ಕಾಂಗ್ರೆಸ್ ಕಾರ್ಯಕರ್ತರಿಂದ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ..!ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಆಗಮಿಸುವ ಸಮಯದಲ್ಲಿ ಬಿಸಿಲ ಝಳಕ್ಕೆ ಜನರು ತತ್ತರಿಸದಂತೆ ಅಲ್ಲಲ್ಲಿ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ ಮಾಡಲಾಯಿತು. ಮಿನಿ ಟೆಂಪೋಗಳಲ್ಲಿ ಮಜ್ಜಿಗೆ, ನೀರಿನ ಬಾಟಲಿಗಳನ್ನಿಟ್ಟುಕೊಂಡು ಕೇಳಿದವರಿಗೆಲ್ಲಾ ನೀಡುತ್ತಾ ದಾಹ ತಣಿಸುತ್ತಿದ್ದರು.