• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಡ್ಡಿದ್ದರಷ್ಟೇ ಚುನಾವಣೆ ಗೆಲ್ಲಲಾಗದು: ಸ್ಟಾರ್ ಚಂದ್ರು
ಪಕ್ಷದ ಸ್ಥಳೀಯ ನಾಯಕರು, ವರಿಷ್ಠರು ನನ್ನನ್ನು ನಂಬಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಇಷ್ಟು ದಿನ ಸಂಭಾವ್ಯ ಎಂದು ಬಿಂಭಿತವಾಗಿತ್ತು. ಇಂದು ಅಧಿಕೃತವಾಗಿ ಘೋಷಣೆ ಆಗಿದೆ. ನನ್ನ ಶಕ್ತಿ ಮೀರಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತೇನೆ.
ಮಹಿಳೆಯರಿಗೆ ಶಕ್ತಿ ನೀಡಿದ್ದೇ ಅಂಬೇಡ್ಕರ್, ಸಾವಿತ್ರಿಬಾಯಿ: ಪ್ರಮೀಳಾ
ಮಹಿಳೆ ದೈಹಿಕವಾಗಿ ಪುರುಷರಿಗಿಂತ ದುರ್ಬಲರಾಗಿರಬಹುದು, ಆದರೆ ಮಾನಸಿಕವಾಗಿ ಆಕೆ ಪುರುಷರಿಗಿಂತ ಪ್ರಬಲಳಾಗಿದ್ದಾಳೆ. ಆದ್ದರಿಂದಲೇ ಆಕೆಗೆ ಕುಟುಂಬ ನಿಭಾಯಿಸುವ ಜೊತೆಗೆ ದೇಶವನ್ನೂ ಆಳುವ ಶಕ್ತಿ ಬಂದಿದೆ. ನಿರಾಶ್ರಿತ ಮಕ್ಕಳಿಗೆ ಆತ್ಮಬಲ ತುಂಬುವ ಕಾರ್ಯಕ್ರಮ ಇದಾಗಿದ್ದು, ನಿರಾಶ್ರಿತರು ಎಲ್ಲರಂತೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುನ್ನೆಲೆಗೆ ತರಬೇಕು.
ಮಹಾಶಿವರಾತ್ರಿ: ಶಿವಾಲಯಗಳಲ್ಲಿ ಭಕ್ತರಿಗೆ ಅನ್ನಸಂತರ್ಪಣೆ
ಮಂಡ್ಯ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿರುವ ಮುನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತಲ್ಲದೆ, ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮುದ್ದೆ, ಅವರೇಕಾಳು ಕೂಟನ್ನು ಪ್ರಸಾದ ರೂಪದಲ್ಲಿ ಭಕ್ತಾದಿಗಳಿಗೆ ವಿತರಿಸಲಾಯಿತು. ಚೈತನ್ಯ ವಾಯುವಿಹಾರಿಗಳ ಬಳಗ ಸಾಂಪ್ರದಾಯಿಕ ಭೋಜನಕ್ಕೆ ಉತ್ತೇಜನ ನೀಡಿದ್ದು ವಿಶೇಷವಾಗಿತ್ತು.
ನೂರಾರು ಕೋಟಿ ಅನುದಾನದಿಂದ ಕ್ಷೇತ್ರ ಸಮಗ್ರ ಅಭಿವೃದ್ಧಿ ಮಾಡುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ನಾಗೇಗೌಡನದೊಡ್ಡಿ, ತಂಮ್ಮಡಹಳ್ಳಿ, ಮೊಳೇದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 8.5 ಕೋಟಿ ರು. ವೆಚ್ಚದ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ನೀರಾವರಿ ಇಲಾಖೆಯಿಂದ 170 ಕೋಟಿ, 184 ಕೋಟಿ ಕುಡಿಯುವ ನೀರಿನ ಯೊಜನೆ, 25 ಕೋಟಿ ವಿಶೇಷ ಅನುದಾನ, ಎಸ್‌ಸಿಪಿ ಟಿಎಸ್‌ಪಿ 6 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ 15 ಕೋಟಿಗೂ ಹೆಚ್ಚು ಅನುದಾನ ತಂದಿದ್ದು, ಕಾಮಗಾರಿ ಆರಂಭಿಗೊಂಡಿದೆ.
ಬೇಬಿಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ಗಣ್ಯರಿಂದ ಚಾಲನೆ
ಬರಗಾಲದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ವ್ಯವಸಾಯದ ಪದ್ಧತಿ ಬದಲಾವಣೆ ಮಾಡುವುದು ದೊಡ್ಡ ಸವಾಲಾಗಿದೆ. ರೈತರಿಗೆ ಆದಾಯ ಹೆಚ್ಚಳ ಮಾಡುವ ಕೃಷಿ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಬೆಳೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಬೇಕಾಗಿದೆ. ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮಿತವಾಗಿ ನೀರು ಬಳಕೆ ಮಾಡಿಕೊಳ್ಳಬೇಕು. ವಿಸಿ ನಾಲೆ ಆಧುನೀಕರಣ ನಡೆಯುತ್ತಿರುವುದರಿಂದ ನೀರು ಬಿಡಲು ಸಾಧ್ಯವಿಲ್ಲ.
ಶ್ರೀಆತ್ಮಲಿಂಗೇಶ್ವರ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯ, ದನಗಳ ಜಾತ್ರೆ
ಶಿವರಾತ್ರಿ ಪ್ರಯುಕ್ತ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಬಳಿ ಜಾತ್ರೆ ಸಹ ಕಟ್ಟಲಾಗಿದೆ. ಬರದ ನಡುವೆಯೂ 32 ನೇ ವರ್ಷದ ಭಾರಿ ದನಗಳ ಜಾತ್ರೆ ಆರಂಭಗೊಂಡಿದೆ. ವಿಸಿ ನಾಲೆಯಲ್ಲಿ ನೀರು ಬಿಡದಿರುವುದರಿಂದ ಈ ಬಾರಿ 100ಕ್ಕಿಂತ ಕಡಿಮೆ ರಾಸುಗಳು ಜಾತ್ರೆಯಲ್ಲಿ ಪಾಲ್ಗೊಂಡಿವೆ. ಈ ಎಲ್ಲಾ ರಾಸುಗಳಿಗೂ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.
ಸಾವಿರ ಎಕರೆ ಭೂಮಿ ಮರು ವಶ ಪಡೆದಿರುವ ಬಗ್ಗೆ ಶ್ವೇತಪತ್ರ ಹೊರಡಿಸಿ; ಇಲ್ಲದಿದ್ದರೆ ಮತ್ತೆ ಹೋರಾಟ
ನಮಗೆ ಇರುವ ಮಾಹಿತಿ ಪ್ರಕಾರ 200 ಎಕರೆ ಮಾತ್ರ ವಶಕ್ಕೆ ಪಡೆಯಲಾಗಿದೆ. ಅದು ನಮ್ಮ ಹೋರಾಟದ ಫಲವೇ ಆಗಿದೆ. ಅಕ್ರಮ ಭೂ ಪರಭಾರೆ ಸಂಬಂಧ ಒಬ್ಬ ಸಿಬ್ಬಂದಿಯನ್ನು ಮಾತ್ರ ಅಮಾನತುಮಾಡಿದನ್ನು ಬಿಟ್ಟರೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ಒಂದು ವಾರದೊಳಗೆ ಅವರ ವಿರುದ್ಧ ಕೈಗೊಂಡು ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಬೇಕು.
ಶ್ರೀಸೌಮ್ಯಕೇಶವಸ್ವಾಮಿ ದೇಗುಲದಲ್ಲಿ 26ನೇ ವರ್ಷದ ಲಕ್ಷ ದೀಪೋತ್ಸವ
ಮಹಾ ಶಿವರಾತ್ರಿ ಪ್ರಯುಕ್ತ ನಾಗಮಂಗಲ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಶಿವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ, ಶಿವನಾಮ ಸ್ಮರಣೆಯೊಂದಿಗೆ ಭಜನೆ ಹಾಗೂ ಅನ್ನಸಂತರ್ಪಣಾ ಕಾರ್ಯಕ್ರಮ ಜರುಗಿದವು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜ್ಞಾನಾಮೃತ ಭವನದಲ್ಲಿ 88ನೇ ತ್ರಿಮೂರ್ತಿ ಶಿವಜಯಂತಿ ಮತ್ತು ಮಹಾಶಿವರಾತ್ರಿ ಪ್ರಯುಕ್ತ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಪ್ರದರ್ಶನ ಆಯೋಜಿಸಲಾಗಿತ್ತು.
ಮಹಾ ಶಿವರಾತ್ರಿ: ಶಿವನ ದೇಗುಲಗಳಲ್ಲಿ ಪೂಜೆ, ಬಿಲ್ವಪತ್ರೆ ಸಮರ್ಪಣೆ
ಬಾಬುರಾಯನಕೊಪ್ಪಲು ಗ್ರಾಮದ ಬಳಿ ಕಾವೇರಿ ನದಿ ತೀರದಲ್ಲಿರುವ ಶ್ರೀಕಾಶಿ ವಿಶ್ವನಾಥ ದೇವಾಲಯ, ಗೋಸಾಯಿಘಾಟ್‌ನ ಕಾಶಿ ವಿಶ್ವೇಶ್ವರ, ಬಲಮುರಿಯ ಅಗಸ್ತೇಶ್ವರ, ಚಂದ್ರವನದ ಶ್ರೀಚಂದ್ರಮೌಳೇಶ್ವರ, ಪಟ್ಟಣದ ಶ್ರೀಗಂಗಾದರೇಶ್ವರ ಸ್ವಾಮಿ ದೇಗುಲ, ಪಾತಾಳೇಶ್ವರ ದೇಗುಲ, ಮರಳಾಗಾಲ ಮರಡಿಲಿಂಗೇಶ್ವರ ದೇಗುಲ, ಅಲ್ಲಾಪಟ್ಟಣದ ಶ್ರೀಬೀರೇಶ್ವರ ದೇವಾಲಯ ಸೇರಿದಂತೆ ವಿವಿಧೆಡೆ ನಡೆದ ವಿಶೇಷ ಪೂಜೆಗಳು.
ಮಹಾಶಿವರಾತ್ರಿ: ಜಿಲ್ಲಾದ್ಯಂತ ಶಿವಾಲಯಗಳಲ್ಲಿ ‘ಶಿವ ನಾಮಸ್ಮರಣೆ’
ಮಹಾಶಿವರಾತ್ರಿ ಪ್ರಯುಕ್ತ ಮಂಡ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಪ್ರಾಯೋಜಕತ್ವದಲ್ಲಿ ೨೧ ಅಡಿ ಎತ್ತರದ ರುದ್ರಾಕ್ಷಿ ಶಿವಲಿಂಗ ಮತ್ತು ನಂದಿ ನಗರದ ಪ್ರಮುಖ ಆಕರ್ಷಣೆಯಾಗಿತ್ತು. ಜಿಲ್ಲೆಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ೨೧ ಅಡಿ ಎತ್ತರದ ಶಿವಲಿಂಗವು ೩.೫೦ ಲಕ್ಷ ರುದ್ರಾಕ್ಷಿ ಮಣಿಯಿಂದ ಸುತ್ತುವರಿದಿದೆ. ಜೊತೆಗೆ ಹೋಲೋಗ್ರಾಮ್ ಶಿವಲಿಂಗ ಹಾಗೂ ಸಹಸ್ರ ಶಿವಲಿಂಗಗಳ ಉಚಿತ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • ...
  • 809
  • 810
  • 811
  • 812
  • 813
  • 814
  • 815
  • 816
  • 817
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved