಾರಗಳು ದೊರಕಿ ಜನರ ಸೇವೆಗೆ ಅವಕಾಶ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಸುಸಂದರ್ಭದಲ್ಲಿ ಶ್ರೀರಾಮನ ಆಶೀರ್ವಾದ ನಿಖಿಲ್ ಮೇಲಿರಲಿ.
ಮಂಡ್ಯ ಜಿಲ್ಲಾದ್ಯಂತ ಶ್ರೀರಾಮನ ಆರಾಧನೆ, ಸಂಭ್ರಮಾಚರಣೆ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶ್ರೀರಾಮನ ಆರಾಧನೆ ಮೇಳೈಸಿತ್ತು. ಶ್ರೀರಾಮ, ಶ್ರೀಆಂಜನೇಯ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ರಸ್ತೆ ಬದಿಗಳಲ್ಲಿ ಶ್ರೀರಾಮನ ಭಾವಚಿತ್ರವಿಟ್ಟು ಪೂಜೆ, ಪ್ರಸಾದ, ಅನ್ನಸಂತರ್ಪಣೆ. ೧೮ ಅಡಿ ಎತ್ತರದ ಶ್ರೀಅಭಯ ಆಂಜನೇಯಸ್ವಾಮಿ ಪ್ರತಿಮೆ ಲೋಕಾರ್ಪಣೆ.
ಮಂಡ್ಯ ತಾಲೂಕು ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ
ರೈತರ ಸಮಸ್ಯೆಗಳನ್ನು ಈಡೇರಿಸುವುದಿಲ್ಲ, ಸೈನಿಕರಿಗೆ ಭೂಮಿಯನ್ನು ನೀಡುವುದಿಲ್ಲ. ಎಲ್ಲೋ ಹೊರಗಡೆ ಕುಳಿತಿರುವ ಪ್ರಭಾವಿಗಳಿಗೆ ಬೆಟ್ಟದ ಭಾಗಗಳಲ್ಲಿ ಸೇರಿದಂತೆ ಮೇಲುಕೋಟೆ ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಜಮೀನು ನೀಡುತ್ತೀರಾ ಎಂದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಂಡ್ಯ ಉಪವಿಭಾಗಾಧಿಕಾರಿಗೆ ರೈತ ಸಂಘದ ಮುಖಂಡರು ತರಾಟೆ.
ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಮಹಾನ್ ಸಾಧಕರು: ಸ್ವಾಮೀಜಿ
450ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಪ್ರದೇಶದ ಬಡ ಮಕ್ಕಳನ್ನು ವಿದ್ಯಾ ಸಾಗರದಲ್ಲಿ ಮುಳುಗಿಸಿದ ಬಾಲಗಂಗಧರ ಶ್ರೀಗಳು ನಾಡಿನ ಲಕ್ಷಾಂತರ ಮಕ್ಕಳ ಬದುಕಿಗೆ ದಾರಿದೀಪವಾಗಿ ಉಳಿದಿದ್ದಾರೆ. ಅವರ ಸೇವಾ ನೆರಳಿನಲ್ಲಿಯೇ ಪಳಗಿದ ಬಿಜಿಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ಖಾವಿ ಧರಿಸದೇ ಸಂತರಂತೆ ಕೆಲಸ ಮಾಡುತ್ತಿದ್ದಾರೆ.
ನನ್ನೊಂದಿಗೆ ಕ್ರಿಕೆಟ್ ಬೆಟ್ಟಿಂಗ್‌ನವರಿದ್ದರೆ ತೋರಿಸಲಿ: ಬಿ.ಆರ್.ರಾಮಚಂದ್ರ
ಶಾಸಕರು ಗೊಂದಲಕಾರಿ ಹೇಳಿಕೆಗಳನ್ನು ನೀಡುವುದು ಬೇಡ. ಜನರು ಕೊಟ್ಟ ಅಧಿಕಾರವನ್ನು ಅಭಿವೃದ್ಧಿಗೆ ಬಳಸಿಕೊಳ್ಳಲಿ. ನನಗೆ ಕ್ರಿಕೆಟ್ ಎಂದರೆ ಏನೆಂದೇ ತಿಳಿದಿಲ್ಲ. ನಾನು ಬೆಟ್ಟಿಂಗ್ ನಡೆಸುತ್ತೀನಾ. ಯುವಕರ ಭವಿಷ್ಯವನ್ನು ನಾನು ಹಾಳು ಮಾಡುತ್ತೀನಾ. ಜನರೊಂದಿಗೆ ಇರಬೇಕೆಂಬ ಕಾರಣಕ್ಕೆ ಸಾಮಾಜಿಕ ಸೇವಾ ಕಾರ್ಯಗಳನ್ನು ನೆರವೇರಿಸಿಕೊಂಡು ಬರುತ್ತಿದ್ದೇನೆ.
ಬಿಜೆಪಿ ಮುಖಂಡರಿಂದ ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಕೆ
ಇಡೀ ಪ್ರಪಂಚದ ಹಿಂದೂಗಳಿಗೆ ಇಂದು ಅತ್ಯಂತ ಶುಭದಾಯಕ ದಿನ. 500ರಿಂದ 600 ವರ್ಷದ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ಶ್ರೀರಾಮ ಮಂದಿರದಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದು ಪೂಜೆ ನೆರವೇರಿಸಿದ್ದಾರೆ. ಹಿಂದೂಗಳಿಗೆ ಇದು ಸಂತೋಷದ ಕಾಲ.
ಕೆ.ಆರ್.ಪೇಟೆ ತಾಲೂಕಿನಾದ್ಯಂತ ಶ್ರೀರಾಮನಿಗೆ ವಿಶೇಷ ಪೂಜೆ, ಅನ್ನ ಸಂತರ್ಪಣೆ
ಕೆ.ಆರ್.ಪೇಟೆ ಪಟ್ಟಣದ ಬೃಂದಾವನ ಹನುಮಂತರಾಯಸ್ವಾಮಿ ದೇವಾಲಯದಲ್ಲಿ ಸೀತಾರಾಮ, ಲಕ್ಷ್ಮಣ ಹಾಗೂ ಆಂಜನೇಯಸ್ವಾಮಿ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾನೆ ಮಾಡಲಾಯಿತು. ವಿವಿಧ ಪೂಜೆಗಳ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಹಾಗೇ ಪಟ್ಟಣದ ಹೊರವಲಯದ ತಾಲೂಕು ಎಚ್.ಡಿ.ದೇವೇಗೌಡ ಅಭಿಮಾನಿ ಬಳಗದಿಂದ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಶ್ರೀರಾಮನ ಆದರ್ಶ ಪಾಲಿಸಿದರೆ ನಮ್ಮ ಜೀವನ ಸಾರ್ಥಕ: ಸ್ವಾಮೀಜಿ
ಚನ್ನಪಟ್ಟಣ ರಸ್ತೆಯ ಭಿಕ್ಷುದ ಮಠದ ಆವರಣದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಅಂಗವಾಗಿ ಭಕ್ತರು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜೈರಾಮ್, ಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗುತ್ತಾ ಭಕ್ತಿ ಭಾವ ಮೆರೆದರು. ಮಕ್ಕಳು ರಾಮಾ, ಸೀತಾ, ಲಕ್ಷ್ಮಣರ ವೇಷ ಧರಿಸಿದು ವಿಶೇಷವಾಗಿ ಆಕರ್ಷಿತರಾಗಿದ್ದರು. ನಂತರ ಬಂದ ಭಕ್ತರಿಗೆ ಮಜ್ಜಿಗೆ ಪಾನಕ ಹಾಗೂ ಫಲಹಾರ ನೀಡಲಾಯಿತು.
ಸಾಮೂಹಿಕ ಕೃಷಿಯಿಂದ ರೈತರ ಬದುಕು ಹಸನು: ನರೇಂದ್ರಸ್ವಾಮಿ
ಹನಿ ಮತ್ತು ತುಂತುರು ನೀರಾವರಿಯಲ್ಲಿ ಬೆಳೆ ಬೆಳೆಯುವುದು, ರೈತರ ಸಾಮೂಹಿಕ ಪಾತ್ರ. ವಾಣಿಜ್ಯ ಬೆಳೆಗಳ ಕಡೆಗೆ ರೈತರನ್ನು ಆಕರ್ಷಿಸುವುದು, ಒಂದೇ ಬೆಳೆ ಬೆಳೆಯುವುದರಿಂದ ಸಂಸ್ಕರಣಾ ಘಟಕಗಳು ಸ್ಥಾಪನೆಗೊಂಡು ಕೃಷಿ ಉತ್ಪನ್ನಗಳ ಮೌಲ್ಯ ವೃದ್ಧಿಯಾಗುತ್ತದೆ. ಜೊತೆಗೆ ರೈತರ ಆದಾಯ ಹೆಚ್ಚುತ್ತದೆ. ಇದು ಹನಿ-ತುಂತುರು ನೀರಾವರಿ ಯೋಜನೆಯ ಮೂಲೋದ್ದೇಶವಾಗಿದೆ. ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಾಗ ಗೊಂದಲಗಳು ಮೂಡುವುದು ಸಹಜ.
ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ವಿವಿಧ ದೇಗುಲದಲ್ಲಿ ಪೂಜಾ ಕೈಂಕರ್ಯ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ. ಮದ್ದೂರು ಪಟ್ಟಣದ ವಿವಿಧ ದೇವಾಲಯ ಹಾಗೂ ಶ್ರೀರಾಮ ಮಂದಿರಗಳಲ್ಲಿ ವಿಶೇಷ ಪೂಜಾ ಕೈಂಕರ್ಯ, ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಮುಂಜಾನೆ ಪ್ರಾಣ ದೇವರಿಗೆ ಅಭಿಷೇಕದೊಂದಿಗೆ ಪುಷ್ಪಾಲಂಕಾರ ಸೇವೆ. ವಿವಿಧೆಡೆ ಶ್ರೀ ರಾಮೋತ್ಸವದ ಪೂಜೆ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ.
  • < previous
  • 1
  • ...
  • 768
  • 769
  • 770
  • 771
  • 772
  • 773
  • 774
  • 775
  • 776
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved