• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಿಂದಷ್ಟೇ ಅಭಿವೃದ್ಧಿ, ಸಮಾಜ ಸುಧಾರಣೆ ಸಾಧ್ಯ: ಎಂ.ವಿ.ತುಷಾರಮಣಿ
ಪ್ರಸ್ತುತ ದಿನಗಳಲ್ಲಿ ತೊಟ್ಟಿಲು ತೂಗುವ ಕೈಗಳು ಜಗತ್ತನ್ನೇ ತೂಗುತ್ತಿವೆ. ಒಂದು ಹೆಣ್ಣು ವಿದ್ಯೆಕಲಿತರೆ ಸಮಾಜವನ್ನು ಸುಧಾರಿಸಬಲ್ಲಳು, ಮನೆಯೊಂದಕ್ಕೆ ದೀಪವಾದರೆ ಸಾಲದು, ಸ್ವಾವಲಂಬನೆ ಬದುಕಿಗೂ ಶಕ್ತಿಯಾಗುತ್ತಾಳೆ ಎನ್ನುವುದು ಲೋಕಮಾನ್ಯವಾಗಿದೆ. ಶಿಕ್ಷಣದಿಂದ ನಾಗರೀಕ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸ್ವಾವಲಂಬನೆ ಜಾಗೃತಗೊಳ್ಳುತ್ತವೆ.
ಮಕ್ಕಳಲ್ಲಿ ಮಾನವೀಯ ಮೌಲ್ಯ, ವೈಚಾರಿಕತೆ ಬೆಳೆಸಿರಿ: ಎಂಎಲ್‌ಸಿ ಮರಿತಿಬ್ಬೇಗೌಡ
ಖಾಸಗಿ ಶಿಕ್ಷಣ ಸಂಸ್ಥೆಗಳು ಉಳಿಯಲು ಅಲ್ಲಿನ ಶಿಕ್ಷಕರು ಎಲ್ಲ ವಿದ್ಯಾರ್ಥಿಗಳನ್ನು ಆಧರಿಸಿ ಅರ್ಥ ಆಗುವ ರೀತಿಯಲ್ಲಿ ಪಾಠ ಮಾಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಅವರನ್ನು ಭಾಗವಹಿಸುವಂತೆ ಮಾಡುವುದು ಸಹ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶಿಕ್ಷಕರಿಗೆ ಹಲವು ಸಮಸ್ಯೆಗಳು ಕಾಡುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿದ್ದೇವೆ. ಹೋರಾಟ ಮಾಡುತ್ತಿದ್ದೇವೆ.
ಅಕ್ಷರ ಜ್ಞಾನ ಇಲ್ಲದವರಿಗೆ ಶಿಕ್ಷಣ ನೀಡಿದ ಮಹಾನ್ ಸಾಧಕಿ ಜ್ಯೋತಿ ಸಾವಿತ್ರಿಬಾಯಿ ಫುಲೆ: ಸುಶೀಲಾ
ದಲಿತರು ಹಾಗೂ ಶೂದ್ರ ಕುಟುಂಬದ ಹೆಣ್ಣು ಮಕ್ಕಳಿಗೆ ಹೋರಾಟದ ಮೂಲಕ ಶಿಕ್ಷಣ ಕಲಿಸುವುದರಲ್ಲಿ ಯಶಸ್ವಿಯಾಗಿ ದೇಶದ ಮೊದಲ ಶಿಕ್ಷಕಿ. ಸಮಾನ ಶಿಕ್ಷಣ ನೀಡಲು ಸತ್ಯ, ನ್ಯಾಯಯುತವಾಗಿ ಹೋರಾಡಿದ ಸಾವಿತ್ರಿ ಬಾಯಿ ಪುಲೆ ಅವರ ಆಶಯದಂತೆ ತಳ ಸಮುದಾಯ, ಹಳ್ಳಿಗಳಲ್ಲಿ, ಕೆಳಹಂತದ ಜನರಲ್ಲಿ ಶಿಕ್ಷಣದ ಅವಶ್ಯಕತೆ ಇದೆ.
ಪ್ರವಚನಗಳಿಂದ ಮನುಷ್ಯನ ನೈತಿಕ ಪ್ರಜ್ಞೆ ಜಾಗೃತವಾಗುತ್ತದೆ: ಡಾ.ಎಚ್.ಎಲ್.ನಾಗರಾಜು
ಸಮಾಜ ತಿದ್ದಲು, ಬದಲಾಯಿಸಲು ಕಾನೂನುಗಳು ಇದ್ದರೆ ಸಾಲದು. ಕಾನೂನುಗಳು ಶಿಕ್ಷೆಯ ಭಯ ಹುಟ್ಟಿಸಿ ಮನುಷ್ಯ ತಪ್ಪು ಮಾಡದಂತೆ ನಿಯಂತ್ರಿಸಬಹುದು. ಆದರೆ, ಆಧ್ಯಾತ್ಮಿಕ ಪ್ರವಚನಗಳು ಮನುಷ್ಯನನ್ನು ಮೃದುಗೊಳಿಸಿ ಯಾವುದೇ ತಪ್ಪುಗಳು ನಡೆಯದ ಹಾಗೆ ನಿಯಂತ್ರಿಸಲಿದೆ.
ಜೀವವಿಮಾ ಪ್ರತಿನಿಧಿಗಳನ್ನು ಅಸಂಘಟಿತ ವಲಯ ಕಾರ್ಮಿಕರೆಂದು ಪರಿಗಣಿಸಿ: ಎಲ್.ಮಂಜುನಾಥ್
ಕೇರಳ ಸರ್ಕಾರ ಈಗಾಗಲೇ ಜೀವ ವಿಮಾ ಪ್ರತಿನಿಧಿಗಳನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿ ಪಿಂಚಣಿ ಸೌಲಭ್ಯ ನೀಡುತ್ತಿದೆ. ಇದೇ ಮಾದರಿಯಲ್ಲಿ ಸಾಮಾಜಿಕ ಸೌಲಭ್ಯ ನೀಡುವ ಬಗ್ಗೆ ಸಂಘದ ಪ್ರತಿನಿಧಿಗಳು ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ವಿಮಾ ಪ್ರತಿನಿಧಿಗಳ ಬೇಡಿಕೆ ಕುರಿತಂತೆ ಸಚಿವ ಸಂತೋಷ್ ಲಾಡ್ ಸಹ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ.
ಭ್ರಷ್ಟಾಚಾರ: ತೆಂಡೇಕೆರೆ ಪಿಡಿಒ ಅಮಾನತಿಗೆ ಗ್ರಾಪಂ ಸದಸ್ಯರ ಆಗ್ರಹ
ಪಿಡಿಒ ವಿರುದ್ಧ ನೀಡಿದ ದೂರಿನ ಮೇರೆಗೆ ತಾಪಂ ಇಒ ಸಮಗ್ರ ತನಿಖೆ ನಡೆಸಿ 63 ಪುಟಗಳ ತನಿಖಾ ವರದಿಯನ್ನು ಜಿಪಂ ಸಿಇಒಗೆ ಸಲ್ಲಿಸಿದ್ದಾರೆ. ತಾಪಂ ಇಒ ವರದಿ ಆಧರಿಸಿ ಜಿಪಂ ಮುಖ್ಯ ಕಾರ್ಯದರ್ಶಿಗಳು ಸದರಿ ಪಿಡಿಒ ಅವರನ್ನು ಅಮಾನತುಗೊಳಿಸುವಂತೆ ಮೂರು ಬಾರಿ ಸೂಚಿಸಿದ್ದರು. ಆದರೆ, ಜಿಪಂ 1ನೇ ಉಪ ಕಾರ್ಯದರ್ಶಿ ಅವರು ಪಿಡಿಒ ರಕ್ಷಣೆಗೆ ನಿಂತಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.
ಸಿರಿಧಾನ್ಯ ಆಹಾರ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯುವ ಆಸಕ್ತಿ ಇದೆ. ಅದೇ ರೀತಿ ಅದನ್ನು ಕೊಂಡುಕೊಳ್ಳುವ ಶಕ್ತಿ ಜನರಲ್ಲೂ ಇದೆ. ಅದಕ್ಕಾಗಿ ಸಿರಿಧಾನ್ಯ ಬೆಳೆಗಳು ಹಾಗೂ ಉತ್ಪನ್ನಗಳಿಗೆ ಪ್ರೋತ್ಸಾಹ, ಉತ್ತೇಜನ ನೀಡುವ ಅಗತ್ಯವಿದೆ. ರೈತರು ಬೆಳೆಯುವ ಬೆಳೆಗಳಿಗೆ ಉತ್ತಮ ಬೆಲೆಯೂ ಸಿಗಲಿದೆ. ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದಕ್ಕೆ ನೆರವಾಗಲಿದೆ.
ಶಾಲಾ ಶಿಕ್ಷಣದ ಪಠ್ಯಕ್ರಮದಲ್ಲಿ ಬದಲಾವಣೆ ಆಗಬೇಕಿದೆ: ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ
ಶಿಕ್ಷಣ ಕ್ಷೇತ್ರ ಇಂದು ಸ್ವಾಮೀಜಿಗಳ, ರಾಜಕಾರಣಿಗಳ, ಉದ್ಯಮಿಗಳ ಹಿಡಿತದಲ್ಲಿ ಸಿಲುಕಿ ದುಬಾರಿಯಾಗುತ್ತಿದೆ. ಬಡಮಕ್ಕಳಿಗೆ ಉನ್ನತ ಶಿಕ್ಷಣ ಕೈಗೆಟುಕದಂತಾಗಿದೆ. ಇಡೀ ಶಿಕ್ಷಣ ಕ್ಷೇತ್ರದ ವ್ಯವಸ್ಥೆ ಬದಲಾಗಬೇಕಿದೆ. ಹಣವಿಲ್ಲದವರಿಗೂ ಕಾನ್ವೆಂಟ್‌ಗಳಲ್ಲಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಶಿಕ್ಷಣ ದೊರೆಯಬೇಕಿದೆ.
ಬರೋಬ್ಬರಿ ೨ ಕೆಜಿ ೭೧೭ ಗ್ರಾಂ ತೂಕದ ೧೦ ಮುದ್ದೆ ಉಂಡ ಅರಕೆರೆ ಗ್ರಾಮದ ಈರೇಗೌಡ...!
ಸಿರಿಧಾನ್ಯ ಹಬ್ಬದ ರಾಗಿಮುದ್ದೆ, ನಾಟಿಕೋಳಿ ಸಾರು ಊಟದ ಸ್ಪರ್ಧೆ, ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಈರೇಗೌಡ ಪ್ರಥಮ ಬಹುಮಾನ. ಇತ್ತ ವೈವಿಧ್ಯಮಯ ಖಾದ್ಯಗಳೊಂದಿಗೆ ಆಕರ್ಷಿಸಿದ ಆಹಾರ ಮೇಳ, ಸಿರಿಧಾನ್ಯ ಹಬ್ಬದಲ್ಲಿ ಜನರಿಗೆ ವಿಶಿಷ್ಟ ರುಚಿಯ ರಸದೌತಣ. ೫೨ ಮಳಿಗೆಗಳಲ್ಲಿ ೧೪ ಮಳಿಗೆಗಳಳ್ಲಿ ಸಿರಿಧಾನ್ಯ ಆಹಾರ ತಯಾರಿಕೆಗೆ ಮೀಸಲು.
  • < previous
  • 1
  • ...
  • 784
  • 785
  • 786
  • 787
  • 788
  • 789
  • 790
  • 791
  • 792
  • ...
  • 811
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved