5 ಗ್ಯಾರಂಟಿ ಯೋಜನೆ, ಇಲಾಖೆಗಳ ಸೌಲಭ್ಯ ಅನುಷ್ಠಾನ ಯಶಸ್ವಿಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಸಬ್ಸಿಡಿ, ಸಹಾಯಧನ, ಪಿಂಚಣಿ ಸೇರಿದಂತೆ ಎಲ್ಲ ಇಲಾಖೆಗಳ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಗುರುವಾರ ಹೇಳಿದರು.