ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು: ಶಾಸಕ ಕೆ.ಎಂ.ಉದಯ್ನಾನು ಕಾಂಗ್ರೆಸ್ ಶಾಸಕನಾಗಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಅಂತ ಹೇಳಿಲ್ಲ. ನಾವು ಪಕ್ಷದ ಪರ. ನಮ್ಮಲ್ಲಿ ನಾಯಕತ್ವದ ವಿಚಾರವಾಗಿ ಯಾವುದೇ ಕಾಂಪಿಟೇಷನ್ ಇಲ್ಲ. ಯಾರ ಪರವೂ ನಿಂತಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಪಕ್ಷ ಏನು ಹೇಳುತ್ತದೆ ಪ್ರಕಾರ ಇರುತ್ತೇವೆ.