• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದು ಕಡೆ ಚಿರತೆ ದಾಳಿಗೆ ಕುರಿಗಳು ಬಲಿ, ಮತ್ತೊಂದು ಕಡೆ ಬೋನಿಗೆ ಬಿದ್ದ ಹೆಣ್ಣು ಚಿರತೆ
ದೊಡ್ಡೇಗೌಡನದೊಡ್ಡಿ ಗ್ರಾಮದ ಜಮೀನಿನೊಂದರ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ 2 ವರ್ಷದ ಹೆಣ್ಣು ಚಿರತೆ ಸೆರೆಯಾದರೆ, ನಾಗಮಂಗಲ ತಾಲೂಕಿನ ಹರಳಕೆರೆ ಗ್ರಾಮದ ಹೊರವಲಯದಲ್ಲಿ ಚಿರತೆ ದಾಳಿಯಿಂದ 30 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ನಾಗಮಂಗಲ ಪುರಸಭೆ ಜಾಗದಲ್ಲಿದ್ದ ಅನಧಿಕೃತ 29 ಅಂಗಡಿಗಳ ತೆರವು ಯಶಸ್ವಿ
ಕಳೆದ 15 ವರ್ಷಗಳಿಂದ ನಾಗಮಂಗಲ ಪುರಸಭೆ ಜಾಗಕ್ಕೆ ಯಾವುದೇ ನೆಲ ಬಾಡಿಗೆ ನೀಡದೇ ಅಕ್ರಮವಾಗಿ ವಾಸಿಸುವುದರ ಜೊತೆಗೆ ಪುರಸಭೆಗೆ ನಷ್ಟವುಂಟು ಮಾಡುತ್ತಿದ್ದರು. ಸುಮಾರು 29 ಮಂದಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.
ಪ್ರಸ್ತುತ ದಿನಮಾನದಲ್ಲಿ ವ್ಯಕ್ತಿ ವೈಯಕ್ತಿಕ ಲಾಲಸೆಯ ದಾಸನಾಗಿದ್ದಾನೆ: ಬಿಇ ಚಂದ್ರಶೇಖರ್
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿಯ ಬಗ್ಗೆ ಅರಿವು ಅಗತ್ಯ. ಇದರಿಂದ ದೇಶ ಸುಭದ್ರ. ದೇಶದ ಭದ್ರತೆಗೆ ಒಬ್ಬ ಸಮರ್ಥ ನಾಯಕನ ಅಗತ್ಯವಿದೆ. ಆಯ್ಕೆಯ ವಿಚಾರದಲ್ಲಿ ಪ್ರತಿಯೊಬ್ಬ ನಾಗರೀಕರೂ ಸಹ ಪ್ರಬುದ್ಧತೆ ಮೆರೆಯಬೇಕು. ವಿದ್ಯಾರ್ಥಿಗಳು ತಮ್ಮ ಮುಂದಿನ ಸಾಧನೆಯ ಗುರಿ ಕಡೆಗೆ ಹೆಚ್ಚು ಗಮನ ಹರಿಸಬೇಕು.
ಯುವನಿಧಿಗೆ ಮಂಡ್ಯ ಜಿಲ್ಲೆಯಿಂದ 715 ಜನ ಮಾತ್ರ ನೋಂದಣಿ...!
ಮಂಡ್ಯ ಜಿಲ್ಲೆಯಲ್ಲಿ ಅಂದಾಜು 10,000 ವಿದ್ಯಾರ್ಥಿಗಳು 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಶೇ. 40ರಷ್ಟು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದರೆ ಎಂದು ಭಾವಿಸಿದರೂ 6000 ವಿದ್ಯಾರ್ಥಿಗಳು ನೋಂದಣಿಯಾಗಬೇಕು. ಜಿಲ್ಲೆಯಲ್ಲಿ ಈವರೆಗೆ ಕೇವಲ 715 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಹಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಖಾತೆಯಾಗಿದ್ದ ೧೧ ನಿವೇಶನಗಳು ರದ್ದು...!
ಸರ್ವೆ ನಂ.೬೩ರಲ್ಲಿ ೩.೨೯ ಎಕರೆ ಜಮೀನಿನಲ್ಲಿ ೫ ಗುಂಟೆ ಬಿ-ಖರಾಬು ಜಮೀನನ್ನು ಸೇರಿಸಿ ಅಕ್ರಮ ಖಾತೆ ಮಾಡಿರುವುದಲ್ಲದೇ, ಸರ್ವೆ ನಂ.೬೪ರಲ್ಲಿ ೨ ಗುಂಟೆ ಖರಾಬು ಸೇರಿಸಿ ೭೪ ಗುಂಟೆ ಜಮೀನಿಗೆ ಸರ್ವೆ ನಂ.೬೩ರಲ್ಲಿ ಮಂಜೂರಾಗಿದ್ದ ಅನ್ಯಕ್ರಾಂತ ಆದೇಶವನ್ನು ತಿದ್ದಿ ಅಕ್ರಮ ಖಾತೆ ಮಾಡಿಸಿಕೊಂಡು ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಸೆ.4 ರಂದು ‘ಕನ್ನಡಪ್ರಭ’ ವರದಿ ಮಾಡಿತ್ತು.
ಹಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಖಾತೆಯಾಗಿದ್ದ ೧೧ ನಿವೇಶನಗಳು ರದ್ದು...!
ಸರ್ವೆ ನಂ.೬೩ರಲ್ಲಿ ೩.೨೯ ಎಕರೆ ಜಮೀನಿನಲ್ಲಿ ೫ ಗುಂಟೆ ಬಿ-ಖರಾಬು ಜಮೀನನ್ನು ಸೇರಿಸಿ ಅಕ್ರಮ ಖಾತೆ ಮಾಡಿರುವುದಲ್ಲದೇ, ಸರ್ವೆ ನಂ.೬೪ರಲ್ಲಿ ೨ ಗುಂಟೆ ಖರಾಬು ಸೇರಿಸಿ ೭೪ ಗುಂಟೆ ಜಮೀನಿಗೆ ಸರ್ವೆ ನಂ.೬೩ರಲ್ಲಿ ಮಂಜೂರಾಗಿದ್ದ ಅನ್ಯಕ್ರಾಂತ ಆದೇಶವನ್ನು ತಿದ್ದಿ ಅಕ್ರಮ ಖಾತೆ ಮಾಡಿಸಿಕೊಂಡು ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಸೆ.4 ರಂದು ‘ಕನ್ನಡಪ್ರಭ’ ವರದಿ ಮಾಡಿತ್ತು.
ಪೋಷಕರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ: ಶ್ರೀನಿವಾಸ್ ಮನವಿ
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಇಲಾಖೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಅನಗತ್ಯ ಖರ್ಚು ವೆಚ್ಚಗಳನ್ನು ತಪ್ಪಿಸಲು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು.
ಹಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಖಾತೆಯಾಗಿದ್ದ ೧೧ ನಿವೇಶನಗಳು ರದ್ದು...!

ಮಳವಳ್ಳಿ ತಾಲೂಕು ಹಲಗೂರು ಗ್ರಾಪಂ ವ್ಯಾಪ್ತಿಗೆ ಬರುವ ಸರ್ವೆ ನಂ.೬೩ ಮತ್ತು ೬೪ಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಖಾತೆ ಮಾಡಲಾಗಿದ್ದ ೧೧ ನಿವೇಶನಗಳನ್ನು ರದ್ದುಗೊಳಿಸಿ ಮಳವಳ್ಳಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಮಮಜಿಲ್ಲಾತಾ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ
ಇತ್ತೀಚೆಗೆ ಖಾಸಗಿ ಶಾಲೆಗಳ ಹಾವಳಿಯಿಂದ ಹಲವು ಗ್ರಾಮಗಳಲ್ಲಿ ನೂರಾರು ವಿದ್ಯಾರ್ಥಿಗಳಿದ್ದ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ಒಂದು ವೇಳೆ ಶಿಕ್ಷಕರು ಮೈಮರೆತರೆ ಇನ್ನು ಅನೇಕ ಸರ್ಕಾರಿ ಶಾಲೆಗಳು ಮುಚ್ಚಲ್ಪಡುತ್ತವೆ. ಶಿಕ್ಷಕರು ಎಚ್ಚೆತ್ತುಕೊಂಡು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಉತ್ತಮ ತರಬೇತಿ ನೀಡಬೇಕು.
ಹೊಸ ಕಾಯ್ದೆ ಪ್ರಕಾರ 21 ರೀತಿಯ ಅಂಗವೈಕಲ್ಯತೆ ಗುರುತಿಸಿ: ನಂಬುರಾಜನ್
ದೇಶದ ಹಲವು ಹಳ್ಳಿಗಳು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರ ಮಧ್ಯೆ ಲಕ್ಷಾಂತರ ಮಂದಿ ಅಂಗವಿಕಲರು ಇದ್ದಾರೆ. ಅಂತಹ ಅಂಗವಿಕಲರನ್ನು ಗುರುತಿಸಿ ಸಮೀಕ್ಷೆ ಮಾಡುವ ಕೆಲಸ ಆಗಿಲ್ಲ. ಹೊಸ ಕಾಯ್ದೆ ಪ್ರಕಾರ ವೈಜ್ಞಾನಿಕ ರೀತಿಯಲ್ಲಿ ಅಂಗವೈಕಲ್ಯ ಗುರುತಿಸುವ ಕೆಲಸ ನಡೆಯಬೇಕು.
  • < previous
  • 1
  • ...
  • 781
  • 782
  • 783
  • 784
  • 785
  • 786
  • 787
  • 788
  • 789
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved