• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜಯರಾಜು ಅವಿರೋಧವಾಗಿ ಆಯ್ಕೆ
ನನ್ನನ್ನು ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಬೆಂಬಲಿಸಿದ ಎಲ್ಲಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಿಗೂ ಅಭಿನಂದನೆ ಸಲ್ಲಿಸುತ್ತೇನೆ.
ಸಾರ್ವಜನಿಕರನ್ನು ಅಲೆಸಿದರೆ, ಅರ್ಜಿ ವಿಲೇವಾರಿ ಮಾಡದಿದ್ದರೆ ಕ್ರಮ: ಅಧಿಕಾರಿಗಳಿಗೆ ಡೀಸಿ ತಾಕೀತು
ಸರ್ಕಾರ ಕೆಆರ್‌ಐಡಿಎಲ್ ಮೂಲಕ ತಾಲೂಕು ಕಚೇರಿ ನವೀಕರಣಕ್ಕೆ ಮತ್ತು ಪೇಟಿಂಗ್ ಕಾಮಗಾರಿಗೆ ಒಂದು ಕೋಟಿ ಅನುದಾನ ನೀಡಿದೆ. ಈ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮತ್ತು ಅದರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.
ಸುಭಾಷ್ ನಗರದ 223 ಸ್ಲಂ ನಿವಾಸಿಗಳು, ಪೌರಕಾರ್ಮಿಕರ ಕಾಲೋನಿ 44 ಜನರಿಗೆ ಶೀಘ್ರ ಹಕ್ಕುಪತ್ರ: ಡೀಸಿ ಡಾ.ಕುಮಾರ
ಕಳೆದ ಹಲವು ವರ್ಷದಿಂದ ವಾಸಿಸುತ್ತಿರುವ 44 ಮಂದಿ ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡುವ ಸಂಬಂಧ ಮುಂದಿನ ಮಂಡಳಿಯ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೇಮಗಿರಿ ಅಣೆಕಟ್ಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ರಕ್ಷಣೆ, ಸೂಕ್ತ ಸೌಲಭ್ಯಗಳಿಲ್ಲ
ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಅವರು ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಹೇಮಗಿರಿ ಅಣೆಕಟ್ಟೆ ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಹೇಮಗಿರಿ ನಾಡಿನ ಸುಂದರ ಪ್ರವಾಸಿ ಸ್ಥಳವಾಗಿ ತನ್ನ ಖ್ಯಾತಿ ಹೆಚ್ಚಿಸಿಕೊಳ್ಳಲು ಮುಂದಾಗಬೇಕಿದೆ.
ಗುರು ಪೂರ್ಣಿಮೆಯಂದು ಭೈರವೈಕ್ಯ ಶ್ರೀಗಳ ಪುತ್ಥಳಿಗೆ ಅಭಿಷೇಕ, ಪೂಜೆ
ಗ್ರಾಮೀಣ ಪ್ರದೇಶದ ಲಕ್ಷಾಂತರ ಬಡ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಗುರುಗಳ ಮಾರ್ಗದರ್ಶನ ಅದ್ಭುತವಾಗಿದೆ. ಗುರುವನ್ನು ಭಕ್ತಿಯಿಂದ ಸ್ಮರಣೆ ಮಾಡಿ ಗುರುಗಳ ಕೃಪೆಗೆ ಪಾತ್ರರಾಗುತ್ತಿರುವ ನಾವೇ ಧನ್ಯರಾಗಿದ್ದೇವೆ.
ಜಿ.ಮಾದೇಗೌಡ ಕರ್ನಾಟಕ ಗಾಂಧಿ: ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ
ಕುಟುಂಬದಲ್ಲಿ ಒಬ್ಬ ವಿದ್ಯಾವಂತನಾದರೆ ಇಡೀ ಕುಟುಂಬವೇ ಉದ್ಧಾರವಾಗಲಿದೆ ಎಂಬ ಪರಿಕಲ್ಪನೆ ಮಾದೇಗೌಡರಲ್ಲಿತ್ತು. ಅದಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆದರು. ಮನೆಯನ್ನೇ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ವೈದ್ಯಕೀಯ ಅನುಕೂಲಗಳನ್ನು ಕಲ್ಪಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಹೃದಯ ಪರೀಕ್ಷೆ: ಶೇ.೧೫ ರಿಂದ ೨೦ರಷ್ಟು ಹೆಚ್ಚಳ
ಸ್ಟೆಮಿ ಕಾರ್ಯಕ್ರಮದಡಿ ೧೧,೩೫೯ ಜನರನ್ನು ಇಸಿಜಿ ಪರೀಕ್ಷೆಗೊಳಪಡಿಸಿದ ವೇಳೆ ೪೧೦ ಜನರಲ್ಲಿ ಕ್ಲಿಷ್ಟ, ೧,೧೪೧ ಜನರಿಗೆ ಇತರೆ ಸಮಸ್ಯೆಗಳಿರುವುದು ಕಂಡುಬಂದಿರುವುದಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಕನ್ನಡಪ್ರಭ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಮುಷ್ಕರ ಹಿನ್ನೆಲೆ: ಕಾರ್ಮಿಕ ಮುಖಂಡರ ಬಂಧನ, ಬಿಡುಗಡೆ
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಮುಷ್ಕರವನ್ನು ಬೆಂಬಲಿಸಿ ಮಂಡ್ಯ ನಗರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದರು.
ಸ್ಮಶಾನಗಳು, ಬಿ.ಆರ್.ಅಂಬೇಡ್ಕರ್ ಭವನಗಳ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್
ಪರಿಶಿಷ್ಟ ಸಮುದಾಯದದ ಸ್ಮಶಾನಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ಅಧಿಕಾರಿಗಳ ಮೂಲಕ ಸಮೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಸೂಚಿಸಿದ್ದೇನೆ. ತಾಲೂಕಿನಲ್ಲಿ ಶಿಥಿಲಗೊಂಡ ಅಂಬೇಡ್ಕರ್ ಭವನಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಪುನಶ್ಚೇತನಗೊಳಿಸಲು ಸೂಚಿಸಿದ್ದೇನೆ.
ಕಬ್ಬಿನ ಗದ್ದೆಯಲ್ಲಿ 2 ಹೆಣ್ಣು ಚಿರತೆ ಮರಿಗಳು ಪ್ರತ್ಯಕ್ಷ..!
ಅಣ್ಣೂರು ಗ್ರಾಮದ ಸಿದ್ದೇಗೌಡರ ಕಬ್ಬಿನ ಗದ್ದೆಯಲ್ಲಿ 2 ಹೆಣ್ಣು ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿಕಾರ್ಮಿಕರು ಚಿರತೆ ಮರಿಗಳನ್ನು ಕಂಡು ಭಯಭೀತರಾಗಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved