• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರ ಕರಪತ್ರ ಹಂಚಿ ಅಶೋಕ್ ಜಯರಾಂ ಪ್ರಚಾರ
ಮಂಡ್ಯ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಹೊರ ಜಿಲ್ಲೆಯವರು ಎಂದು ಟೀಕಿಸುತ್ತಿರುವ ನಮ್ಮ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರೇ ಬಂದು ಆ ಕುಟುಂಬಗಳಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು ಅಂತಹವರು ಹೊರಗಿನವರು ಹೇಗೆ ಆಗುತ್ತಾರೆ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು.
ಬೇಸಿಗೆ ರಜೆಯಿಂದ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ಅವಕಾಶ: ಕೆ.ಪಿ.ಬಾಬು
ರಜಾ ಸಮಯವನ್ನು ವ್ಯರ್ಥವಾಗಿ ಕಳೆಯದೆ ಪತ್ರಿಕೆಗಳನ್ನು ಮತ್ತು ಉತ್ತಮ ಪುಸ್ತಕಗಳನ್ನು ಓದುವುದಕ್ಕೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಇದರಿಂದ ಜ್ಞಾನ ವೃದ್ಧಿಸುವುದರೊಂದಿಗೆ ವ್ಯಕ್ತಿತ್ವವೂ ವಿಕಸನಗೊಳ್ಳುತ್ತದೆ. ರಜಾದಿನಗಳನ್ನು ಕೇವಲ ಮನೋರಂಜನೆಗೆ ಮೀಸಲಿಟ್ಟರೆ ಪ್ರಯೋಜನವಿಲ್ಲ. ಮನೋರಂಜನೆ ಜೊತೆಯಲ್ಲಿ ಮನೋವಿಕಾಸವೂ ವಿದ್ಯಾರ್ಥಿಗಳಿಗೆ ಅಗತ್ಯ.
ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ. ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ.
ಪಾಂಡವಪುರದಲ್ಲಿ ದಸಂಸ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ದೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂಬುದರ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಹಾಗಾಗಿ ನಾವೆಲ್ಲರು ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಂಡು ನಮ್ಮ ಮಕ್ಕಳಿಗೂ ಅರಿವು ಮೂಡಿಸುವ ಮೂಲಕ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿದೆ.
ಅಂತರವಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ: ಸಾಂಸ್ಕೃತಿಕ ಹಬ್ಬದ ಸಂಭ್ರಮ
ತೀವ್ರ ಬಡತನದ ನಡುವೆಯೂ ಉತ್ತಮ ಶಿಕ್ಷಣ ಪಡೆದು ತಮ್ಮ ಅದ್ವಿತೀಯ ಜ್ಞಾನದ ಮೂಲಕ ದೇಶದ ಜನರಿಗೆ ಅಗತ್ಯವಿರುವ ಉತ್ತಮ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ದೇಶದ ಎಲ್ಲಾ ಬಗೆಯ ಜನರಿಗೂ ಶಿಕ್ಷಣ, ಸ್ವಾತಂತ್ರ್ಯದ ಜೊತೆಗೆ ಸರ್ವರಿಗೂ ಸಮಾನವಾದ ಹಕ್ಕು ಅವಕಾಶಗಳನ್ನು ಒದಗಿಸಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಲ್ಲುತ್ತದೆ.
ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಎಚ್ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ
‘ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು ಸಿಗುತ್ತಿರುವ ನಾಲ್ಕೈದು ಸಾವಿರ ಹಣದಿಂದ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಮಾಜಿ ಸಿಎಂ ಕುಮಾರಸ್ವಾಮಿ ಮಹಿಳೆಯರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿ ಅಗೌರವದ ಮಾತುಗಳನ್ನಾಡಿದ್ದಾರೆ’.
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ
ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕು.
ಕಾಂಗ್ರೆಸ್‌ನಿಂದ ಸುಳ್ಳು ಸುದ್ದಿ: ಕ್ರಮಕ್ಕೆ ಬಿಜೆಪಿಯಿಂದ ಜಿಲ್ಲಾಧಿಕಾರಿಗೆ ದೂರು
ಸಂವಿಧಾನ ಬದಲಾವಣೆ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ದೇಶದಲ್ಲಿ ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವೇ ಇಲ್ಲ ಈ ಬಗ್ಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಇಂದು ಜೆಡಿಎಸ್ - ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ
ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕ ಎಚ್.ಟಿ.ಮಂಜು, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಸೇರಿದಂತೆ ರಾಜ್ಯದ ಅನೇಕ ನಾಯಕರು ಭಾಗಿಯಾಗಲಿದ್ದಾರೆ.
ಎನ್‌ಡಿಎ ಮೈತ್ರಿಕೂಟ ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು
ಜಿಲ್ಲೆಯ ಜನರು ಅತ್ಯಂತ ಭಾವನಾತ್ಮಕ ಜೀವಿಗಳು, ಪ್ರಜ್ಞಾವಂತ ಬುದ್ಧಿವಂತರಿದ್ದಾರೆ. ಅಧಿಕಾರದಲ್ಲಿದ್ದವರು ಪ್ರೀತಿ ವಿಶ್ವಾಸದಿಂದ ತಲೆ ತಗ್ಗಿಸಿ ನಡೆದರೆ ಇಲ್ಲಿನ ಜನರು ಅಷ್ಟೇ ಪ್ರೀತಿ ಗೌರವ ಕೊಟ್ಟು ನಿಮ್ಮನ್ನು ಹೊತ್ತು ಮೆರೆಸುತ್ತಾರೆ. ಆನೆ ನಡೆದಿದ್ದೇ ದಾರಿ ಎಂದು ಏನಾದರೂ ತಲೆ ಎತ್ತಿ ನಡೆದರೆ ಏನಾಗುತ್ತದೆ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಡುತ್ತಾರೆ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ.
  • < previous
  • 1
  • ...
  • 771
  • 772
  • 773
  • 774
  • 775
  • 776
  • 777
  • 778
  • 779
  • ...
  • 905
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved