• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲ್ತಿ ಗ್ರಾಮದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ
ಭ್ರಮರಾಂಭ ಸಹಿತ ಶ್ರೀಮಲ್ಲಿಕಾರ್ಜುನಸ್ವಾಮಿ, ಮಹಾಗಣಪತಿ, ಸುಬ್ರಹ್ಮಣ್ಯ ಮತ್ತು ಬಾಲಭೈರವೇಶ್ವರಸ್ವಾಮಿ ಧ್ಜಜಸ್ಥಂಭ ಹಾಗೂ ಪರಿವಾರ ದೇವತೆಗಳ ಪ್ರತಿಷ್ಠಾಪನೆ, ನೂತನ ದೇವಾಲಯದ ವಿಮಾನಗೋಪುರದ ಮಹಾ ಕುಂಬಾಭಿಷೇಕ, ಅನ್ನಪೂರ್ಣೇಶ್ವರಿ ಭವನ ಮತ್ತು ಸಮುದಾಯ ಭವನದ ಲೋಕಾರ್ಪಣೆ.
ಮಿಮ್ಸ್‌ನಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ
ವೈದ್ಯರು, ದಾದಿಯರು, ತಂತ್ರಜ್ಞರು ಸೇರಿದಂತೆ ವಿವಿಧ ವಿಭಾಗಗಳಲ್ಲೂ ಸಾಕಷ್ಟು ಹುದ್ದೆಗಳ ಕೊರತೆ ಎದುರಾಗಿದೆ. ಇದರಿಂದ ನಾವು ರೋಗಿಗಳಿಗೆ ಸಮರ್ಪಕವಾಗಿ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಗೌರ್ನಿಂಗ್ ಕೌನ್ಸಿಲ್‌ನಲ್ಲೂ ಸಹ ಗಮನ ಸೆಳೆಯುವುದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು.
ನಾಸೀರ್‌ ಹುಸೇನ್ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ
ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣ ಮರೆಮಾಚಲು ಯತ್ನಿಸಿದ ರಾಜ್ಯಸಭೆ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ರಾಜೀನಾಮೆ ನೀಡಬೇಕು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಗರಿಗೆದರುತ್ತಿರುವ ಉಗ್ರ ಚಟುವಟಿಕೆ.
ಮಹಾಶಿವರಾತ್ರಿ: ೨೧ ಅಡಿ ಎತ್ತರದ ರುದ್ರಾಕ್ಷಿ ಶಿವಲಿಂಗ ಪುಣ್ಯದರ್ಶನ
ಮಾ.೭ರಿಂದ ೧೨ ರವರೆಗೆ ಬೆಳಗ್ಗೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಸಹಸ್ರ ಶಿವಲಿಂಗ, ರುದ್ರಾಕ್ಷಿ ಶಿವಲಿಂಗ, ೩-ಡಿ ಹೋಲೋಗ್ರಾಂ ಶಿವಲಿಂಗ ಹಾಗೂ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಮಂಡ್ಯ ಕಲಾ ಮಂದಿರದ ಹಿಂಭಾಗ ಇರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಕಾರಿ ಡಾ.ಕುಮಾರ ಅವರಿಂದ ಸಮಾರಂಭ ಉದ್ಘಾಟನೆ.
ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಶಾಸಕ ರಮೇಶ ಬಂಡಿಸಿದ್ದೇಗೌಡ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ವೆಂಕಟರಮಣಗೌಡ, ಅಲಿಯಾಸ್ ಸ್ಟಾರ್ ಚಂದ್ರು ಪರ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿದರು.
ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದ ರೈತರು
ತಡರಾತ್ರಿಯಿಂದಲೇ ನೂರಾರು ರೈತರು ಎನ್‌ಐಸಿ ತಂತ್ರಾಂಶದಲ್ಲಿ ಫ್ರೂಟ್ಸ್‌ ಐಡಿ ಮೂಲಕ ನೋಂದಣಿಗಾಗಿ ತಿಂಡಿ, ಊಟ ಬಿಟ್ಟು ಕಾದು ಕುಳಿತ್ತಿದ್ದರು. ದಲ್ಲಾಳಿಗಳ ಉಪಟಳ ತಪ್ಪಿದ ಸಂಭ್ರಮದಲ್ಲಿ ತಮ್ಮ ಹೆಸರು ನೋಂದಣಿಗೆ ಹರಸಾಹಸಪಟ್ಟರು.
ಉರುಳಿ ಬಿದ್ದ ಟಾಟಾ ಸುಮೋ; ಚಾಲಕ ಸ್ಥಳದಲ್ಲೇ ಸಾವು
ವ್ಯಾಪಾರ ಮುಗಿಸಿ ಕಬ್ಬಿಣದೊಂದಿಗೆ ತಮ್ಮ ಟಾಟಾ ಸುಮೋದಲ್ಲಿ ತೆರಳುತ್ತಿದ್ದಾಗ ತಾಲೂಕು ರುದ್ರಾಕ್ಷಿಪುರ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಮೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಸುಮಾ ರಸ್ತೆಯಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.
ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥೈಸಿಕೊಳ್ಳಿ: ದೊಡ್ಡಯ್ಯ
ಭಾರತ ಸಂವಿಧಾನ ಶ್ರೇಷ್ಠವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ನೀಡುತ್ತದೆ. ನಮ್ಮ ಸಂವಿಧಾನ 395 ವಿಧಿಗಳು ಹಾಗೂ 8 ಪರಿಚ್ಛೇದಗಳನ್ನು ಹೊಂದಿದೆ. ಎಲ್ಲರಿಗೂ ಒಂದೇ ಕಾನೂನನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಇದರಿಂದ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಪುರಸಭೆ ಮಾಜಿ ಸದಸ್ಯ ದೊಡ್ಡಯ್ಯತಿಳಿಸಿದರು.
ಲೋಕಸಭೆಗೆ ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಹೆಸರು ಶಿಫಾರಸು
ಮಾಜಿ ಶಾಸಕ ದೊಡ್ಡಬೋರೇಗೌಡರ ಪುತ್ರರಾಗಿರುವ ಡಾ.ಸಿದ್ದರಾಮಯ್ಯನವರು ಸರಳತೆ, ಸಜ್ಜನಿಕೆಗೆ ಹೆಸರಾದವರು. ವಿಚಾರವಂತಿಕೆಯೊಂದಿಗೆ ಉತ್ತಮವಾದ ವಾಕ್ಚಾತುರ್ಯವಿರುವ ವ್ಯಕ್ತಿ ಎನಿಸಿದ್ದಾರೆ. ೨೦೧೮ರಲ್ಲಿ ನಡೆದ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ೨.೪೪ ಲಕ್ಷ ಮತಗಳನ್ನು ಗಳಿಸುವುದರೊಂದಿಗೆ ದಾಖಲೆ ನಿರ್ಮಿಸಿದ್ದರು.
ಸಮಸ್ಯೆಗಳ ಪರಿಹಾರಕ್ಕೆ ಜನತಾ ದರ್ಶನ ಆಯೋಜನೆ: ಸಚಿವ ಚಲುವರಾಯಸ್ವಾಮಿ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಾರದಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮೊದಲ ಹಂತದಲ್ಲಿ 35 ಲಕ್ಷ ರೈತರಿಗೆ ರು. 2000 ದಂತೆ 600 ಕೋಟಿ ರು. ಅನುದಾನ ವೆಚ್ಚ ಮಾಡಲಾಗಿದೆ. ಬೆಳೆ ವಿಮೆ 1400 ಕೋಟಿ ರು. ಒದಗಿಸಲಾಗಿದೆ.
  • < previous
  • 1
  • ...
  • 813
  • 814
  • 815
  • 816
  • 817
  • 818
  • 819
  • 820
  • 821
  • ...
  • 904
  • next >
Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved