• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ಅಕ್ರಮಗಳ ತನಿಖೆಯಿಂದ 1000 ಎಕರೆ ವಾಪಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರಗೆ ತಾಲೂಕಿನಲ್ಲಿ ನಡೆದಿರುವ ಭೂ ಅಕ್ರಮಗಳ ಪರಭಾರೆ ಪ್ರಕರಣದ ತನಿಖೆಯು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದೆ. ಸುಮಾರು ಒಂದು ಸಾವಿರ ಎಕರೆ ಭೂಮಿಯನ್ನು ವಾಪಸ್ ಪಡೆಯಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಮಾನಸ ಶಿಕ್ಷಣ ಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ: ವೆಂಕಟೇಗೌಡ
ಮಾನಸ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಗೌಡ ಹೇಳಿದರು.
18ರಂದು ಮಳವಳ್ಳಿಗೆ ಮುಖ್ಯಮಂತ್ರಿಯವರ ಆಗಮನ
ಮಳವಳ್ಳಿಯಲ್ಲಿ ಫೆ.18 ರಂದು ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವ ಹಿನ್ನೆಲೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಜೆಡಿಎಸ್‌ ಬಿಡಲು ನಾಯಕರ ನಡವಳಿಕೆ ಕಾರಣ
ನಾವೆಲ್ಲರೂ ಸೇರಿ ಜಿಲ್ಲೆಯಲ್ಲಿ ಜನತಾದಳವನ್ನು ಕಟ್ಟಿ ಬೆಳೆಸಿದೆವು. ನಾವು ಜೆಡಿಎಸ್ ತೊರೆಯಬೇಕಾದರೆ ನಾಯಕರ ನಡವಳಿಕೆಯೇ ಕಾರಣ ಎಂದು ಸಚಿವ ಎನ್.ಚಲುವರಾಯಸ್ವಾಮಿ ನೇರವಾಗಿ ಹೇಳಿದರು.
ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ
ದೇಶದಲ್ಲಿ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ 1ನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ ಹೇಳಿದರು.
ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ 10 ಸಾವಿರ ಜನ: ಶಾಸಕ ಕೆ.ಎಂ.ಉದಯ್
ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕಟ್ಟಹಳ್ಳಿ ಏತ ಯೋಜನೆ ಬಿಜೆಪಿ ಸರ್ಕಾರದ ಸಾಧನೆ: ಕೆಸಿಎನ್ ಅಭಿಮಾನಿ ಬಳಗ
ಎರಡು ಅವಧಿಗೆ ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಅನುದಾನವನ್ನೂ ನೀಡಲಿಲ್ಲ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆ.ಸಿ.ನಾರಾಯಣಗೌಡರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಮುನ್ನ ಬಿ.ಎಸ್.ಯಡಿಯೂರಪ್ಪ ಬಳಿ ಮಾತುಕತೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಗ್ಯಾರಂಟಿ ಪಡೆದುಕೊಂಡಿದ್ದರು.
ಜೀತ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಿ: ಡೀಸಿ ಡಾ.ಕುಮಾರ್
1976 ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ ನೇತೃತ್ವದಲ್ಲಿ 1976ರ ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯನ್ನು ಅನುಷ್ಠಾನಗೊಳಿಸಿ 75 ವರ್ಷಗಳಾಗಿದ್ದರೂ ಕೆಲವು ಕಡೆ ಜೀತ ಪದ್ಧತಿ ಜೀವಂತವಾಗಿದೆ ಎಂಬುದು ಆಘಾತಕಾರಿ ವಿಷಯವಾಗಿದೆ.
ಮಂಡ್ಯ ಟಿಕೆಟ್‌ಗಾಗಿ ಮೋದಿಗೆ ಸುಮಾ ಮೊರೆ
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡದೆ ಬಿಜೆಪಿಯೇ ಉಳಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಂಸದೆ ಸುಮಲತಾ ಅಂಬರೀಷ್‌ ಮನವಿ ಮಾಡಿದ್ದಾರೆ.
ಕಟ್ಟಹಳ್ಳಿ ಏತ ಯೋಜನೆ ಮಾಜಿ ಎಚ್ಡಿಕೆಯ ಕನಸಿನ ಕೂಸು: ಶಾಸಕ
ಎಚ್ಡಿಕೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2800 ಕೋಟಿ ರು.ಗಳ ಯೋಜನೆ ಸಿದ್ದಪಡಿಸಿ ಅನುದಾನ ನೀಡಿದ್ದರು.
  • < previous
  • 1
  • ...
  • 838
  • 839
  • 840
  • 841
  • 842
  • 843
  • 844
  • 845
  • 846
  • ...
  • 903
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved