ಹಣ ದುರ್ಬಳಕೆ: ಪಶು ವೈದ್ಯಾಧಿಕಾರಿ ಪ್ರವೀಣ್‌ಕುಮಾರ್ ಅಮಾನತು...!ಡಾ.ಬಿ.ಬಿ. ಪ್ರವೀಣ್‌ಕುಮಾರ್ ಅವರು ಪಾಂಡವಪುರ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ೨೦೧೮-೧೯ನೇ ಸಾಲಿನ ಆರ್‌ಕೆವಿವೈ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸಿದ್ದ ೫೦೦ ಮಾಂಸದ ಕೋಳಿ ಘಟಕಗಳನ್ನು ಸ್ಥಾಪಿಸಲು ಫಲಾನುಭವಿಗಳನ್ನು ಆಯ್ಕೆ ಮಾಡದೆ, ಮಂಜೂರು ಮಾಡದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಹಣ ದುರುಪಯೋಗಪಡಿಸಿಕೊಂಡಿದ್ದರು.