• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರಗೋಡಿನಲ್ಲಿ ತಣ್ಣಗಾಗದ ಧ್ವಜ ದಂಗಲ್‌, ಗ್ರಾಮದಲ್ಲಿ ನಿಷೇಧಾಜ್ಞೆ

ಹನುಮ ಧ್ವಜ ವಿವಾದದಿಂದ ಬಿಗುವಿನ ವಾತಾವರಣ ನೆಲೆಸಿರುವ ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ಇನ್ನೂ ಸಹಜ ಸ್ಥಿತಿ ತಲುಪಿಲ್ಲ.ಧ್ವಜಸ್ತಂಭದ ಬಳಿ ಪೊಲೀಸ್‌ ಸರ್ಪಗಾವಲು ಹಾಕಿದ್ದು, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಮುಂಜಾಗ್ರತೆಯಾಗಿ ನಿಷೇಧಾಜ್ಞೆ ಬುಧವಾರವೂ ಮುಂದುವರೆದಿದೆ.

ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು ಸರಿಯಲ್ಲ: ಟ್ರಸ್ಟ್ ಸದಸ್ಯ ಆನಂದ್ ಆಕ್ರೋಶ
ನಮ್ಮ ಗ್ರಾಪಂನಲ್ಲಿ‌ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷದ ಎಲ್ಲ ಬೆಂಬಲಿತ ಸದಸ್ಯರು ಇದ್ದಾರೆ. ಎಲ್ಲಾ ಪಕ್ಷದವರು ಹನುಮ ಧ್ವಜಕ್ಕೆ ಬೆಂಬಲ‌ ನೀಡಿದ್ದಾರೆ. ಈಗಲೂ ಎಲ್ಲರೂ ಧ್ವಜ ಬೇಕು ಅಂತ ಹೇಳ್ತಿದ್ದಾರೆ. ಆದರೆ, ಪೊಲೀಸರು ರಾಜಕೀಯ ಮಾಡಿ ನಮ್ಮನ್ನು ಹೊಡೆಯುತ್ತಿದ್ದಾರೆ. ನಾನೊಬ್ಬ ರಿಟೈರ್ಡ್ ಪಿಟಿ ಮಾಸ್ಟರ್. ನಮಗೆ ದೇಶ ಭಕ್ತಿಯನ್ನು ಬೇರೆಯವರು ಹೇಳಿಕೊಡುವ ಆಗತ್ಯವಿಲ್ಲ. ಧಾರ್ಮಿಕ ವಿಚಾರ ಬಂದಾಗ ಗ್ರಾಮದ ಯುವಕರು ಆಕ್ರೋಶವಾಗಿದ್ದು ನಿಜ. ಅದನ್ನೇ ನೆಪಮಾಡಿಕೊಂಡು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಸರಿಯಲ್ಲ.
ಹನುಮ ಧ್ವಜ ಹಾರಾಟ ವಿವಾದ: ಗ್ರಾಪಂ ನಿರ್ಣಯಗಳೇ ವಿವಾದದ ಮೂಲ...!
ಕೆರಗೋಡು ಧ್ವಜಸ್ತಂಭ ಸ್ಥಾಪನೆ, ಹನುಮ ಧ್ವಜ ಹಾರಾಟ ವಿವಾದದ ಸ್ವರೂಪ ಪಡೆಯುವುದಕ್ಕೆ ಗ್ರಾಮ ಪಂಚಾಯ್ತಿಯಲ್ಲಿ ಆಗಿರುವ ನಿರ್ಣಯಗಳು, ಒತ್ತಡಕ್ಕೆ ಸಿಲುಕಿ ಅಧಿಕಾರಿಗಳು ಮಾಡಿದ ಎಡವಟ್ಟಿನ ನಿರ್ಧಾರಗಳು ಮೂಲ ಕಾರಣ ಎನ್ನುವುದು ಗಮನಾರ್ಹ ಸಂಗತಿಯಾಗಿದೆ. ಕೆರಗೋಡು ವಿವಾದದ ಕೇಂದ್ರಬಿಂದುವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವುದಕ್ಕೆ ಪ್ರಮುಖ ಕಾರಣವಾಯಿತು ಎನ್ನುವುದು ಕೆರಗೋಡು ಗ್ರಾಪಂ ಅಧ್ಯಕ್ಷ ನವೀನ್ ಅವರು ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ನೀಡಿದ ಹೇಳಿಕೆಗಳಿಂದ ತಿಳಿದು ಬಂದಿರುವ ಸತ್ಯವಾಗಿದೆ.
ಪಿಡಬ್ಲ್ಯುಡಿ ಇಇ ಹರ್ಷ ಮನೆ ಮೇಲೆ ಲೋಕಾಯುಕ್ತ ದಾಳಿ...!
ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ಮೇರೆಗೆ ಲೋಕೋಪಯೋಗಿ ಇಲಾಖೆ ಇಲಾಖೆ ಎಕ್ಸಿಕ್ಯುಟೀವ್‌ ಎಂಜಿನಿಯರ್‌ ಹರ್ಷ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಿತ್ಯವೂ ಬೆಂಗಳೂರಿನಿಂದ ಮಂಡ್ಯಕ್ಕೆ ಕರ್ತವ್ಯಕ್ಕೆ ಬಂದು ಹೋಗುತ್ತಿದ್ದ ಹರ್ಷ. ತುರ್ತು ಸಂದರ್ಭದಲ್ಲಿ ಮಂಡ್ಯದ ತಂದೆ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಮಂಡ್ಯದ ಮನೆಯಲ್ಲಿ ಹಲವು ದಾಖಲೆಗಳು ಪತ್ತೆ.
ಸಿ.ಟಿ.ರವಿ ವಿರುದ್ಧ ಅವಾಚ್ಯ ಶಬ್ದ ಬಳಕೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
ಬಿಜೆಪಿ ಶಿಸ್ತಿನ ಪಕ್ಷ. ಅದರಡಿಯಲ್ಲಿಯೇ ನಾಯಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸುಸಂಸ್ಕೃತ ನಡವಳಿಕೆ ಬಿಜೆಪಿ ಪಕ್ಷದವರಲ್ಲ. ರಾಜಕಾರಣದಲ್ಲಿ ಯಾವ ರೀತಿ ಮಾತನಾಡಬೇಕು ಎಂಬುವುದನ್ನು ಅರಿತುಕೊಳ್ಳಬೇಕು. ಮುಖ್ಯಮಂತ್ರಿಗಳು ರಾಷ್ಟ್ರಪತಿಗಳ ವಿರುದ್ಧ ಏಕವಚನದಲ್ಲಿ ಪ್ರಯೋಗ ಮಾಡುತ್ತಾರೆ. ಮಾತನಾಡುವಾಗ ಯೋಚಿಸಿ ಅದೇ ರೀತಿ ಅವಾಚ್ಯ ಶಬ್ಧ ಬಳಸಿದರೇ ಜನರೇ ಬುದ್ಧಿ ಕಲಿಸಲಿದ್ದಾರೆ.
ಪರೀಕ್ಷಾ ಭಯ ಹೋಗಲಾಡಿಸಿ ಮಕ್ಕಳಲ್ಲಿ ಸ್ಥೈರ್ಯ ತುಂಬಿರಿ: ಡಿಡಿಪಿಯು ಚೆಲುವಯ್ಯ
ಮಂಡ್ಯ ಜಿಲ್ಲೆಯ 22 ಕೇಂದ್ರಗಳಲ್ಲೂ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. 19076 ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಲಿದ್ದಾರೆ. ವಿದ್ಯಾರ್ಥಿಗಳ ಆಂತರಿಕ ಪಟ್ಟಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಶಿಕ್ಷಕರು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು.
ಹನುಮಧ್ವಜ ವಿವಾದಕ್ಕೆ ಕೆರಗೋಡು ಗ್ರಾಪಂ ಕಾರಣ: ಸಿ.ಡಿ.ಗಂಗಾಧರ್
ಸಭಾ ನಡಾವಳಿಯಲ್ಲಿ ಪರ, ವಿರೋಧ, ತಟಸ್ಥ ನಿಲುವಿನ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಕ್ಕೂ ಮುನ್ನ ಸಂಬಂಧಿಸಿದ ಸಂಘ ಸಂಸ್ಥೆಗಳು ಧ್ವಜ ಹಾರಿಸುವ ಕುರಿತಂತೆ ಅರ್ಜಿ ಸಲ್ಲಿಸಿ ಆ ವಿಚಾರ ಸಭೆ ಗಮನಕ್ಕೆ ಬಂದ ತಕ್ಷಣವೇ ಕಾನೂನು ರೀತ್ಯ ಅಧಿಕಾರ ವ್ಯಾಪ್ತಿ ಕುರಿತು ಚರ್ಚೆ ನಡೆಸಿ ಅಂತಿಮವಾಗಿ ಅರ್ಜಿದಾರರಿಗೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಷರಾ ನೀಡಬೇಕಿತ್ತು. ಆದರೆ, ಈ ಬಗ್ಗೆ ಚರ್ಚೆ ನಡೆಸಿರುವುದೇ ಅಕ್ಷಮ್ಯ.
ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.
ಮೌಲ್ಯಯುತ ಕೋರ್ಸ್‌ಗಳು ಸ್ಪರ್ಧಾತ್ಮಕ ಜಗತ್ತಿಗೆ ಅತಿಮುಖ್ಯ: ನಿವೇದಿತ ನಾಗೇಶ್
ಟ್ಯಾಲಿ ಪ್ರೈಮ್ ಕೋರ್ಸ್ ವಾಣಿಜ್ಯ ಮತ್ತು ನಿರ್ವಾಹಣಾ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿರುವ ಕೌಶಲ್ಯ ಮತ್ತು ಜ್ಞಾನದೊಂದಿಗೆ ಮುಂದಿನ ಔದ್ಯೋಗಿಕ ಜಗತ್ತಿಗೆ ಸಜ್ಜುಗೊಳಿಸುತ್ತದೆ. ಇಂದಿನ ಉದ್ಯಮಗಳ ಅವಶ್ಯಕತೆಗೆ ತಕ್ಕಂತಹ ಕೌಶಲ್ಯ ಮತ್ತು ಜ್ಞಾನವು ದೊರಕಿದೆ. ಔದ್ಯೋಗಿಕ ಕ್ಷೇತ್ರದೊಂದಿಗೆ ಶಿಕ್ಷಣ ಕ್ಷೇತ್ರದ ಅಂತರ ಕಡಿಮೆ ಮಾಡುವಲ್ಲಿ ಈ ರೀತಿಯ ಮೌಲ್ಯಯುತ ಕೋರ್ಸ್‌ಗಲು ಪ್ರಮುಖ ಪ್ರಾತ್ರವಹಿಸುತ್ತಿವೆ.
ಕೆರಗೋಡು ಗ್ರಾಪಂ ನಡಾವಳಿ ಪುಸ್ತಕ ನಾಪತ್ತೆ: ಸದಸ್ಯರು, ಗ್ರಾಮಸ್ಥರ ಆಕ್ರೋಶ
ಕೆರಗೋಡು ಗ್ರಾಪಂ ನಡಾವಳಿ ಪತ್ರ ನಾಪತ್ತೆಯಾಗಿಲ್ಲ. ಅದನ್ನು ನಮ್ಮ ಸುಪರ್ದಿಗೆ ತೆಗೆದುಕೊಂಡಿದ್ದೇವೆ. ಪಂಚಾಯತ್ ರಾಜ್ ಆ್ಯಕ್ಟ್ 157 ಪ್ರಕಾರ ತಾಪಂ ಇಒಗೆ ಸಂಪೂರ್ಣ ಅಧಿಕಾರ ಇದೆ. ಗ್ರಾಮ ಪಂಚಾಯ್ತಿಯ ಯಾವುದೇ ದಾಖಲೆ, ಆಸ್ತಿ ಪತ್ರಗಳಾಗಬಹುದು, ಹಣಕಾಸಿನ ದಾಖಲೆ ಯಾವುದನ್ನಾದರು ವಶಪಡಿಸಿಕೊಳ್ಳುವ ಹಕ್ಕು ಇದೆ. ಅದಕ್ಕೆ ತಾಪಂ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ.
  • < previous
  • 1
  • ...
  • 849
  • 850
  • 851
  • 852
  • 853
  • 854
  • 855
  • 856
  • 857
  • ...
  • 903
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved