• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಕಂಡಕ್ಟರ್‌ಗೆ ಅಜ್ಜಿ ಎಂದಿದ್ದಕ್ಕೆ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ..!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಮಹಿಳಾ ಕಂಡಕ್ಟರ್‌ಗೆ 15 ವರ್ಷದ ವಿದ್ಯಾರ್ಥಿನಿಯೊಬ್ಬಳು ಅಜ್ಜಿ ಟಿಕೆಟ್ ಕೊಡಿ ಎಂದು ಕೇಳಿದಕ್ಕೆ ಕೋಪಗೊಂಡು ವಿದ್ಯಾರ್ಥಿನಿಗೆ ಕಪಾಳಮೋಕ್ಷ. ನಡೆ ಖಂಡಿಸಿ ಪೊಲೀಸ್ ಠಾಣೆ ಎದುರು ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆ
ಕೇಂದ್ರ ಸರ್ಕಾರದ ಆರ್‌ಸಿಎಚ್ ಪೋರ್ಟಲ್‌ಗೆ ಪ್ರೋತ್ಸಾಹಧನ ಲಿಂಕ್ ಮಾಡದಿರಲು ಆಗ್ರಹ
ಕಳೆದ ಮೂರು ವರ್ಷಗಳಲ್ಲಿ ಪಾವತಿಯಾಗದಿರುವ ಎಎನ್‌ಸಿ, ಪಿಎನ್‌ಸಿ ಎಂಆರ್-೧, ಎಂಆರ್-೨ ಪ್ರೋತ್ಸಾಹ ಧನವನ್ನು ಲೆಕ್ಕಾಚಾರ ಮಾಡಿ ಪಾವತಿ ಮಾಡಬೇಕು. ಕೋವಿಡ್-೧೯ ಸಂದರ್ಭದಲ್ಲಿನ ವಿಶೇಷ ಪ್ರೋತ್ಸಾಹ ಧನ ಹಾಗೂ ಎಂಟಿಎಸ್ ಹಣ ಹಲವರಿಗೆ ನೀಡಲಾಗಿಲ್ಲ. ಈ ಕೂಡಲೇ ಹಣ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
ಸಾಲ ಮರುಪಾವತಿಗಾಗಿ ರೈತರ ಮನೆಗಳಿಗೆ ಬ್ಯಾಂಕ್ ನೋಟಿಸ್ ಜಾರಿ: ಖಂಡನೆ
ಬರ ಪರಿಸ್ಥಿತಿ ನಡುವೆ ಬ್ಯಾಂಕ್‌ನಿಂದ ಪಡೆದ ಸಾಲದ ಕಂತುಗಳನ್ನು ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ರೈತರು, ಶೈಕ್ಷಣಿಕವಾಗಿ ಪಡೆದ ಸಾಲವನ್ನು ಕಟ್ಟುವಂತೆ ವಿದ್ಯಾರ್ಥಿಗಳ ಪೋಷಕರಿಗೆ ನೋಟಿಸ್ ನೀಡುತ್ತಿರುವುದನ್ನು ಖಂಡನೀಯ. ರೈತರ ಮನೆಗಳಿಗೆ ನೋಟಿಸ್ ನೀಡಿ ಭಯ ಪಡಿಸುತ್ತಿರುವುದು ಸರಿಯಲ್ಲ.
ಅನುದಾನ ಕೊರತೆ: ಮಂಡ್ಯ ವಿವಿ ಅಭಿವೃದ್ಧಿಗೆ ಗ್ರಹಣ
ಮಂಡ್ಯ ವಿಶ್ವವಿದ್ಯಾಲಯ ರಚನೆಯಾಗಿ ಐದು ವರ್ಷಗಳಾದರೂ ಇದುವರೆಗೂ ಸಂಪೂರ್ಣವಾಗಿ ಸಿಂಡಿಕೇಟ್ ರಚನೆಯಾಗಿಲ್ಲ. ೨೨ ಜನರಿರಬೇಕಾದ ಸಿಂಡಿಕೇಟ್‌ನಲ್ಲಿ ೧೪ ಜನರ ಹೆಸರು ಮಾತ್ರ ಅಂತಿಮಗೊಂಡಿದೆ. ಇನ್ನೂ ೮ ಜನರ ಆಯ್ಕೆ ಅಂತಿಮಗೊಳ್ಳಬೇಕಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಖಚಿತ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತ. ರಾಜಕೀಯ ಪಕ್ಷದಿಂದ ಸ್ಪರ್ಧಿಸುತ್ತಾರೋ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೋ ಎನ್ನುವುದನ್ನು ಸುಮಲತಾ ಅವರೇ ನಿರ್ಧರಿಸಲಿದ್ದಾರೆ
ಒಗ್ಗಟ್ಟಿನ ಹೋರಾಟದಿಂದ ಮಾತ್ರ ಯಶಸ್ಸು: ನಂಜುಂಡೇಗೌಡ
ಕಾವೇರಿ ನದಿಯು ಬದುಕಿನ ವಿಚಾರ, ಇದರಲ್ಲಿ ನಂಬಿಕೆ ಇರಬೇಕು, ಸಂಕುಚಿತ ಮನೋಭಾವ ಸರಿಯಲ್ಲ, ಪರ್ಯಾಯ ಎಂಬ ಆಲೋಚನೆ ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು.ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಪ್ರಜ್ಞೆ ಇರಬೇಕು, ಕೆಲವರು ಮತ ಬ್ಯಾಂಕ್, ಮತ್ತೆ ಕೆಲವರು ಸ್ಥಾನಮಾನಕ್ಕಾಗಿ ಹೋರಾಟದಲ್ಲಿ ಭಾಗಿಯಾಗಬಹುದು.ಆದರೆ, ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬಾರದು
ಕೇಂದ್ರ ಸ್ಥಾನದಲ್ಲಿರದ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಶಾಸಕ ಉದಯ್
ಅಧಿಕಾರಿಗಳ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ
ಪುಟ್ಟಣ್ಣಯ್ಯ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು: ಪ್ರೊ. ಪ್ರತಾಪ್ ಲಿಂಗಯ್ಯ
ಕೆ.ಎಸ್ .ಪುಟ್ಟಣ್ಣಯ್ಯನವರು ಶಾಸಕರಾಗಿದ್ದ ವೇಳೆ ವಿಧಾನಸಭೆ ಅಧಿವೇಶನಗಳಲ್ಲಿ ನಿರ್ಗಳವಾಗಿ ಮಾತನಾಡುವ ಮೂಲಕ ಹಲವು ಸಮಸ್ಯೆಗಳ ಬಗ್ಗೆ ಸದನದಲ್ಲಿ ಗಮನ ಸೆಳೆಯುತ್ತಿದ್ದರು. ವೈಜ್ಞಾನಿಕವಾಗಿ ಆಲೋಚನೆ ಮಾಡುತ್ತಿದ್ದರು. ಕ್ರೀಡೆ, ನಾಟಕ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದರು
ಪ್ರಭಾವಿಗಳು, ಗಣಿ ಮಾಲೀಕರಿಗೆ ಹೈಕೋರ್ಟ್‌ ಮರ್ಮಾಘಾತ...!
ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟು ಸುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ, ದಶಕದ ಗಣಿ ಕದನಕ್ಕೆ ಹೈಕೋರ್ಟ್ ತಾರ್ಕಿಕ ಅಂತ್ಯ, ಗಣಿ ಸ್ಫೋಟದಿಂದ ತಲ್ಲಣಿಸಿದ್ದ ಗ್ರಾಮಗಳಲ್ಲಿ ನೆಮ್ಮದಿ.
೨೦೧೮ ರಲ್ಲೇ ಎಚ್ಚರಿಸಿದ್ದ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ..!
ಗಣಿ ಲಾಭಿಗೆ ಮಣಿದಿದ್ದ ರಾಜ್ಯ ಸರ್ಕಾರ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ್ದ ವರದಿಯನ್ನು ಮುಚ್ಚಿಟ್ಟಿತ್ತು. ಅದನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವ ಪ್ರಯತ್ನ ಮಾಡಲೂ ಇಲ್ಲ. ಈ ವರದಿಯನ್ವಯ ಕೆಆರ್‌ಎಸ್‌ ಅಣೆಕಟ್ಟು ಸುತ್ತ ಗಣಿ ಚಟುವಟಿಕೆ ನಿಷೇಧಿಸುವುದಕ್ಕೂ ಮುಂದಾಗಲಿಲ್ಲ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಗಣಿಗಾರಿಕೆಗೆ ಅವಕಾಶ ನೀಡುತ್ತಲೇ ಬಂದಿತ್ತು.
  • < previous
  • 1
  • ...
  • 779
  • 780
  • 781
  • 782
  • 783
  • 784
  • 785
  • 786
  • 787
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved