ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
3 ರಾಜ್ಯದಲ್ಲಿ ಮನ್ಮುಲ್ ಹಾಲು ಮಾರಾಟಕ್ಕೆ ಚಿಂತನೆ: ಸಿ.ಶಿವಕುಮಾರ್
ದೆಹಲಿಯ ಜತೆಗೆ ಅಕ್ಕಪಕ್ಕದ ರಾಜ್ಯಗಳಾದ ಉತ್ತರಪ್ರದೇಶ, ಛತ್ತೀಸ್‌ಘಡ್ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಸುಮಾರು 2 ಲಕ್ಷ ಲೀಟರ್ ವರೆಗೆ ಹಾಲು ಮಾರಾಟ ಮಾಡುವ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲು ಒಕ್ಕೂಟದ ಆಡಳಿತ ಮಂಡಳಿಯವರು ದೆಹಲಿಗೆ ತೆರಳುತ್ತಿದ್ದೇವೆ.
ನರೇಗಾ ಕೂಲಿ ಕಾರ್ಮಿಕರ ಮೇಲೆ ಹಲ್ಲೆ: ರಕ್ಷಣೆಗಾಗಿ ಪೊಲೀಸರಿಗೆ ಮನವಿ
ಬೇವಿನಹಳ್ಳಿ, ಶ್ರವಣನಹಳ್ಳಿ, ಚಿಕ್ಕಮಂದಗೆರೆ ಗ್ರಾಮಗಳ 150 ಕೂಲಿಕಾರ್ಮಿಕರು ಕೆಲಸದ ಮೇಟಿ ಪವಿತ್ರ, ಸುರೇಶ್ ಹಾಗೂ ತಮ್ಮ ಉಸ್ತುವಾರಿಯಲ್ಲಿ ಬೇವಿನಹಳ್ಳಿ ಅಮಾನಿಕೆರೆ ಊಳು ಎತ್ತುವ ಕೆಲಸ ಮಾಡುತ್ತಿದ್ದರು. ಏಕಾಏಕಿ ಹಲವು ಕಿಡಿಗೇಡಿಗಳು ಸ್ಥಳಕ್ಕೆ ಆಗಮಿಸಿ ಕೂಲಿಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ.
ದಿಕ್ಕು ತೋಚದೆ ಖಾಲಿ ಮಂಟಪದಲ್ಲೇ ಹೆರಿಗೆ ಮಾಡಿಸಿದ ಪತಿ..!
ಮನೆಯವರ ವಿರೋಧದ ನಡುವೆ ಮದುವೆಯಾಗಿ ಕುಟುಂಬದಿಂದ ಹೊರಬಂದಿದ್ದ ಮಹಿಳೆಗೆ ಶ್ರೀರಂಗಪಟ್ಟಣದ ಖಾಲಿ ಮಂಟಪದಲ್ಲೇ ಹೆರಿಗೆಯಾಗಿರುವ ಘಟನೆ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದಿಕ್ಕು ಕಾಣದೆ ಪತಿ ಮಹೇಂದ್ರನೇ ಹೆರಿಗೆ ಪ್ರಕ್ರಿಯೆ ನಡೆಸಿದ್ದಾನೆ.
ಕಳವು ಆರೋಪಿಗಳ ಬಂಧನ: ಚಿನ್ನಾಭರಣ ವಶ
ಮಂಡ್ಯ ಪೂರ್ವ ಹಾಗೂ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವಿವಿಧ ಬಡಾವಣೆಗಳಲ್ಲಿ ಇವರಿಬ್ಬರು ಕಳ್ಳತನ ನಡೆಸಿದ್ದರು.
ಮೈಷುಗರ್ ಅಧ್ಯಕ್ಷ-ಖಾಯಂ ನೌಕರರ ನಡುವೆ ಶೀತಲ ಸಮರ?
ಕಬ್ಬು ಅರೆಯುವಿಕೆಗೆ ಪ್ರಾಯೋಗಿಕ ಚಾಲನೆ ನೀಡಲು ಶಾಸಕ ಪಿ.ರವಿಕುಮಾರ್ ಅವರನ್ನು ಆಹ್ವಾನಿಸಿದ್ದು, ಗಂಟೆಗಟ್ಟಲೆ ಕಾದರೂ ಬಾರದ ಕಾರಣ ರೈತ ಮುಖಂಡರೇ ಕಬ್ಬನ್ನು ಯಂತ್ರಕ್ಕೆ ನೀಡುವ ಮೂಲಕ ಪ್ರಾಯೋಗಿಕ ಚಾಲನೆ ನೀಡಿದರು.
ಸಾಹಿತ್ಯ ಸಮ್ಮೇಳನ ಹೆಸರಲ್ಲಿ 15 ಕೋಟಿ ರು. ಭ್ರಷ್ಟಾಚಾರ: ಡಾ.ಅನ್ನದಾನಿ
ಸುಮಾರು 500 ರು. ಬೆಲೆ ಬಾಳುವ ಹಣ್ಣಿನ ಬುಟ್ಟಿಗೆ 2,500 ರು., 900 ರು. ಬೆಲೆ ಬಾಳುವ ರೇಷ್ಮೆ ಶಾಲಿಗೆ 1680 ರು., ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ನೀಡಿರುವ ನೆನಪಿನ ಕಾಣಿಕೆಗೆ 31,500 ರು. ಭರಿಸಿರುವುದು ಭ್ರಷ್ಟಾಚಾರವಲ್ಲವೇ
ಮಂಡ್ಯ: ಬಿ-ಖಾತೆ ಅರ್ಜಿ ತಿರಸ್ಕೃರಿಸುತ್ತಿರುವುದು ಏಕೆ?
ಅನಧಿಕೃತ ಕಟ್ಟಡಗಳಿಗೆ ಅವಕಾಶವಾಗದಂತೆ ರಾಜ್ಯ ಸರ್ಕಾರ ಬಿ- ಖಾತೆಗೆ ಅವಕಾಶ ಮಾಡಿಕೊಟ್ಟಿದೆ. ಬಿ- ಖಾತೆಯಲ್ಲಿ ಮಂಡ್ಯ ನಗರವನ್ನು ಮುಂಚೂಣಿ ಸ್ಥಾನದಲ್ಲಿರಿಸಲು ಶ್ರಮವಹಿಸುತ್ತಾ ಅಭಿಯಾನ ಆರಂಭಿಸಿದ್ದಾರೆ.
ಶಕ್ತಿ ಯೋಜನೆಗೆ 12,800 ಕೋಟಿ ಅನುದಾನ: ಶಾಸಕ ಪಿ. ರವಿಕುಮಾರ್
ಶಕ್ತಿ ಯೋಜನೆ ರಾಜ್ಯದ ಅನೇಕ ಮಹಿಳೆಯರಿಗೆ ಸಹಕಾರಿಯಾಗಿದೆ. ರಾಜ್ಯಾದ್ಯಂತ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳಾ ಟಿಕೆಟ್ ವಿತರಿಸಲಾಗಿದೆ.
ಮೂಲ ಮೂರ್ತಿ ಚೆಲ್ವ ತಿರುನಾರಾಯಣಸ್ವಾಮಿಗೆ ಮಹಾಭಿಷೇಕ
ಮೈಸೂರು ದೊರೆ ಮುಮ್ಮುಡಿ ಶ್ರೀಕೃಷ್ಣರಾಜ ಒಡೆಯರ್‌ರ ಜನ್ಮ ನಕ್ಷತ್ರದ ಶುಭದಿನವಾದ ಶನಿವಾರ ಮೂಲ ಮೂರ್ತಿ ಚೆಲ್ವ ತಿರುನಾರಾಯಣ ಸ್ವಾಮಿಗೆ ವೇದ ಮಂತ್ರಗಳೊಂದಿಗೆ ಮಹಾಭಿಷೇಕ ನೆರವೇರಿತು. ಉತ್ತರಾಷಾಢ ನಕ್ಷತ್ರಕೂಡಿದ ದಿವ್ಯ ಶುಭಗಳಿಗೆಯಲ್ಲಿ ಸ್ವಾಮಿಗೆ ಮಹಾಭಿಷೇಕ ನೆರವೇರಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.
ಅವಿರತ ಸಂಸ್ಥೆ ಕಾರ್ಯ ಯೋಜನೆ ನಿರಂತರವಾಗಿರಲಿ: ನಿತ್ಯಾಂನಂದಪುರಿ ಸ್ವಾಮೀಜಿ
ಗಡಿನಾಡು ಪ್ರದೇಶದಿಂದ ರಾಜ್ಯಾದ್ಯಂತ ಸರ್ಕಾರಿ ಕನ್ನಡ ಶಾಲೆ ಮಕ್ಕಳಿಗೆ ಫಲಾಪೇಕ್ಷೆ ಬಯಸದೆ ಸಂಸ್ಥೆ ನೀಡುತ್ತಿರುವ ನೆರವು ಮಾದರಿಯಾಗಿದೆ. 2009ರಲ್ಲಿ ಆರಂಭವಾದ ಸಂಸ್ಥೆ ನಿರಂತರವಾಗಿ ಸಂಸ್ಕಾರದ ಜತೆ ಮಕ್ಕಳ ಶೈಕಣಿಕ ಬದುಕಿಗೆ ಆಸರೆಯಾಗಿರುವಂತೆ ಉಳ್ಳವರು ನೆರವಾಗಬೇಕು.
< previous
1
...
75
76
77
78
79
80
81
82
83
...
836
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ