• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪಸ್ಸಿನ ಫಲವನ್ನು ಜನಸಾಮಾನ್ಯರಿಗೆ ಧಾರೆಯೆದವರು: ಆರ್.ಅಶೋಕ್
ಭೈರವೈಕ್ಯಶ್ರೀಗಳು ಈ ಭೂಮಿಯಲ್ಲಿ ಹುಟ್ಟಿಲ್ಲವೆಂದರೆ ಏನಾಗುತ್ತಿತ್ತೆಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ. ಸಾಧು, ಸಂತರೆಂದರೆ ಕೇವಲ ತನ್ನ ಶಾಂತಿ ಸಮೃದ್ಧಿಗೋಸ್ಕರ ತಪಸ್ಸು ಮಾಡುವುದಲ್ಲ. ತಪಸ್ಸು ಮಾಡಿ ಸಿಕ್ಕ ಫಲವನ್ನು ಜನಸಾಮಾನ್ಯರಿಗೆ ತಲುಪಿಸುವುದನ್ನು ಶ್ರೀಗಳು ತೋರಿಸಿಕೊಟ್ಟರು.
ಲೋಕಸಭೆಯಲ್ಲಿ ತಟಸ್ಥನಾಗಿರಲು ತೀರ್ಮಾನಿಸಿದ್ದೇನೆ: ಮಧು ಜಿ.ಮಾದೇಗೌಡ
ಸುಮಲತಾ ಕಾಂಗ್ರೆಸ್‌ ಗೆ ಬರುವ ವಿಚಾರವೂ ನನಗೆ ಗೊತ್ತಿಲ್ಲ. ನಾನು ತಟಸ್ಥವಾಗಿರುವುದಕ್ಕೆ ಬೇರೆ ಬೇರೆ ಕಾರಣಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ನಾನು ಹೇಳುತ್ತೇನೆ. ನಾನಂತೂ ಲೋಕಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಯಲ್ಲ.
ವಿವಿಧ ಬೇಡಿಕೆ ಈಡೇರಿಕೆಗಾಗಿ 20 ರಂದು ಬೈಕ್ ರ್‍ಯಾಲಿ
ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಸೋಮನಹಳ್ಳಿಯ ಸರ್ವೇ ನಂ.88 ಹಾಗೂ 148 ರ ಹಿಡುವಳಿದಾರರಿಗೆ ಕಾಯಂ ಸಾಗುವಳಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಶ್ರೀಮಠದ ಕೀರ್ತಿ ಬೆಳಗಿಸಿದ ಭೈರವೈಕ್ಯ: ಚುಂಚಶ್ರೀ
ಭೈರವೈಕ್ಯ ಶ್ರೀಗಳು ಕಾಲದ ಅಗತ್ಯತೆಗೆ ಅರಿತು ವಿವಿಧ ಕೈಂಕರ್ಯಗಳನ್ನು ಹಮ್ಮಿಕೊಂಡು ಶ್ರೀ ಮಠವನ್ನು ದೊಡ್ಡಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಪೂಜ್ಯ ಬಾಲಗಂಗಾಧರನಾಥ ಶ್ರೀಗಳು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲದಿದ್ದರೂ ನಮ್ಮೆಲ್ಲರ ಹೃದಯದಲ್ಲಿ ಅವರು ಚೈತನ್ಯರೂಪಿಯಾಗಿದ್ದಾರೆ.
ಜ.22ರಂದು ಮಂಡ್ಯದಲ್ಲೂ ರಾಮಮಂದಿರ ಉದ್ಘಾಟನೆ
ಅಯೋಧ್ಯೆಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ರಾಮನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಮಂಡ್ಯದ ಶ್ರೀರಾಮಮೂರ್ತಿಯನ್ನು ಕೆತ್ತನೆ ಮಾಡಿರುವುದು ವಿಶೇಷವಾಗಿದೆ.
ಸಿಎಂ ಸಿದ್ದರಾಮಯ್ಯರ ಬಗ್ಗೆ ಹಗುರ ಮಾತು ಸಲ್ಲದು: ಅಧ್ಯಕ್ಷ ಡಿ.ಹುಚ್ಚೇಗೌಡ
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಕೊಟ್ಟ 5 ಗ್ಯಾರಂಟಿಗಳನ್ನು ಈಡೇರಿಸಿ ಜನಸಾಮಾನ್ಯರು, ಮಹಿಳೆಯರು, ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಹಣಕಾಸು ಸಚಿವರಾಗಿ 14 ಬಾರಿ ಬಜೆಟ್ ಮಂಡಿಸಿದ್ದಾರೆ. ಇಂತಹ ನಾಯಕನ ಬಗ್ಗೆ ಸಂಸದ ಅನಂತ್‌ ಕುಮಾರ್ ಹೆಗಡೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ.
ಭೈರವೈಕ್ಯ ಶ್ರೀಗಳ ಪರಿಶ್ರಮದಿಂದ ಲಕ್ಷಾಂತರ ಮಕ್ಕಳಿಗೆ ವಿದ್ಯಾದಾಸೋಹ: ಟಿ.ಬಿ.ಜಯಚಂದ್ರ
ಕಳೆದ 25 ವರ್ಷಗಳ ಹಿಂದೆ ತಾವು ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ಮಂಡ್ಯ, ಆನೆಕಲ್, ಹಿರಿಯೂರು ಹಾಗೂ ಜೇವರ್ಗಿಯಲ್ಲಿ ದೊಡ್ಡ ಮಟ್ಟದ ಆಹಾರ ಸಂಸ್ಕರಣಾ ಕೇಂದ್ರ ಸ್ಥಾಪಿಸಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಅದನ್ನು ಮುಂದೆ ತರುವ ಕೆಲಸ ಮಾಡಿದರೆ ರೈತ ಸಮುದಾಯಕ್ಕೆ ದೊಡ್ಡ ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪೂರ್ಣಪ್ರಮಾಣದ ಸಹಕಾರ ನೀಡಬೇಕು.
ರೈಲ್ವೆ ಗೂಡ್ಸ್‌ಶೆಡ್ ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ
ಕೇಂದ್ರದ ನೂತನ ಕಾಯಿದೆ ರದ್ದುಗೊಳಿಸುವಂತೆ ಆಗ್ರಹ, ರಾಜ್ಯ ಸರ್ಕಾರದೆದುರು ವಿವಿಧ ಬೇಡಿಕೆ ಇಟ್ಟು ಹೋರಾಟ, ಜ.೧೭ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಕೇಂದ್ರ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸಿರುವುದು ಲಾರಿಯನ್ನೇ ಸಂಚರಿಸಲು ಬಿಡದಂತೆ ಮಾಡಿದೆ. ರೈಲ್ವೆ ಗೂಡ್ಸ್‌ಶೆಡ್ ಲಾರಿ ಹಾಗೂ ಸ್ಥಳೀಯ ಲಾರಿ ಮಾಲೀಕರ ಸಂಘ ಆಕ್ರೋಶ.
ಹಲ್ಲು, ಬಾಯಿ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ: ಶಾಸಕ ಎಚ್.ಟಿ.ಮಂಜು
ಗ್ರಾಮೀಣದ ಜನರು ತಮ್ಮ ಕೃಷಿ ಚಟುವಟಿಕೆ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ಅರಿವಿಗೆ ಬರುವ ಮುನ್ನವೇ ವ್ಯಕ್ತಿ ಕಾಯಿಲೆಗಳಿಗೆ ಒಳಗಾಗಿರುತ್ತಾನೆ. ರೋಗ ಬಂದ ಆ ನಂತರ ಚಿಕಿತ್ಸೆಗೆ ಹೋಗುವ ಬದಲು ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು. ಮನಷ್ಯರ ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ಹಲ್ಲು ಮತ್ತು ಬಾಯಿ ಆರೋಗ್ಯವು ಪ್ರಮುಖ ಪಾತ್ರ ವಹಿಸುತ್ತದೆ.
ಆದಿಚುಂಚನಗಿರಿ ಮಠಕ್ಕೆ ಬಂದರೆ ತವರು ಮನೆಗೆ ಬಂದಷ್ಟೇ ಸಂತೋಷ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅಪಾರ. ಒಬ್ಬ ಗೃಹಿಣಿ ಮತ್ತು ಒಬ್ಬ ರೈತ ತಾವು ಮಾಡುವ ಕೆಲಸಗಳನ್ನು ಅತ್ಯಂತ ನಿಷ್ಠೆ, ಪರಿಶುದ್ಧ, ಪ್ರಾಮಾಣಿಕತೆಯಿಂದ ಮಾಡಿದರೆ 2047ಕ್ಕೆ ವಿಶ್ವದಲ್ಲಿಯೇ ಭಾರತ ದೇಶ ನಂಬರ್ ಒನ್ ರಾಷ್ಟ್ರವಾಗಿ ನಿಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.
  • < previous
  • 1
  • ...
  • 772
  • 773
  • 774
  • 775
  • 776
  • 777
  • 778
  • 779
  • 780
  • ...
  • 812
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved