• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು
ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.
ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಬೆಂಬಲಿಗರ ಸಭೆ
೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ನಿರಾಸೆಗೊಂಡಿದ್ದರು. ಮಾಜಿ ಶಾಸಕ ಎಂ.ಶ್ರೀನಿವಾಸ್ ಒತ್ತಡಕ್ಕೆ ಮಣಿದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ೧೫ ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಇದು ಜೆಡಿಎಸ್ ಸೋಲಿಗೂ ಕಾರಣವಾಗಿತ್ತು.
ನೀರನ್ನು ಸಂರಕ್ಷಿಸದಿದ್ದರೆ ಅಪಾಯ ನಿಶ್ಚಿತ: ಮೀರಾ ಶಿವಲಿಂಗಯ್ಯ
ಪ್ರಸ್ತುತ ದಿನಗಳಲ್ಲಿ ಶುದ್ಧ ಕುಡಿಯುವ ನೀರು ಕೂಡ ಉದ್ಯಮವಾಗುತ್ತಿದೆ. ಪ್ರಕೃತಿದತ್ತವಾಗಿ ಸಿಗಬೇಕಿದ್ದ ಶುದ್ಧ ನೀರು ಈಗ ಬಾಟಲ್‌ನೊಳಗೆ ಸೇರಿಕೊಂಡಿದೆ. ನೀರು ಕುಡಿಯಲು ಹಣ ಕೊಟ್ಟು ಬಾಟಲಿ ನೀರನ್ನು ಉಪಯೋಗಿಸುವ ಹಂತಕ್ಕೆ ತಲುಪಿದ್ದೇವೆ. ಮನೆ ಖರ್ಚುಗಳ ಲೆಕ್ಕದಲ್ಲಿ ನೀರಿನ ಲೆಕ್ಕವು ಶೇ.೩ರಷ್ಟು ಸೇರಿಕೊಂಡಿದೆ. ನೀರು ಈಗ ಚಿನ್ನದ ರೀತಿ ಆಗಿದೆ. ಇದನ್ನು ಅರಿತು ನೀರನ್ನು ಸಂರಕ್ಷಿಸುವ ಜೊತೆಗೆ ಅದನ್ನು ಮಿತವಾಗಿ ಬಳಸುವ ಮನೋಭಾವವೂ ಜನರಲ್ಲಿ ಮೂಡಬೇಕಿದೆ.
ಮೋದಿಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪೂಜೆ: ಮಂಗಳಾ ನವೀನ್
ಪ್ರಸಕ್ತ ಲೋಕಸಭೆ ಚುನಾವಣೆಯು ಶಕ್ತಿಯ ಆರಾಧಕರೂ ಹಾಗೂ ಶಕ್ತಿಯನ್ನು ನಾಶ ಮಾಡುತ್ತೇವೆ ಎಂದು ಫಣ ತೊಟ್ಟಿರುವ ವ್ಯಕ್ತಿಗಳ ನಡುವೆ ನಡೆಯಲಿರುವ ಮಹಾಯುದ್ಧವಾಗಿದೆ. ದೇಶದ ಸಮಸ್ತ ಮಹಿಳೆಯರೂ ಕೂಡ ಈ ಬಾರಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತಾರೆ ಎಂಬ ಅಚಲವಾದ ನಂಬಿಕೆ ಇದೆ. ಆ ನಿಟ್ಟಿನಲ್ಲಿ ಶಕ್ತಿ ದೇವತೆಗಳಿಗೆ ಮೊರೆ ಹೋಗಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿಸಿ, ವೆಬ್ ಕ್ಯಾಮೆರಾ ಅಳವಡಿಕೆ ಅವೈಜ್ಞಾನಿಕ ಆದೇಶ
ಮಕ್ಕಳು ಪರೀಕ್ಷೆಗಳನ್ನು ನಿರ್ಭೀತಿ, ನೆಮ್ಮದಿ, ಪಾರದರ್ಶಕ ಹಾಗೂ ಪ್ರಶಾಂತ ವಾತಾವರಣದಲ್ಲಿ ಬರೆಯಬೇಕು. ಆದರೆ, ಪರೀಕ್ಷಾ ಮಂಡಳಿ ಆದೇಶದಿಂದ ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಪರೀಕ್ಷಾ ಮಂಡಳಿ ಪರೀಕ್ಷೆಗೆ ಇನ್ನೂ ಆರು ತಿಂಗಳು ಇರುವ ಮುಂಚೆಯೇ ಶಿಕ್ಷಣ ತಜ್ಞರು, ಸಂಘಟನೆಗಳ ಹಾಗೂ ಸಂಬಂಧಪಟ್ಟರ ಸಭೆ ಕರೆದು ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಿತ್ತು.
ಚುಂಚನಗಿರಿ ಜಾತ್ರಾ ಮಹೋತ್ಸವ: ಕಾಲಭೈರವೇಶ್ವರ, ಗಂಗಾಧರೇಶ್ವರ ಸ್ವಾಮಿಗೆ ವಿವಿಧ ಪೂಜೆ
ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಕಳೆದ 5 ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ವಿವಿಧ ಪೂಜೆಗಳು ನೆರವೇರುತ್ತಿದ್ದು ಪ್ರತಿ ದಿನ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಸಂಜೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ ಉತ್ಸವ ಹಾಗೂ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಾಲಕಿ ಉತ್ಸವ ಕೂಡ ಬಹಳ ಸಡಗರ ಸಂಭ್ರಮದಿಂದ ನಡೆಯಿತು.
ಸಂಘಟನೆಗಳು ಬಲಿಷ್ಟವಾದರೆ ಸಮಾಜದ ಅಭಿವೃದ್ಧಿ: ನಿರ್ಮಲಾನಂದನಾಥ ಸ್ವಾಮೀಜಿ
ಸಮಾಜದ ಅಭಿವೃದ್ಧಿಗೆ ಸಂಘಟನೆ ಮುಖ್ಯ. ಎಲ್ಲರೂ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಸಂಘಟನೆಗಳು ಬಲಿಷ್ಠವಾದಷ್ಟು ಅಭಿವೃದ್ಧಿಗೆ ಪೂರಕವಾಗುತ್ತದೆ. ಆದ್ದರಿಂದ ಎಲ್ಲರೂ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಂಘಟನೆಗೆ ಒತ್ತು ನೀಡಬೇಕು. ಒಕ್ಕಲಿಗ ಸಮಾಜವನ್ನು ಉತ್ತಮವಾಗಿ ಕಟ್ಟಿ ಬೆಳೆಸುವ ಜತೆಗೆ ಶಾಲಾ-ಕಾಲೇಜುಗಳು, ಸಮುದಾಯ ಭವನಗಳನ್ನು ನಿರ್ಮಾಣ ಮಾಡಿ ಸಮಾಜದಲ್ಲಿ ಸೇವೆಯನ್ನು ಕೈಗೊಳ್ಳಬೇಕು.
ಮಾರುಕಟ್ಟೆಗಳಲ್ಲಿ ಅಳತೆ, ತೂಕದಲ್ಲಿ ಮೋಸ: ಬಿ.ಎಸ್.ಮಹೇಶ್ ಕುಮಾರ್
ಮನುಷ್ಯ ದುರಾಸೆ ಪ್ರವೃತ್ತಿ ಉಳ್ಳವನಾಗಿದ್ದು, ಲಾಭದ ಉದ್ದೇಶದಿಂದ ಅಂಗಡಿ, ಮಳಿಗೆ, ಮಾರುಕಟ್ಟೆಗಳಲ್ಲಿ ಅಳತೆ ಮತ್ತು ತೂಕದಲ್ಲಿ ಮೋಸ ಮಾಡುತ್ತಿದ್ದಾರೆ. ಗುಣಮಟ್ಟದ ವಸ್ತುಗಳನ್ನು ನೀಡದೇ ಗ್ರಾಹಕರಿಗೆ ವಂಚಿಸಲಾಗುತ್ತಿದೆ. ತಿಂಡಿ ತಿನಿಸುಗಳನ್ನು ಕಲಬೆರಕೆ ಮಾಡುವ ಜೊತೆಗೆ ಹೆಚ್ಚು ಬೆಲೆ ಪಡೆದು ಕಡಿಮೆ ಉತ್ಪನ್ನ ನೀಡುತಿದ್ದಾರೆ. ಪೆಟ್ರೋಲ್ ಬಂಕ್‌ಗಳಲ್ಲಿ ದೈನಂದಿನ ವ್ಯವಹಾರದಲ್ಲಿ ಖರೀದಿ ಮಾಡುವಾಗ ಅಳತೆ ಮತ್ತು ಪ್ರಮಾಣ ಕುರಿತು ಗಮನಿಸಬೇಕು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
‘ಸಾಧನೆ ಮಾಡಲು ಪರಿಶ್ರಮಪಟ್ಟರೆ ನಮ್ಮ ಗುರಿಯನ್ನು ನಾವು ಮುಟ್ಟಬಹುದು’
ಸಾಧನೆ ಮಾಡಬೇಕು ಎಂಬ ಹಠ, ಛಲ ಹೊಂದಿರುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಅವಕಾಶಗಳು ಇವೆ. ನಾವು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳವುದು ನಿಮ್ಮಗಳ ಜವಾಬ್ದಾರಿಯಾಗಿದೆ. ನಾವು ಯಾವುದೇ ಕೆಲಸ ಮಾಡಿದರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಹಲವು ಸಾಧಕರಿದ್ದಾರೆ. ಸಾಧಕರ ಸಾಧನೆಯನ್ನು ಮೈಗೂಡಿಸಿಕೊಂಡು ಮುನ್ನಡೆದು ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
  • < previous
  • 1
  • ...
  • 794
  • 795
  • 796
  • 797
  • 798
  • 799
  • 800
  • 801
  • 802
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved