• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡು ರೀತಿಯ ಅನುಮತಿ ಪತ್ರಗಳಿಂದ ಗೊಂದಲ ಸೃಷ್ಟಿ...!
ಕೆರಗೋಡು ಹನುಮ ಧ್ವಜ ಹಾರಾಟಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಎರಡೆರಡು ರೀತಿಯ ಪತ್ರಗಳು ಗೊಂದಲ ಸೃಷ್ಟಿಸಿರುವುದಾಗಿ ಹೇಳಿವೆ. ಧ್ವಜ ತೆರವು ಸಮರ್ಥಿಸಿಕೊಳ್ಳುವ ಭರದಲ್ಲಿ ಮಂಡ್ಯ ಜಿಲ್ಲಾಡಳಿತ ಕೂಡ ಎಡವಟ್ಟು ಮಾಡಿ ಇಕ್ಕಟ್ಟಿಗೆ ಸಿಲುಕಿದೆ. ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜ ಮಾತ್ರ ಹಾರಿಸುವಂತೆ ಅನುಮತಿ ನೀಡಿರುವ ಪತ್ರದ ಜೊತೆಗೆ ಕೆರಗೋಡು ಗ್ರಾಪಂ ನೀಡಿರುವ ಅನುಮತಿ ಪತ್ರವನ್ನೂ ಬಿಡುಗಡೆ ಮಾಡಿದೆ.
ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್ .ಚಲುವರಾಯಸ್ವಾಮಿ
ನಾಗಮಂಗಲ ತಾಲೂಕಿನ 400ಕ್ಕೂ ಹೆಚ್ಚು ಗ್ರಾಮಗಳೂ ಸೇರಿದಂತೆ ಕೆ.ಆರ್.ಪೇಟೆ ಮತ್ತು ಪಾಂಡವಪುರ ತಾಲೂಕಿನ ಎಲ್ಲ ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ ಮಾಡುವ 700 ಕೋಟಿ ರು. ವೆಚ್ಚದ ಕಾಮಗಾರಿ ಎರಡು ತಿಂಗಳಲ್ಲಿ ಪ್ರಾರಂಭಗೊಂಡು ವರ್ಷದೊಳಗೆ ಪೂರ್ಣಗೊಳ್ಳಲಿದೆ.
108 ಅಡಿ ಎತ್ತರದ ಶ್ರೀಆಂಜನೇಯ ಅರ್ಜುನ ಧ್ವಜಸ್ತಂಭದಲ್ಲಿ ವಿವಾದವಾಗಿ ಮಾರ್ಪಟ್ಟ ಹನುಮಧ್ವಜ..!
ಜ.22ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗ್ರಾಮದ ಯುವಕರು, ಹಿಂದೂ ಕಾರ್ಯಕರ್ತರು ಶ್ರೀರಾಮೋತ್ಸವವನ್ನು ಹಮ್ಮಿಕೊಂಡು ಎಲ್ಲೆಡೆ ಕೇಸರಿ ಬಾವುಟ ಹಾಕಿ ಧ್ವಜಸ್ತಂಭದಲ್ಲಿ ಹನುಮಧ್ವಜ ಹಾರಿಸಿ ಸಂಭ್ರಮಿಸಿದ್ದರು. ನಂತರ ಕಳೆದ ಒಂದು ವಾರದಿಂದ ಧ್ವಜಸ್ತಂಭದಲ್ಲಿ ಹನುಮನ ಧ್ವಜ ಹಾರಾಡುತ್ತಿತ್ತು.
ಮಂಡ್ಯದಲ್ಲಿ ಹನುಮ ಧ್ವಜ ಸಂಘರ್ಷ
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರಿ ಸಂಘರ್ಷಕ್ಕೆ ಕಾರಣವಾಗಿದೆ.
ಹನುಮಧ್ವಜ ತೆರವು ಪ್ರತಿಭಟನೆ: ಹಲವು ಮುಖಂಡರ ಬಂಧನ, ಬಿಡುಗಡೆ
ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮಾಜಿ ಶಾಸಕ ಸುರೇಶ್‌ಗೌಡ, ಜೆಡಿಎಸ್ ಮುಖಂಡರಾದ ರಾಮಚಂದ್ರು, ರಘುನಂದನ್ ಸೇರಿದಂತೆ 24 ಮಂದಿ ಬಂಧನ, ಬಿಡುಗಡೆ. ಹಾಗೇ ಶ್ರೀಹನುಮ ಧ್ವಜ ಇಳಿಸಿದ ಪ್ರಕರಣ ಖಂಡಿಸಿ ಫೆ.9ರಂದು ಮಂಡ್ಯ ನಗರ ಬಂದ್ ಕರೆ ಬಜರಂಗದಳ ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್‌ಗೆ ಕರೆ.
ನನ್ನ ಸಾಧನೆಗಿಂತ ಮೋದಿ ಸಾಧನೆ ದೊಡ್ಡದು: ಮಾಜಿ ಪ್ರಧಾನಿ ದೇವೇಗೌಡ
ಇಡೀ ವಿಶ್ವದಲ್ಲಿ ಇಷ್ಟೊಂದು ಜನ ಸಂಖ್ಯೆಯನ್ನು ನಿಯಂತ್ರಣದಲ್ಲಿ ಒಗ್ಗೂಡಿಸುವರಿದ್ದರೆ ಅದು ಮೋದಿಯವರಿಗೆ ಮಾತ್ರ ಸಲ್ಲುತ್ತದೆ. ನಾನು ಹತ್ತೂವರೆ ತಿಂಗಳು ದೇಶದಲ್ಲಿ ಆಡಳಿತ ನಡೆಸಿದ್ದು ಬಿಟ್ಟರೆ, ಮೋದಿಯವರಂತೆ ಸಾಧನೆಗಳ ಮಾಡಲಾಗಿಲ್ಲ. ಆ ರಾಮನು ನನಗೆ ಆಯಸ್ಸು ಆರೋಗ್ಯ ನೀಡಿದರೆ ಮತ್ತೆ ಮುಂದಿನ ವರ್ಷ ನಾನು ಶ್ರೀರಾಮ ಮಂದಿರ ನೋಡಲು ಹೋಗುವ ಆಸೆ ಇದೆ.
ಕಾಂಗ್ರೆಸ್‌ನಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್
ಬಾಯಲ್ಲಿ ಶ್ರೀರಾಮ ಇದ್ದರೆ ಸಾಲದು ಮನಸ್ಸಿನಲ್ಲೂ ಇರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಟಿಪ್ಪು ಸುಲ್ತಾನ್ ಇದ್ದರೆ. ಹಳ್ಳಿ ಹಳ್ಳಿಯಲ್ಲೂ ರಾಮನ ದೇವಸ್ಥಾನ ಕಟ್ಟಿದ್ದೇವೆ ಅಂತಾ ಹೇಳುತ್ತಾರೆ. ಇದು ಹಿಂದೂ ವಿರೋಧಿ ನೀತಿ. ಹನುಮನ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ.
ಮುಸ್ಲಿಮರನ್ನು ಓಲೈಸಿಕೊಳ್ಳಲು ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ: ಮಾಜಿ ಶಾಸಕ ಸುರೇಶ್ ಗೌಡ
ಕಾಂಗ್ರೆಸ್‌ ಜಾತಿವಾದಿ ಸರ್ಕಾರ, ಅಲ್ಪಸಂಖ್ಯಾತರುರನ್ನು ಓಲೈಸಿಕೊಳ್ಳಲು ಕುತಂತ್ರ ರಾಜಕಾರಣ ಮಾಡುತ್ತಿದೆ. ಗೌರವಯುತವಾಗಿ ಧ್ವಜದಲ್ಲಿ ಹನುಮ ಬಾವುಟ ಆರಿಸಬೇಕು. ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆ ಕೇಳಬೇಕು. ಇಳಿಸಿರುವ ಧ್ವಜವನ್ನ ಮತ್ತೆ ಹಾರಿಸಬೇಕು. ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರೇ ಬಂದು ಧ್ವಜ ಹಾರಿಸಲಿ. ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.
ಕ್ರೀಡೆ ಮನರಂಜನೆಯಲ್ಲ, ಅದೊಂದು ಮನೋಧರ್ಮ: ಡಾ.ನಿರ್ಮಲಾನಂದನಾಥ ಶ್ರೀ
ಯಾವುದೇ ಕ್ರೀಡೆಯಲ್ಲಿ ಒಂದು ತಂಡ ಗೆಲುವು ಸಾಧಿಸಿದರೆ ಮತ್ತೊಂದು ತಂಡ ಸೋಲುವುದು ಸಹಜ. ಆದರೆ, ಭಾಗವಹಿಸುವಿಕೆ ಬಹಳ ಮುಖ್ಯ. ಕ್ರೀಡಾ ನಿಯಮಗಳನ್ನು ಅರ್ಥೈಸಿಕೊಂಡು ಕ್ರೀಡಾಸ್ಪೂರ್ತಿಯಿಂದ ಆಟವಾಡಿದರೆ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ.
ಕ್ರೀಡೆ ಮನರಂಜನೆಯಲ್ಲ, ಅದೊಂದು ಮನೋಧರ್ಮ: ಡಾ.ನಿರ್ಮಲಾನಂದನಾಥ ಶ್ರೀ
ಯಾವುದೇ ಕ್ರೀಡೆಯಲ್ಲಿ ಒಂದು ತಂಡ ಗೆಲುವು ಸಾಧಿಸಿದರೆ ಮತ್ತೊಂದು ತಂಡ ಸೋಲುವುದು ಸಹಜ. ಆದರೆ, ಭಾಗವಹಿಸುವಿಕೆ ಬಹಳ ಮುಖ್ಯ. ಕ್ರೀಡಾ ನಿಯಮಗಳನ್ನು ಅರ್ಥೈಸಿಕೊಂಡು ಕ್ರೀಡಾಸ್ಪೂರ್ತಿಯಿಂದ ಆಟವಾಡಿದರೆ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ.
  • < previous
  • 1
  • ...
  • 852
  • 853
  • 854
  • 855
  • 856
  • 857
  • 858
  • 859
  • 860
  • ...
  • 903
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved