• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಬಳಸುವುದರಿಂದ ಭಾಷೆ ಬೆಳವಣಿಗೆ: ಡಾ.ನಿಂಗರಾಜ್‌ಗೌಡ
ರಾಷ್ಟ್ರಕವಿ ಕುವೆಂಪು ಶ್ರೇಷ್ಠ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನೂ ಶ್ರೀಮಂತಗೊಳಿಸಿದ್ದಾರೆ. ಜೊತೆಗೆ ಇಂದಿನ ಯುವ ಸಾಹಿತಿಗಳಿಗೆ ಕುವೆಂಪು ಪ್ರೇರಣೆಯಾಗಿದ್ದಾರೆ. ಸಾರ್ವಜನಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿದರೆ ಸಾಕು. ಕನ್ನಡ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತದೆ ಕನ್ನಡ ಬೆಳೆದಾಗ ಆಂಗ್ಲಭಾಷೆಗೆ ಪರ್ಯಾಯವಾಗಿ ಕನ್ನಡ ಬೆಳವಣಿಗೆ ಸಾಧಿಸುತ್ತದೆ. ವಿಜ್ಞಾನ -ತಂತ್ರಜ್ಞಾನ ಬೆಳೆದಂತೆ ಕನ್ನಡ ಬೆಳೆಯಬೇಕು.
ಪುಸ್ತಕ ಮನೆಯಲ್ಲಿ ಶ್ರೀರಾಮನ ಮಿನಿ ಮ್ಯೂಸಿಯಂ ಸೃಷ್ಟಿ..!
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ ಅಂಕೇಗೌಡರ ಪುಸ್ತಕ ಮನೆ ಇದೀಗ ಶ್ರೀರಾಮನ ಮಿನಿ ಮ್ಯೂಸಿಯಂ ಆಗಿ ಪರಿವರ್ತನೆಗೊಂಡಿದೆ. ಶ್ರೀರಾಮನ ಕುರಿತ ಸಹಸ್ರಾರು ಪುಸ್ತಕಗಳು, ನಾಣ್ಯಗಳು, ಫೋಟೋಗಳು, ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮರಾಠಿ, ಸಂಸ್ಕೃತ ಸೇರಿದಂತೆ ಹಲವಾರು ಭಾಷೆಗಳಲ್ಲಿರುವ ಶ್ರೀರಾಮನ ಪುಸ್ತಕಗಳು ಜನರನ್ನು ಆಕರ್ಷಿಸುತ್ತಿವೆ. ಇವುಗಳಲ್ಲಿ ಈಸ್ಟ್ ಇಂಡಿಯಾ ಕಂಪನಿ ಹೊರತಂದಿದ್ದ ನಾಣ್ಯಗಳು ಇವೆ.
ಭೂ ವರಹನಾಥ ಸ್ವಾಮಿಗೆ ವಿಶೇಷ ಅಭಿಷೇಕ, ಕಲ್ಯಾಣೋತ್ಸವ, ಉತ್ಸವಮೂರ್ತಿ ಮೆರವಣಿಗೆ
ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವು ಯಶಸ್ವಿಯಾಗಿ ಲೋಕಾರ್ಪಣೆಗೊಳ್ಳಲು ಪ್ರಾರ್ಥಿಸಿ ಹಾಗೂ ರೇವತಿ ನಕ್ಷತ್ರದ ಅಂಗವಾಗಿ ತಾಲೂಕಿನ ಸುಪ್ರಸಿದ್ದ ಭೂ ವರಹನಾಥಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ, ಕಲ್ಯಾಣೋತ್ಸವ ಮತ್ತು ಪುಷ್ಪಾಭಿಷೇಕ. ವಿಶ್ವದಲ್ಲಿಯೇ ಅಪರೂಪದ್ದಾಗಿರುವ ಸಾಲಿಗ್ರಾಮ ಶ್ರೀಕೃಷ್ಣ ಶಿಲೆಯಲ್ಲಿ ನಿರ್ಮಿಸಿರುವ 17 ಅಡಿ ಎತ್ತರದ ಭೂವರಹನಾಥಸ್ವಾಮಿ ಶಿಲಾಮೂರ್ತಿ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ತೆರೆಯುವ ಕನಸು ನನಸಾಗಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ಶ್ರದ್ಧೆಯಿಂದ ಉತ್ತಮ ಫಲಿತಾಂಶ ಪಡೆಯಬಹುದು. ಸರ್ಕಾರದ ವ್ಯವಸ್ಥೆಯೊಂದಿಗೆ ಪೋಷಕರ ಸಹ ಪೂರಕವಾಗಿ ಸಹಕಾರ ನೀಡಬೇಕಿದೆ. ವಸತಿ ಶಾಲೆಯಲ್ಲಿ ಪದವಿ ಪೂರ್ವ ಕಾಲೇಜು ಮಂಜೂರಿಗೆ ಸದ್ಯದಲ್ಲಿಯೇ ಅನುಮೋದನೆ ಸಿಗಲಿದೆ. ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತಾಲೂಕಿಗೆ ಕೀರ್ತಿ ತರಬೇಕು.
ಮೇಲುಕೋಟೆಯಲ್ಲಿ ಪುಷ್ಠಿಕರಿಸುವ ಶ್ರೀರಾಮಚಂದ್ರ- ಚೆಲುವನಾರಾಯಣಸ್ವಾಮಿಯ ದೈವೀಕ ಸಂಬಂಧ
ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯದ ದಕ್ಷಿಣ ದಿಕ್ಕಿನಲ್ಲಿ ಸುಮಾರು ಎರಡು ಕಿಮೀ ಕ್ರಮಿಸಿದರೆ 1000 ಅಡಿ ಎತ್ತರದ ಬೆಟ್ಟದ ಮೇಲೆ ಹೆಬ್ಬಂಡೆಯಲ್ಲಿ ಧನುಷ್ಕೋಟಿ ತೀರ್ಥವಿದೆ. ಧನುಷ್ಕೋಟಿ ತಲುಪಲು ಬೆಟ್ಟಹತ್ತಿ ಕಡಿದಾದ ಹೆಬ್ಬಂಡೆಯನ್ನು ಇಳಿದು ಸಾಗಬೇಕು. ಧನುಷ್ಕೋಟಿ ಮೇಲುಕೋಟೆ ಬೆಟ್ಟದ ತುತ್ತತುದಿಯಲ್ಲಿದೆ. ರಾಮನ ಬಾಣಪ್ರಯೋಗದಿಂದ ಬಂದ ಧನುಷ್ಕೋಟಿಯಲ್ಲಿನ ತೀರ್ಥ ಎಂಥಹ ಬರಗಾಲವಿದ್ದರೂ ಬತ್ತಿದ ನಿದರ್ಶನ ಇಲ್ಲ.
ದಕ್ಷಿಣ ಭಾರತದ ಮೊದಲ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಸಂಸ್ಥಾನ ಲೋಕಾರ್ಪಣೆ
ದಕ್ಷಿಣ ಭಾರತದಲ್ಲಿಯೇ ಕೇಂದ್ರ ಆಯುಷ್ ಮಂತ್ರಾಲಯದ ಮೊದಲ ದಕ್ಷಿಣ ಭಾರತದ ಮೊದಲ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಸಂಸ್ಥಾನ ಕೇಂದ್ರವಾಗಿದೆ. ಜನಸಾಮಾನ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಯೋಗ ಮತ್ತು ನಮ್ಮ ಚಿಕಿತ್ಸಾ ಕೇಂದ್ರದಲ್ಲಿ ಸಿಗುವ ಪ್ರಕೃತಿ ಔಷಧಿಗಳನ್ನು ಹಾಗೂ ಆಹಾರ ಕ್ರಮ ಅನುಸಿರಿಸಿದರೆ ಎರಡು ಕಾಯಿಲೆಗಳನ್ನು ಹತೋಟಿಗೆ ತರಬಹುದು.
ಶ್ರೀರಾಮಮಂದಿರ ಲೋಕಾರ್ಪಣೆ: ಪಟ್ಟಸೋಮನಹಳ್ಳಿಯಲ್ಲಿ ಧಾರ್ಮಿಕ ಕಾರ್ಯ
ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರ ತಾಲೂಕಿನ ಪಟ್ಟಸೋಮನಹಳ್ಳಿಯ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯ ನಡೆಸಲಾಗುತ್ತಿದೆ. ಹಾಗೇ ಕಿಕ್ಕೇರಿ ಹೋಬಳಿಯಲ್ಲಿ ಜನರು ಸಂಭ್ರಮಾಚರಣೆಗೆ ಕಾಯುತ್ತಿದ್ದಾರೆ. ಪ್ರತಿ ಮನೆಗಳಲ್ಲಿ ರಾಮನಾಮ ಜಪಿಸಲು ಆರಂಭಿಸಿದ್ದಾರೆ. ಮನೆಗಳನ್ನು ಶುಚಿಗೊಳಿಸಿಕೊಂಡು ರಾಮದೇವರ ಮಂತ್ರಾಕ್ಷತೆ, ರಾಮಮಂದಿರ, ರಾಮದೇವರ ಭಾವಚಿತ್ರಗಳನ್ನು ಇಡಲಾಗಿದೆ.
₹36.61 ಕೋಟಿ ವೆಚ್ಚದ ಕುಡಿವ ನೀರಿನ ಯೋಜನೆಗೆ ಸಚಿವರು, ಶಾಸಕರಿಂದ ಚಾಲನೆ
ಸರ್ಕಾರ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೂ ನೀರಾವರಿ ಅಭಿವೃದ್ಧಿಗಾಗಿ ತಲಾ ₹100 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ. ಆದರೆ, ಕೆ.ಆರ್.ಪೇಟೆ ಕ್ಷೇತ್ರಕ್ಕೆ ಮಾತ್ರ ಅನುದಾನ ನೀಡಿಲ್ಲ. ಕಳೆದ ತಿಂಗಳು ಅಕ್ಕಿಹೆಬ್ಬಾಳಿನ ಸಭೆಯೊಂದರಲ್ಲಿ ತಾವು ತಾಲೂಕಿನ ಎಲ್ಲ ಅಪೂರ್ಣ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಿಸುವುದಾಗಿ ಹೇಳಿದ್ದೀರಿ. ತಾರತಮ್ಯ ಮಾಡದೆ ಅಗತ್ಯ ನೆರವು ಒದಗಿಸುವಂತೆ ಶಾಸಕ ಮಂಜು ಸಚಿವರಲ್ಲಿ ಮನವಿ.
ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗೆ ಕ್ರಮ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಪಾಂಡವಪುರ ತಾಲೂಕಿನ ಅಂದಾನಿಗೌಡನಕೊಪ್ಪಲು ಗ್ರಾಮದಲ್ಲಿ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಲೋಕೋಪಯೋಗಿ ಇಲಾಖೆ ಯೋಜನೆಯ ₹3.50 ಕೋಟಿ ವೆಚ್ಚದಲ್ಲಿ ಕಾಡೇನಹಳ್ಳಿಯಿಂದ ಕದಲಗೆರೆ ಮಾರ್ಗವಾಗಿ ದೊಡ್ಡಿಘಟ್ಟ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಗುದ್ದಲಿ ಪೂಜೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಜನರಿಗೆ ಭರವಸೆ.
ಶೂನ್ಯ ಬಡ್ಡಿಯಲ್ಲಿ 19.97 ಲಕ್ಷ ರೈತರಿಗೆ₹15,841 ಕೋಟಿ ವಿತರಣೆ: ದಿನೇಶ್‌
ಪ್ರಸಕ್ತ ಆರ್ಥಿಕ ವರ್ಷದಲ್ಲಿ 21 ಡಿಸಿಸಿ ಬ್ಯಾಂಕ್‌ ಹಾಗೂ 6,040 ಕೃಷಿ ಪತ್ತಿನ ಸಹಕಾರ ಸಂಘಗಳಿಂದ ₹24,600 ಕೋಟಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿತ್ತು. ಅದರಲ್ಲಿ ಜನವರಿವರೆಗೆ 19.97 ಲಕ್ಷ ರೈತರಿಗೆ 15,841.48 ಕೋಟಿ ಸಾಲ ನೀಡಲಾಗಿದೆ. ಕಳೆದ ಅವಧಿಗಿಂತ ಹೆಚ್ಚುವರಿಯಾಗಿ 776.48 ಕೋಟಿ ಸಾಲ ನೀಡಲಾಗಿದೆ.
  • < previous
  • 1
  • ...
  • 769
  • 770
  • 771
  • 772
  • 773
  • 774
  • 775
  • 776
  • 777
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved