ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜುಲೈ 12, 13ರಂದು ತೋಪಿನ ತಿಮ್ಮಪ್ಪ ದೇಗುಲದಲ್ಲಿ ಹರಿಸೇವೆ; ತಾವರೆ ಎಲೆ ಊಟಕ್ಕೆ ಸಕಲ ಸಿದ್ಧತೆ
ಪುರಾಣ ಪ್ರಸಿದ್ಧ ಶ್ರೀತೋಪಿನ ತಿಮ್ಮಪ್ಪಸ್ವಾಮಿ ದೇಗುಲಕ್ಕೆ ಸುಮಾರು 823 ವರ್ಷಗಳ ಇತಿಹಾಸವಿದೆ. ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ನೆಚ್ಚಿನ ದೇವರಾಗಿದ್ದಾರೆ. ದೇಗುಲಕ್ಕೆ ಆಗಮಿಸಿ ಭಕ್ತಿಯಿಂದ ಪೂಜೆ ಮಾಡಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬುವುದು ಭಕ್ತರ ಅಪಾರವಾದ ನಂಬಿಕೆಯಾಗಿದೆ.
ಬಾಣಸಮುದ್ರ ಗ್ರಾಮಕ್ಕೆ ಡೀಸಿ ಡಾ.ಕುಮಾರ ಭೇಟಿ, ಪರಿಶೀಲನೆ
ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ, ಶಾಲೆ ಅತ್ಯಂತ ಚಿಕ್ಕದಾಗಿದೆ. ಅಡುಗೆ ಮನೆ, ಆಟದ ಮೈದಾನ, ದಾಸ್ತಾನು ಕೊಠಡಿ, ಪ್ರಾರ್ಥನೆ ಮಾಡಲು ಸಹ ಸೂಕ್ತ ಸ್ಥಳಾವಕಾಶ ಇಲ್ಲ. ಸಮಸ್ಯೆ ಸರಿ ಪಡಿಸಬೇಕು.
ಮೂರನೇ ಆಷಾಢ ಮಾಸ: ಚಾಮುಂಡೇಶ್ವರಿ ದೇವಿಗೆ ಶಾಸಕ ಉದಯ್, ಪತ್ನಿಯಿಂದ ಪೂಜೆ ಸಲ್ಲಿಕೆ
ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಂಷುಗರ್ಸ್ ಕಾರ್ಖಾನೆ ಆವರಣದ ಶ್ರೀಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆಗಳು ನಡೆದವು. ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ವಿವಿಧ ಹೂವುಗಳಿಂದ ಅಂಕಾರ ಮಾಡಲಾಗಿತ್ತು. ಬಳಿಕ ದೇವಾಲಯದ ಪ್ರಧಾನ ಅರ್ಚಕ ಕಾರ್ತೀಕ್ ಆರಾಧ್ಯ ಅವರಿಂದ ವಿಶೆಷ ಪೂಜಾ ಕೈಕಂರ್ಯಗಳು ಸಾಂಗವಾಗಿ ನೆರವೇರಿದವು.
ಜು.೧೫ಕ್ಕೆ ಕೆವಿಎಸ್ ರಂಗಭೂಮಿ, ಸಮಾಜಸೇವಾ ಪ್ರಶಸ್ತಿ ಪ್ರದಾನ
ಕೆ.ವಿ.ಶಂಕರಗೌಡರ ಜೀವನ ಕುರಿತು ನಿತ್ಯ ಸಚಿವ ನಾಟಕದಲ್ಲಿ ಹಿರಿಯ ಶಂಕರಗೌಡರ ಪಾತ್ರದಲ್ಲಿ ನಟಿಸಿರುವ ರಂಗಭೂಮಿ ಕಲಾವಿದ ಅಜಯ್ ನೀನಾಸಂ ಅವರಿಗೆ ರಾಜ್ಯ ಮಟ್ಟದ ರಂಗಭೂಮಿ ಪ್ರಶಸ್ತಿ ಹಾಗೂ ವಿಕಸನ ಜೋಗುಳ ದತ್ತು ಸೇವಾ ಕೇಂದ್ರಕ್ಕೆ ರಾಜ್ಯ ಮಟ್ಟದ ಸಮಾಜ ಸೇವಾ ಪ್ರಶಸ್ತಿ ನೀಡಲಾಗುತ್ತಿದೆ.
ಮಕ್ಕಳಿಗೆ ಸಂಸ್ಕಾರ ಕೊಡುವ ಶಕ್ತಿ ತಾಯಂದಿರಿಗೆ ಮಾತ್ರ ಇದೆ: ನಿರ್ಮಲಾನಂದನಾಥ ಶ್ರೀ
ಬಹುಮುಖ್ಯವಾಗಿ ಮಕ್ಕಳನ್ನು ಹೆತ್ತು, ಬೆಳೆಸಿ ಸಂಸ್ಕಾರ ಕೊಡುವ ಶಕ್ತಿ ಇರುವುದು ತಾಯಂದಿರಿಗೆ ಮಾತ್ರ. ಆಧುನಿಕತೆ ಕಾಲದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿರುವ ಸಂದರ್ಭದಲ್ಲಿ ಸಂಸ್ಕಾರಯುತ ಕಾರ್ಯಕ್ರಮಗಳು ತಾಯಂದಿರಿಗೆ ಹೆಚ್ಚು ಹೆಚ್ಚು ಬೇಕಿದೆ.
ಮಳವಳ್ಳಿಯಲ್ಲಿ ಶ್ರೀಚಾಮುಂಡೇಶ್ವರಿ ದೇವಿಗೆ ಪೂಜಾ ಮಹೋತ್ಸವ
ಮಳವಳ್ಳಿ ಪಟ್ಟಣದ ಸೆಸ್ಕಾಂ ಕಚೇರಿಯಲ್ಲಿ ಮೂರನೇ ಆಷಾಢ ಮಾಸದ ಅಂಗವಾಗಿ ಚಾಮುಂಡೇಶ್ವರಿ ಪೂಜಾ ಮಹೋತ್ಸವವು ಭಕ್ತಿ ಪ್ರಧಾನವಾಗಿ ಜರುಗಿತು. ಚಾಮುಂಡೇಶ್ವರಿ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿವಿಧ ಹೂಗಳಿಂದ ಆಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಧಿಕಾರಿಗಳು ಹಾಗೂ ಸಿಬ್ಬಂದಿ ದೇವರಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು.
ಆಧ್ಯಾತ್ಮಿಕ, ಆಧುನಿಕ ಗುರು ಮಹತ್ವವನ್ನು ಅನುಸರಿಸಿ: ಡಾ.ನಿರ್ಮಲಾನಂದನಾಥ ಶ್ರೀಗಳು
ಅಪೂರ್ಣತ್ವದಿಂದ ಪೂರ್ಣತ್ವದೆಡೆಗೆ ಕೊಂಡೊಯ್ಯುವ ಶಕ್ತಿಯೇ ಗುರು. ಕತ್ತಲೆ ಎಂಬ ಅಜ್ಞಾನದಿಂದ ನಮ್ಮನ್ನು ಬೆಳಕೆನೆಡೆಗೆ ಕೊಂಡೊಯ್ಯುವ ಶಕ್ತಿಯೇ ಗುರು. ಗುರು ಎಂದರೆ ಸಾಕ್ಷಾತ್ ಪರಮೇಶ್ವರನ ಅವತಾರ. ಸನ್ಯಾಸದ ಬದುಕು ಕತ್ತಿಯ ಮೇಲಿನ ಬದುಕಿನಂತೆ. ಸಮಾಜವನ್ನು ತಿದ್ದುವ ಸಂದರ್ಭದಲ್ಲಿ ಸನ್ಯಾಸಿಗಳಿಗೆ ಹೆಚ್ಚು ಪರೀಕ್ಷೆ ಎದುರಾಗುತ್ತವೆ.
ಕಾಂಗ್ರೆಸ್‌ನಿಂದ ದಲಿತ ವಿರೋಧಿ ನೀತಿ: ಕಾಂತರಾಜು
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ 11 ಜಿಲ್ಲೆಗಳಿಗೆ ಜಿಲ್ಲಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿತ್ತು. ದಲಿತರ ಹೆಚ್ಚು ಮತ ಹಾಕಿಸಿಕೊಳ್ಳುವ ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ. ಅಹಿಂದ ನಾಯಕ ಎನಿಸಿಕೊಳ್ಳುವ ಸಿದ್ದರಾಮಯ್ಯ ಅವರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ.
ತಿಮ್ಮನಕೊಪ್ಪಲು ಡೇರಿಗೆ ಪೂರ್ಣಿಮಾ ಅಧ್ಯಕ್ಷೆ, ಅನಿತ ಉಪಾಧ್ಯಕ್ಷೆ
9 ಮಂದಿ ನಿರ್ದೇಶಕರ ಸಂಖ್ಯಾಬಲ ಹೊಂದಿರುವ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನಕ್ಕೆ ಚುನಾವಣೆ ನಡೆದು ಪೂರ್ಣಿಮಾ ಹಾಗೂ ಎಂ.ಅನಿತಾ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಮುಕ್ತ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಮಂಡ್ಯದಲ್ಲಿ ಮನರೇಗಾ ನೌಕರರಿಂದ ಅಸಹಕಾರ ಚಳವಳಿ
ಈಗಾಗಲೇ ಮನರೇಗಾ ನೌಕರರು ಜಿಪಂ ಸಿಇಒ ಮತ್ತು ಆಯುಕ್ತಾಲಯಕ್ಕೂ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸಬೂಬು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಆರು ತಿಂಗಳಿಂದ ಸಂಬಳವಿಲ್ಲದೆ ನೌಕರರ ಜೀವನ ಸಂಕಷ್ಟಕ್ಕೆ ಸಿಲುಕಿದೆ.
< previous
1
...
77
78
79
80
81
82
83
84
85
...
836
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ