ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ
ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ವಾಹನವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.
ಹಬ್ಬದ ದಿನವೂ ಕಾವೇರಿಗಾಗಿ ಧರಣಿ ಮುಂದುವರಿಕೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಧರಣಿ ಪಿತೃಪಕ್ಷ ಹಬ್ಬದ ದಿನವಾದ ಶನಿವಾರವೂ ಮುಂದುವರೆಯಿತು.
ಭಗವಾನ್ ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ರೋಶ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
ಅತ್ಯಾಚಾರ ಆರೋಪಿ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಅಧೀನ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕನ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಪಟಾಕಿ ಅಂಗಡಿಗೆ ಸಮಿತಿ ಅನುಮತಿ ಕಡ್ಡಾಯ: ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲು ತಾಲ್ಲೂಕು ಮಟ್ಟದಲ್ಲಿ ರಚಿಸಲಾಗಿರುವ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ
ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ದಸರಾಗೆ ಮೂರು ಆನೆಗಳು
ಅ.೧೬ ರಿಂದ ೧೮ ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ದಸರಾಗೆ ಚಾಲನೆ ನೀಡುವರು.
ಬಾಡಿಗೆ ಪಾವತಿ ವಿಚಾರ: ಮಾರಕಾಸ್ತ್ರಗಳಿಂದ ಹಲ್ಲೆ
ಬಾಡಿಗೆ ಪಾವತಿ ವಿಚಾರದಲ್ಲಿ ಡಾಬಾ ಮಾಲೀಕರ ನಿವೇಶನದ ಮಾಲೀಕ ಮತ್ತು ಆತನ ಸ್ನೇಹಿತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೆ ವಿಫಲ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಎಚ್ಡಿಕೆ ತಿರುಕನ ಕನಸು ಕಾಣುತ್ತಿದ್ದಾರೆ: ಉದಯ್
ರಾಜಕೀಯ ಜೀವನದಲ್ಲಿ ಬ್ಲಾಕ್ ಮೇಲ್ ಮಾಡಿಕೊಂಡೇ ಬಂದಿರುವ ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಮತ್ತೆ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಲೇವಡಿ ಮಾಡಿದರು.
ರಮ್ಯಾ ಸ್ಪರ್ಧಿಸಿದರೆ ಮುಕ್ತ ಆಹ್ವಾನ: ರವಿಕುಮಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾ ಸ್ಪರ್ಧೆ ಬಯಸಿದರೆ ನನ್ನ ಮುಕ್ತ ಆಹ್ವಾನವಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
< previous
1
...
835
836
837
838
839
840
841
842
843
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ