• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಹನಗಳಿಗೆ ಹೆದರಿ ಮನೆಗಳಿಗೆ ತಡೆಗೋಡೆ ನಿರ್ಮಾಣ
ವಾಹನಗಳಿಗೆ ಹೆದರಿ ಮನೆಗಳಿಗೆ ತಡೆಗೋಡೆ ನಿರ್ಮಾಣ, ಹೆದ್ದಾರಿಯಲ್ಲಿ ಸಾಗುವ ವಾಹನಗಳು ಮನೆಗಳಿಗೆ ನುಗ್ಗುವ ಭಯ,ಸುರಕ್ಷತೆ ದೃಷ್ಟಿಯಿಂದ ಮನೆ ಮಾಲೀಕರಿಂದ ಎತ್ತರದ ತಡೆಗೋಡೆ
ಹೇಮೆ ವ್ಯಾಪ್ತಿ 8 ದಿನಗಳಕಾಲ ನೀರು ಬಿಡುಗಡೆ
ಹೇಮೆ ವ್ಯಾಪ್ತಿ 8 ದಿನಗಳ ಕಾಲ ನೀರು ಬಿಡುಗಡೆ, ಗೊರೂರು ಜಲಾಶಯದ ಸೂಪರಿಂಡೆಂಟ್ ಎಂಜಿನಿಯರ್ ಹೇಳಿಕೆ
ಆಟೋ ಚಾಲಕರ ಸಂಘಕ್ಕೆ 5 ಲಕ್ಷ ರು. ಅನುದಾನ: ರವಿಕುಮಾರ್‌
ಆಟೋ ಚಾಲಕರ ಸಂಘಕ್ಕೆ 5 ಲಕ್ಷ ರು. ಅನುದಾನ: ರವಿಕುಮಾರ್‌, ಸೌಹಾರ್ದತೆಯಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಲಹೆ
ರಾಷ್ಟ್ರೀಯ ಜಲನೀತಿ ಜಾರಿಗೊಳಿಸಿ: ಜಯ ಮೃತ್ಯುಂಜಯ ಸ್ವಾಮೀಜಿ
ರಾಷ್ಟ್ರದಲ್ಲಿರುವ ಜಲವಿವಾದಗಳ ಸಂಘರ್ಷ ಪರಿಹಾರಕ್ಕೆ ರಾಷ್ಟ್ರೀಯ ಜಲನೀತಿಯೊಂದೇ ಪರಿಹಾರ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.
ಒಣಗುತ್ತಿರುವ ಬೆಳೆ: ರೈತರು ಕಂಗಾಲು
ತಮಿಳುನಾಡಿನಲ್ಲಿ ಬೆಳೆದು ನಿಂತಿರುವ ಬೆಳೆಗೆ ನೀರು ಸರಾಗವಾಗಿ ಹರಿಯುತ್ತಿದೆ. ನೀರು ಹರಿಯುತ್ತಿರುವ ಪಕ್ಕದಲ್ಲೇ ಬೆಳೆದಿರುವ ಬೆಳೆಗೆ ಮಾತ್ರ ನೀರು ಸಿಗುತ್ತಿಲ್ಲ. ಇದಲ್ಲವೇ ದುರಂತ. ನೀರಿಲ್ಲದೆ ಒಣಗುತ್ತಿರುವ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ.
ಅಮೆರಿಕಾ ವಿವಿಯೊಂದಿಗೆ ಎಸ್ಟಿಜಿ ಶಿಕ್ಷಣ ಸಂಸ್ಥೆ ಒಪ್ಪಂದ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಶಿಕ್ಷಣ ಪದ್ದತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಮೆರಿಕಾ ಯೂನಿವರ್ಸಿಟಿಯೊಂದಿಗೆ ಚಿನಕುರಳಿಯ ಎಸ್ ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ವಿನಿಮಯಕ್ಕೆಸಹಿ ಹಾಕುವ ಮೂಲಕ ಒಪ್ಪಂದ ಮಾಡಿಕೊಂಡಿದೆ.
ದಾಂಪತ್ಯ ಕಲಹ: ಪತಿಯ ಹತ್ಯೆಗೈದ ಪತ್ನಿ
ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತ್ನಿ ತನ್ನ ಮಗನೊಂದಿಗೆ ಸೇರಿ ಪತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಮದ್ದೂರು ತಾಲೂಕಿನ ಚಾಪುರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕಾವೇರಿ ಕೂಗು: ರೈತರಿಂದ ಎತ್ತಿನಗಾಡಿ, ಟ್ರ್ಯಾಕ್ಟರ್ ಮೆರವಣಿಗೆ
ಜಲ ಸಂಕಷ್ಟ ವರ್ಷದಲ್ಲಿ ಕುಡಿಯುವ ನೀರನ್ನು ಕಾಯ್ದಿರಿಸದೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಮಂಡ್ಯ ತಾಲೂಕಿನ ವಿವಿಧ ಗ್ರಾಮಗಳ ರೈತರು ನಗರದಲ್ಲಿ ಎತ್ತಿನ ಗಾಡಿ, ಟ್ರಾಕ್ಟರ್‌ಗಳ ಮೆರವಣಿಗೆ ನಡೆಸಿದರು.
ಗ್ರಾಹಕರ ಮೇಲೆ ಹೆಚ್ಚುವರಿ ತೆರಿಗೆ ಹೊರೆ
ಗ್ರಾಹಕರ ಮೇಲೆ ಹೆಚ್ಚುವರಿ ತೆರಿಗೆ ಹೊರೆ, ಸಾಫ್ಟ್‌ವೇರ್ ದೋಷವೋ, ಸಿಬ್ಬಂದಿ ನಿರ್ಲಕ್ಷ್ಯವೋ ತಿಳಿಯುತ್ತಿಲ್ಲ
ಅ.೨೬ಕ್ಕೆ ಆದಿಚುಂಚನಗಿರಿಯಲ್ಲಿ ಪಾರಂಪರಿಕ ವೈದ್ಯರ ಸಮ್ಮೇಳನ
ಅ.೨೬ಕ್ಕೆ ಆದಿಚುಂಚನಗಿರಿಯಲ್ಲಿ ಪಾರಂಪರಿಕ ವೈದ್ಯರ ಸಮ್ಮೇಳನ, ಮೂರು ಸಾವಿರ ರಾಜ್ಯ-ನೆರೆ ರಾಜ್ಯದ ವೈದ್ಯರು ಭಾಗಿ
  • < previous
  • 1
  • ...
  • 800
  • 801
  • 802
  • 803
  • 804
  • 805
  • 806
  • 807
  • 808
  • 809
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved