• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಚೇರಿ ಉದ್ಘಾಟನೆಗೆ ಕುಟುಂಬ ಸಮೇತ ಪಾಲ್ಗೊಳ್ಳುವೆ: ಸಿ.ಎಸ್. ಪುಟ್ಟರಾಜು
ಕಚೇರಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ದಿನದಂದೇ ಆರ್‌ಎಸ್‌ಎಸ್ ಕಚೇರಿಯ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ಈ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮುಖಂಡರು ಸಹಕಾರ ನೀಡಿದ್ದಾರೆ.
ಸರ್ಕಾರಿ ನೌಕರರ 7ನೇ ವೇತನ ಆಯೋಗ ಜಾರಿಗೊಳಿಸಲು ಮನವಿ
ನೌಕರರ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿದರು.
ಜಿಲ್ಲೆಯಲ್ಲಿ ೯೬೨ ಕೆರೆಗಳ ಸರ್ವೇ: ಡೀಸಿ ಡಾ.ಕುಮಾರ್
ಕಾವೇರಿ ಹಾಗೂ ಹೇಮಾವತಿ ನಾಲಾ ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ ತೆರವುಗೊಳಿಸಲು ಬೇಕಿರುವ ಅನುದಾನದ ಬಗ್ಗೆ ಯೋಜನೆ ಸಿದ್ಧಪಡಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿ. ಅನುದಾನವನ್ನು ಹಂತ, ಹಂತವಾಗಿ ಬಿಡುಗಡೆ ಮಾಡಲಾಗುವುದು.
ಡಾ.ರವಿಕಾಂತೇಗೌಡರಿಗೆ ಬಿಜಿಎಸ್ ಆಡಳಿತ ಸೇವಾ ರತ್ನ ಪ್ರಶಸ್ತಿ ಪ್ರದಾನ
ಶಿವಪುರದ ಪೂರ್ಣಪ್ರಜ್ಞ ಶಾಲೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಕೆ.ಎಂ.ಉದಯ್ ಹಾಗೂ ಸಂಘದ ಪದಾಧಿಕಾರಿಗಳು ರವಿಕಾಂತೇಗೌಡರಿಗೆ ಬಿಜಿಎಸ್ ಸೇವಾ ರತ್ನ ಪ್ರಶಸ್ತಿಯೊಂದಿಗೆ ಫಲತಾಂಬೂಲ ನೀಡಿ ಗೌರವ ಸಮರ್ಪಿಸಿದರು.
ಕನ್ನಡ ಕಡ್ಡಾಯ ಬಳಕೆಗೆ ಕರವೇ ಆಗ್ರಹ
ಗ್ರಾಪಂ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಈ ಕೂಡಲೇ ಕನ್ನಡ ನಿರ್ಲಕ್ಷಿಸಿರುವ ನಾಮಫಲಕಗಳನ್ನು ಈ ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ನಾಮಫಲಕಗಳನ್ನು ತೆರವುಗೊಳಿಸಬೇಕಾಗುತ್ತದೆ.
ಕ್ರಿಕೆಟ್ ಬುಕ್ಕಿಗಳು, ರೌಡಿಗಳನ್ನು ಮಟ್ಟ ಹಾಕುವೆ: ರವಿಕುಮಾರ್
ಕ್ರಿಕೆಟ್ ಬುಕ್ಕಿಗಳು ಯುವಜನರನ್ನು ಹಾಳು ಮಾಡುವುದರ ಜೊತೆಗೆ ಅವರ ಜಮೀನು, ಮನೆಯಲ್ಲಿನ ಚಿನ್ನಾಭರಣಗಳನ್ನೂ ಸಹ ಗಿರವಿ ಇಡುವಂತೆ ಮಾಡುತ್ತಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್‌ನಿಂದ ಎಷ್ಟೋ ಜನ ಯುವಕರು ಸಾಲಕ್ಕೆ ಶರಣಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಸಾವಿನ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ
ಪಾಂಡವಪುರ ತಾಲೂಕು ಅರಳಕುಪ್ಪೆ ನಿವಾಸಿ ಎಸ್.ವಿವೇಕ್ ಅಲಿಯಾಸ್ ಮನು ಬಂಧಿತ ಆರೋಪಿ. ಈತ ಅರಕೆರೆ ವ್ಯಾಪ್ತಿಯಲ್ಲಿ ೨, ಶ್ರೀರಂಗಪಟ್ಟಣ-೨, ಪಾಂಡವಪುರ-೨, ಮೈಸೂರು-೨ ಹಾಗೂ ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ.
ಇಂದು ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಉದ್ಘಾಟನೆ
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ವತಿಯಿಂದ 15 ಎಕರೆ ವಿಸ್ತೀರ್ಣದಲ್ಲಿ 65 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ 200 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನೊಳಗೊಂಡಿರುವ ಚಿಕಿತ್ಸಾಲಯ ಇದಾಗಿದೆ.
23ರಂದು ನೇತಾಜಿ ಜಯಂತಿ ನಿಮಿತ್ತ ಬೃಹತ್ ರಕ್ತದಾನ ಶಿಬಿರ: ನಟರಾಜು
ಸುಭಾಷ್‌ ಚಂದ್ರಬೋಸ್ ಅವರ ಜನ್ಮದಿನದ ಅಂಗವಾಗಿ ಮಂಡ್ಯ ಜಿಲ್ಲೆಯ 127 ಹಳ್ಳಿಗಳ ಯುವಜನರು ರಕ್ತದಾನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಟ್ರಸ್ಟ್‌ನಿಂದ ಈಗಾಗಲೇ 14 ಜಿಲ್ಲೆಗಳಲ್ಲಿ ಹಾಗೂ ಅಂಡಮಾನ್‌ನಲ್ಲಿ ರಕ್ತದಾನ ಶಿಬಿರ ನಡೆಸಿದ್ದು, ಇದು 317ನೇ ಶಿಬಿರವಾಗಿದೆ. ಈ ಬಾರಿ ಸುಮಾರು 1500 ರಿಂದ 2000 ಮಂದಿ ರಕ್ತದಾನ ಮಾಡಬಹುದು ಎಂಬ ನಿರೀಕ್ಷೆ ಇದೆ. ಕನಿಷ್ಠ 1500 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದ್ದೇವೆ.
ಬಿಜೆಪಿ ಸೇರಲು ಎಂಎಲ್‌ಸಿ ಮಧು ಜಿ.ಮಾದೇಗೌಡರಿಗೆ ಸಿ.ಪಿ.ಉಮೇಶ್ ಆಹ್ವಾನ

ಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುತ್ತೇನೆ ಎಂದು ಹೇಳಿಕೆ ನೀಡಿರುವುದು ಅಘಾತ ಉಂಟು ಮಾಡಿದೆ. ತಮ್ಮ ರಾಜಕೀಯ ಭವಿಷ್ಯ ಉಜ್ವಲವಾಗಲು ಬಿಜೆಪಿಗೆ ಸೇರಬೇಕು ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಹೇಳಿದರು.

  • < previous
  • 1
  • ...
  • 770
  • 771
  • 772
  • 773
  • 774
  • 775
  • 776
  • 777
  • 778
  • ...
  • 812
  • next >
Top Stories
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved