• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾನ್ ಮಾನವತಾವಾದಿ ಅಂಬೇಡ್ಕರ ಜಯಂತ್ಯುತ್ಸವ
ಅಂಬೇಡ್ಕರ್ ಬಡ ಕುಟುಂಬದಲ್ಲಿ ಜನ್ಮ ತಾಳಿ, ಸಾಕಷ್ಟು ನೋವು, ಅವಮಾನಗಳನ್ನು ಅನುಭವಿಸಿದ್ದಾರೆ. ಅಸಮಾನತೆಯನ್ನು ಹೋಗಲಾಡಿಸಲು ಅವರಿಗಾದ ಅಪಮಾನಗಳನ್ನು ಮೆಟ್ಟಿನಿಂತು ಸಾಧನೆ ಮಾಡಿದ್ದಾರೆ. ಅವರು ಕೇವಲ ವ್ಯಕ್ತಿಯಲ್ಲ, ದೊಡ್ಡ ಶಕ್ತಿ
ಎಚ್‌ಡಿಕೆ ಗೆಲುವಿಗೆ ಪ್ರಾಮಾಣಿಕ ಕೆಲಸ ಮಾಡ್ತೀವಿ: ಚೇತನ್‌ ಗೌಡ ಸ್ಪಷ್ಟನೆ
ವಿಶ್ವಮಟ್ಟದಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿ ಈ ದೇಶದ ನಾಯಕತ್ವ ವಹಿಸುವುದು ಅನಿವಾರ್ಯವಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲಿಸುವುದು ಎರಡೂ ಪಕ್ಷಗಳ ಸಂಕಲ್ಪವಾಗಿದೆ.
ಸವಾರರನ್ನು ಬೆದರಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ
ಆರೋಪಿಗಳು ರಾಮನಗರ ಜಿಲ್ಲೆಯ ಚನ್ನಪಟ್ಟಣದ ಹೂರವಲಯದ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಏ. 3 ರಂದು ದಂಪತಿ ಪ್ರಯಾಣಿಸುತ್ತಿದ್ದ ಕಾರನ್ನು ಅಡಗಟ್ಟಿ ಲಾಂಗ್ ತೋರಿಸಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಸುಲಿಗೆ ಮಾಡಿದ್ದರು.
ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.
ಪ್ರಚಾರದ ವೇಳೆ ಅಸ್ವಸ್ಥ; ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಆಸ್ಪತ್ರೆಗೆ ದಾಖಲು
ಕಳೆದ ಎರಡು ದಿನಗಳಿಂದ ಬೇಸಿಗೆ ಬಿಸಿಲು ಝಳದಿಂದ ರಕ್ತದೊತ್ತಡ, ಗಂಟಲು ಬೇನೆ, ಮೈಕೈ ನೋವುಗಳಿಂದ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬಳಲುತ್ತಿದ್ದರು.
ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ: ನಿಖಿಲ್
ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ದೇವೇಗೌಡರು‌ ಹೇಳಿದರು. ಆದರೆ, ಕಾಂಗ್ರೆಸ್ ನವರು ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ. ಸಿಎಂ ಆಗುತ್ತಾರೆ ಅಂತ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸೋಲಿಸಿದ್ದರು ಎಂದು ನಿಖಿಲ್ ಟೀಕಿಸಿದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜನ್ಮದಿನ ಆಚರಣೆ
ನೂರಾರು ಮುಖಂಡರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರದಿಂದ ಮೋಸ: ಕೆ.ಸಿ. ನಾರಾಯಣಗೌಡ
ಕುಮಾರಣ್ಣ ಗೆದ್ದು ಲೋಕಸಭೆಗೆ ಹೋದರೆ ರಾಜ್ಯದ ಸಮಸ್ತ ಸಮಸ್ಯೆಗಳ ಪರಿಹಾರಕ್ಕೆ ಬಹುದೊಡ್ಡ ಶಕ್ತಿ ಬರುತ್ತದೆ. ಕುಮಾರಣ್ಣ ಕೇವಲ ಮಂಡ್ಯ ಜಿಲ್ಲೆಯನ್ನು ಮಾತ್ರ ಪ್ರತಿನಿಧಿಸುವುದಿಲ್ಲ. ಅವರು ರಾಜ್ಯದ ಜನರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾರೆ. ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ಅನುದಾನ ತರುತ್ತಾರೆ.
ಕಾವೇರಿಗಾಗಿ ಕುಮಾರಸ್ವಾಮಿ ಗೆಲುವು ಅಗತ್ಯ: ಅಬ್ಬಾಸ್ ಆಲಿ ಬೋಹ್ರಾ
ಜಿಲ್ಲೆಯ ರೈತರು, ಯುವಕರು, ಶ್ರಮಿಕರು ಸೇರಿ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಜಿಲ್ಲೆಗಿದೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ, ಬಡವರು, ಹಿಂದುಳಿದವರು, ಶೋಷಿತರು, ದಲಿತರು, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸಿದ್ದಾರೆ.
ಕರ್ನಾಟಕದ ಮೇಲೆ ಕೇಂದ್ರ ಕೆಂಗಣ್ಣು: ಕೃಷ್ಣಭೈರೇಗೌಡ
ಜಿಎಸ್‌ಟಿ ಪರಿಹಾರ ನಿಲ್ಲಿಸಿದ್ದರಿಂದ ವಾರ್ಷಿಕ ೩೧,೦೬೬ ಕೋಟಿ ರು., ೧೫ನೇ ಹಣಕಾಸು ಆಯೋಗ ಮಾಡಿದ ತೆರಿಗೆ ಪಾಲಿನ ಕಡಿತದಿಂದ ರಾಜ್ಯಕ್ಕೆ ೧೨,೯೬೭ ಕೋಟಿ, ಸೆಸ್ ಮತ್ತು ಸರ್‌ಚಾರ್ಜ್‌ಗಳಿಂದ ಆಗುತ್ತಿರುವ ನಷ್ಟ ೮,೦೬೦ ಕೋಟಿ ರು. ಆಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ೧.೮೫ ಲಕ್ಷ ಕೋಟಿ ರು. ವಂಚನೆಯಾಗಿದೆ
  • < previous
  • 1
  • ...
  • 773
  • 774
  • 775
  • 776
  • 777
  • 778
  • 779
  • 780
  • 781
  • ...
  • 905
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved